- Thursday
- November 21st, 2024
1568ನೇ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿದ ಸದಸ್ಯರ 2ನೇ ತಿಂಗಳ ಮಾಸಿಕ ಸಭೆಯು ಸೆ.13 ರಂದು ಕುಕ್ಕುಜಡ್ಕ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಬಾಲಕೃಷ್ಣ ಗೌಡ ಬೊಳ್ಳೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ವಕೀಲರಾದ ಎಂ.ವೆಂಕಪ್ಪ ಗೌಡ ಅವರು ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ರಾಜರಾಮ್ ಬೆಟ್ಟ, ಅಮರ ಪಡ್ನೂರು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ...
ಸರಕಾರದ ಆದೇಶದಂತೆ ತಿಂಗಳಿಗೊಂದು ದಿನ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವ್ಯ ಮಾಡಬೇಕಾಗಿದ್ದು, ಅದರಂತೆ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.ಯವರು ಮಂಡೆಕೋಲು ಗ್ರಾಮವನ್ನು ಆಯ್ಕೆ ಮಾಡಿಕೊಂಡಿದ್ದಾರೆ.ಗ್ರಾಮ ವಾಸ್ತವ್ಯಕಾರ್ಯಕ್ರಮ ಅಂಗವಾಗಿ ಅ. 14 ರಂದು ಶುಕ್ರವಾರ ಸಂಜೆ ಗಂಟೆ 6.00 ರಿಂದ ಪುತ್ಯ ಸ.ಕಿ.ಪ್ರಾ.ಶಾಲೆಯಲ್ಲಿ ಜಿಲ್ಲಾಧಿಕಾರಿಯವರೊಂದಿಗೆ ಮುಕ್ತ ಚರ್ಚೆ "ಗ್ರಾಮ ಚಾವಡಿ" ಕಾರ್ಯಕ್ರಮ ಹಾಗೂ ಸಾರ್ವಜನಿಕರಿಂದ ಜನಪದ ಸಾಂಸ್ಕೃತಿಕ...
ಗ್ರಾಮೀಣ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಿಂಗಳ 3ನೇ ಶನಿವಾರ “ವಿದ್ಯುತ್ ಅದಾಲತ್" ನಡೆಸುವಂತೆ ಸರಕಾರ ಆದೇಶಿಸಿದೆ. ಅದರಂತೆ ಈ ತಿಂಗಳ ವಿದ್ಯುತ್ ಅದಾಲತ್ ಅ.15 ರಂದು ಪೂರ್ವಾಹ್ನ 11.00 ಗಂಟೆಗೆ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ವಠಾರದಲ್ಲಿ ವಿದ್ಯುತ್ ಅದಾಲತ್ ನಡೆಸಲು ತಿರ್ಮಾನಿಸಲಾಗಿದೆ. ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಳ್ಳಿಗಳ ವಿದ್ಯುತ್...
ಆಧುನಿಕ ಯುಗದಲ್ಲಿ ಎಲ್ಲವೂ ಸ್ಪಧಾತ್ಮಕವಾಗಿದೆ.ಭವಿಷ್ಯ ದಲ್ಲಿ ಪ್ರಗತಿ ಸಾಧಿಸಲು ಸರ್ವರಿಗೂ ಉತ್ತಮ ಉದ್ಯೋಗ ಅತ್ಯವಶ್ಯಕ. ಇದೀಗ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಉನ್ನತ ಹುದ್ದೆ ಪಡೆಯಬಹುದು.ಇಂತಹ ಪರೀಕ್ಷೆ ಗಳಿಗೆ ವಿದ್ಯಾರ್ಥಿ ದೆಸೆಯಿಂದಲೇ ತಯಾರಾಗುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಪೂರಕವಾಗುವಂತೆ ಶಿಬಿರಗಳನ್ನು ಆಯೋಜಿಸುವುದರಿಂದ ಪರೀಕ್ಷೆ ಬರೆಯಲು ಬೇಕಾದ ಜ್ಞಾನ ಪಡೆಯಲು ವಿದ್ಯಾರ್ಥಿಗಳಿಗೆ ಪೂರಕವಾಗಿದೆ.ಇದರಿಂದ...
ಗ್ರಾಮೀಣ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಿಂಗಳ 3ನೇ ಶನಿವಾರ “ವಿದ್ಯುತ್ ಅದಾಲತ್" ನಡೆಸುವಂತೆ ಸರಕಾರ ಆದೇಶಿಸಿದೆ. ಅದರಂತೆ ಈ ತಿಂಗಳ ವಿದ್ಯುತ್ ಅದಾಲತ್ ಅ.15 ರಂದು ಪೂರ್ವಾಹ್ನ 11.00 ಗಂಟೆಗೆ ಜಾಲ್ಸೂರು ಗ್ರಾಮ ಪಂಚಾಯತ್ ವಠಾರದಲ್ಲಿ ವಿದ್ಯುತ್ ಅದಾಲತ್ ನಡೆಸಲು ತಿರ್ಮಾನಿಸಲಾಗಿದೆ. ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಳ್ಳಿಗಳ ವಿದ್ಯುತ್ ಗ್ರಾಹಕರು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ಇದರ ಪ್ರಗತಿಬಂಧು ಹಾಗೂ ಸ್ವಸಹಾಯಸಂಘಗಳ ಸುಳ್ಯ ತಾಲೂಕು ಕೇಂದ್ರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸುರೇಶ್ ಕಣೆಮರಡ್ಕ ಇವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಮಂಡೆಕೋಲು ಒಕ್ಕೂಟದ ಹಾಗೂ ಅಜ್ಜಾವರ ವಲಯ ಒಕ್ಕೂಟದ ಅಧ್ಯಕ್ಷರಾಗಿರುವ ಇವರು ಅಖಿಲ ಕರ್ನಾಟಕ ಜನಜಾಗೃತಿ ವೇಧಿಕೆಯ ಸುಳ್ಯ ವಲಯಾಧ್ಯಕ್ಷರಾಗಿ ಕೂಡ ಜವಾಬ್ಧಾರಿ ನಿರ್ವಹಿಸುತ್ತಿದ್ದಾರೆ....