Ad Widget

ಅ.07; ಪೋಲೀಸ್ ನೇಮಕಾತಿಯ ಲಿಖಿತ ಪರೀಕ್ಷೆಯ ಮಾಹಿತಿ ಕಾರ್ಯಾಗಾರ

ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಿವಿಲ್ ಪೊಲೀಸ್ /ರಿಸರ್ವ್ ಪೊಲೀಸ್ ಮತ್ತು ಪಿ.ಯಸ್.ಐ ನೇಮಕಾತಿಯ ಲಿಖಿತ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ಅ.7 ರಂದು ಶನಿವಾರ ಬೆಳಿಗ್ಗೆ 9.00 ಕ್ಕೆ
ಪಂಚಾಯತ್ ಬಳಿಯ ಪ. ವರ್ಗದ ಸಭಾ ಭವನದಲ್ಲಿ ನಡೆಯಲಿದೆ. ಬೆಂಗಳೂರು ನಗರ ಠಾಣೆಯ ಪಿ.ಎಸ್.ಐ. ಪ್ರದೀಪ್ ಗೌಡ ಮಾಹಿತಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9686987113, 9480199711 ಇವರನ್ನು ಸಂಪರ್ಕಿಸಬಹುದು.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!