Ad Widget

ಐನೆಕಿದು : ಸೇತುವೆ ಬಳಿ ದನದ ತಲೆ ಹಾಗೂ ತ್ಯಾಜ್ಯ ಪತ್ತೆ

ಐನೆಕಿದು ಗ್ರಾಮದ ಕೊಪ್ಪಳಗದ್ದೆ ಸೇತುವೆಯ ಕೆಳಗೆ ದನದ ತಲೆ ಹಾಗೂ ತ್ಯಾಜ್ಯ ಪತ್ತೆಯಾಗಿದ್ದು, ಈ ಹಿಂದೆ ಕೂಡ ಈ ರೀತಿ ಘಟನೆ ನಡೆದಿದೆ ಎಂದು ಆ ಭಾಗದ ಜನರು ತಿಳಿಸಿದ್ದಾರೆ.‌ಸ್ಥಳಕ್ಕೆ ಸುಬ್ರಹ್ಮಣ್ಯ ಪೋಲೀಸ್ ಠಾಣಾ ಎಸ್.ಐ ಮಂಜುನಾಥ್ ಅವರು ಭೇಟಿ ನೀಡಿದ್ದು, ಪೋಲೀಸ್ ಇಲಾಖೆ ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading