Ad Widget

ಐವರ್ನಾಡು : ಬಾಲಕಿಯರ ಖೋಖೋ ತಂಡ ವಿಭಾಗ ಮಟ್ಟಕ್ಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರ ಇದರ ವಿಭಾಗ ಮಟ್ಟದ ಖೋಖೋ ಪಂದ್ಯಾಟದಲ್ಲಿ ಸ.ಪ.ಪೂ ಕಾಲೇಜು ಐವರ್ನಾಡು ಹೈಸ್ಕೂಲ್ ಬಾಲಕಿಯರ ತಂಡ ಮತ್ತು ಸ.ಹಿ.ಪ್ರಾ ಶಾಲೆ ಐವರ್ನಾಡು ಬಾಲಕಿಯರ ತಂಡ ಅ.10 ರಂದು ಸ.ಪ.ಪೂ ಕಾಲೇಜು ಬ್ರಹ್ಮಾವರ ಇಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದೆ.

ಐವರ್ನಾಡು : ಶಾಲಾ ಮಕ್ಕಳಿಗೆ ಖೋಖೋ ಜರ್ಸಿ ಮತ್ತು ಕ್ರೀಡಾ ಸಾಮಾಗ್ರಿಗಳ ವಿತರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರು ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ಉಡುಪಿ ಬ್ರಹ್ಮಾವರದಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸಮವಸ್ತ್ರವನ್ನು ಅ.9 ರಂದು ನೀಡಲಾಯಿತು. ಸಹಕಾರ ನೀಡಿದ ಶಾಲೆಯ ಹಳೆ ವಿದ್ಯಾರ್ಥಿಗಳಾದ ಯೋಗೀಶ್ ಕಲ್ಲಗದ್ದೆ, ಶರತ್ ಕುದ್ಮಾರು(ದುಬೈ), ಜಗನ್ನಾಥ್ ಐವರ್ನಾಡು, ರಂಜಿತ್ ಶಾಂತಿಮೂಲೆ, ಪ್ರಮೋದ್ ಕಣಿಲೆಗುಂಡಿ,...
Ad Widget

ದೊಡ್ಡೇರಿ : ವೀಲ್ ಚಯರ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಜ್ಜಾವರ ವಲಯದ ದೊಡ್ಡೇರಿ ಒಕ್ಕೂಟದ ದೊಡ್ಡೇರಿ ಕಾರ್ಯಕ್ಷೇತ್ರದಲ್ಲಿ ವೆಂಕಪ್ಪ ನಾಯ್ಕರವರಿಗೆ ಶ್ರೀ ಕ್ಷೇತ್ರದ ಜನಮಂಗಲ ಕಾರ್ಯಕ್ರಮದಲ್ಲಿ ವಿಲ್ ಚಯರ್ ನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸತ್ಯವತಿ ಬಸವನ ಪಾದೆ ವಿತರಿಸಿದರು. ಈ ಸಂದರ್ಭದಲ್ಲಿ ದೊಡ್ಡೇರಿ ಒಕ್ಕೂಟದ ಅಧ್ಯಕ್ಷರಾದ ಸುಧೀರ್ ಕಾಂತಮಂಗಲ ವಲಯ ಮೇಲ್ವಿಚಾರಕರಾದ ವಿಶಾಲ ಕೆ ನಿಕಟಪೂರ್ವ...

ಸಾಹಿತಿ ಭೀಮರಾವ್ ವಾಷ್ಠರ್ ರವರು ಹಾಡಿದ ನಾಗರಹಾಳ ದಾವಲ್ ಮಲಿಕ್ ದೇವಾ ಭಕ್ತಿಗೀತೆ ಬಿಡುಗಡೆ

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸುಕ್ಷೇತ್ರ ನಾಗರಹಾಳದ ಹಜರತ್ ದಾವಲಮಲಿಕ್ ದೇವರ ಉರುಸ್ ಜಾತ್ರೆಯ ಸಂದರ್ಭದಲ್ಲಿ ಸುಳ್ಯದ ಸಾಹಿತಿ , ಚಿತ್ರ ನಿರ್ದೇಶಕ ಮತ್ತು ಜ್ಯೋತಿಷಿ ಹಾಗೂ ಗಾಯಕರಾದ ಎಚ್ . ಭೀಮರಾವ್ ವಾಷ್ಠರ್ ಕೋಡಿಹಾಳ ರವರು ಸಾಹಿತ್ಯ ರಚಿಸಿ , ಹಾಡಿರುವ ನಾಗರಹಾಳ ದಾವಲ್ ಮಲಿಕ್ ದೇವಾ ಎಂಬ ಭಕ್ತಿಗೀತೆಯನ್ನು ಹಜರತ್ ದಾವಲ್ ಮಲಿಕ್...

ಸುಳ್ಯ : ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ಕಾರಿನೊಳಗೆ ಮೃತದೇಹ ಪತ್ತೆ

ಸುಳ್ಯ ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿರುವ ಮಾರುತಿ 800 ಕಾರಿನಲ್ಲಿ ವ್ಯಕ್ತಿಯೋರ್ವರ ಮೃತದೇಹ ಇಂದು ಪತ್ತೆಯಾಗಿದೆ. ಪೆರಾಜೆಯ ಪೆರಂಗಾಜೆ ಲೋಕಯ್ಯ ಎಂಬವರ ಪುತ್ರ ಗೌರೀಶ್ ಎಂಬವರ ಮೃತದೇಹ ಎನ್ನಲಾಗಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಡಿ.ವೈ.ಎಸ್.ಪಿ‌. ವೀರಯ್ಯ ಹಿರೇಮಠ್ ,ಸುಳ್ಯ ಪಿ.ಎಸ್.ಐ. ದಿಲೀಪ್ ಹಾಗೂ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ...

ಸುಳ್ಯ : ಶಬ್ದದೊಂದಿಗೆ ಕಂಪಿಸಿದ ಭೂಮಿ

ತಾಲೂಕಿನ ಮರ್ಕಂಜದ ಭಾಗದಲ್ಲಿ ಇಂದು ಮುಂಜಾನೆ 5.30ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂ ಕಂಪನದ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮರ್ಕಂಜ ಭಾಗದ ಕೆಲವು ಕಡೆ ಹಾಗೂ ನೆಲ್ಲೂರು ಕೆಮ್ರಾಜೆ, ದೇವಚಳ್ಳ ಗ್ರಾಮದ ಕೆಲವು ಕಡೆಗಳಲ್ಲಿ ಈ ಅನುಭವವಾಗಿದ್ದು, ಭಾರೀ ಶಬ್ದ ಉಂಟಾಗಿ ಕೆಲ ಸಮಯ ಕಂಪನವಾದ ಅನುಭವವಾಗಿದೆ ಎಂದು ತಿಳಿದು ಬಂದಿದೆ.

ಕುಡ್ಲ ಪಿಲಿ ಪರ್ಬದ ಸಣ್ಣ ಹುಲಿವೇಷ ಸ್ಪರ್ಧೆಯಲ್ಲಿ ಸುಳ್ಯಕ್ಕೆಮೊದಲ ಪ್ರಶಸ್ತಿ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಅರ್ಪಿಸುವ ಸಂಸದ ನಳಿನ್ ಕುಮಾರ್ ಕಟೀಲು ಮಾರ್ಗದರ್ಶನದಲ್ಲಿ, ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಅ.2ರಂದು ಜರುಗಿದ ತುಳುನಾಡಿನ ಸಾಂಪ್ರದಾಯಿಕ ಕಲೆ ಕುಡ್ಲದ ಪಿಲಿಪರ್ಬದ ಸಣ್ಣಹುಲಿ ವೇಷ ಸ್ಪರ್ಧೆಯಲ್ಲಿ ಸುಳ್ಯದ ಸೋನಾ ಅಡ್ಕಾರು ಅವರು ವೈಯುಕ್ತಿಕ ಬಹುಮಾನ ಪಡೆದುಕೊಂಡಿದ್ದು ಸುಳ್ಯಕ್ಕೆ ಸಣ್ಣಹುಲಿ ವೇಷ ಸ್ಪರ್ಧೆಯಲ್ಲಿ ಮೊದಲ ಪ್ರಶಸ್ತಿ ಲಭಿಸಿದೆ....

ಸುಳ್ಯ : ಶಬ್ದದೊಂದಿಗೆ ಕಂಪಿಸಿದ ಭೂಮಿ

ತಾಲೂಕಿನ ಮರ್ಕಂಜದ ಭಾಗದಲ್ಲಿ ಇಂದು ಮುಂಜಾನೆ 5.30ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂ ಕಂಪನದ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.ಮರ್ಕಂಜ ಭಾಗದ ಕೆಲವು ಕಡೆ ಹಾಗೂ ನೆಲ್ಲೂರು ಕೆಮ್ರಾಜೆ, ದೇವಚಳ್ಳ ಗ್ರಾಮದ ಕೆಲವು ಕಡೆಗಳಲ್ಲಿ ಈ ಅನುಭವವಾಗಿದ್ದು, ಭಾರೀ ಶಬ್ದ ಉಂಟಾಗಿ ಕೆಲ ಸಮಯ ಕಂಪನವಾದ ಅನುಭವವಾಗಿದೆ ಎಂದು ತಿಳಿದು ಬಂದಿದೆ.

ಕಳಂಜ: ಸುನಂದಾ ಪಟ್ಟೆ ನಿಧನ

ಕಳಂಜ ಗ್ರಾಮದ ಪಟ್ಟೆ ಶಿವಪ್ಪ ಪೂಜಾರಿಯವರ ಪತ್ನಿ ಶ್ರೀಮತಿ ಸುನಂದಾ ಪಟ್ಟೆಯವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತಿ ಶಿವಪ್ಪ ಪೂಜಾರಿ, ಪುತ್ರರಾದ ಭಾಸ್ಕರ, ಸದಾನಂದ, ಪ್ರಶಾಂತ್ ಹಾಗೂ ಪುತ್ರಿಯರಾದ ಅರುಣಾ ಪೈಚಾರು, ಉಮಾವತಿ ಮಾಡಾವು ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಶೇಣಿ ಅಂಗನವಾಡಿಯಲ್ಲಿ ಶಾರದಾ ಪೂಜೆ

ಶೇಣಿ ಅಂಗನವಾಡಿಯಲ್ಲಿ ಶಾರದಾ ಪೂಜಾ ಕಾರ್ಯಕ್ರಮ ಅ.5 ರಂದು ಪ್ರಸಾದ್ ಭಟ್ ಮತ್ತು ಸಿದ್ಧಿವಿನಾಯಕ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಪುಸ್ಪಿತಾ ಬಿ. ಎಸ್, ಕಾರ್ಯದರ್ಶಿ ಧರ್ಮಾವತಿ, ಸಹಾಯಕಿ ಗೀತಾ ಕುಮಾರಿ, ಮಕ್ಕಳು, ಪೋಷಕರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು. ಈ ಸಂದರ್ಭ ಮಾಧವ ಗೌಡ ಪಿಂಡಿಬನ ಮತ್ತು ಮನೆಯವರು ಗೋಡ್ರೆಜನ್ನು ಕೊಡುಗೆಯಾಗಿ...
Loading posts...

All posts loaded

No more posts

error: Content is protected !!