- Wednesday
- April 2nd, 2025

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್ ಸಿಸಿ, ಮಡಿಕೇರಿ ಇದರ ಆಶ್ರಯದಲ್ಲಿ Pre IGC II ಮತ್ತು CATC ಶಿಬಿರ ಅಕ್ಟೋಬರ್ 15ರಂದು ಆರಂಭಗೊಂಡಿದ್ದು ಈಗಾಗಲೇ ಮಂಗಳೂರು, ಉಡುಪಿ, ಮಡಿಕೇರಿ, ಶಿವಮೊಗ್ಗ ಜಿಲ್ಲೆಯ ಎನ್ ಸಿ ಸಿ ಕೆಡೆಟ್ ಗಳು ಎನ್ನೆಂಸಿಯತ್ತ ಆಗಮಿಸುತ್ತಿದ್ದಾರೆ.ಈ ಶಿಬಿರದಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸುವ...

ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಸಮಾಜ ಕಾರ್ಯ ವಿಭಾಗ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ ಹಾಗೂ ಮನೋವೈದ್ಯಕೀಯ ವಿಭಾಗ ಕೆವಿಜಿ ಮೆಡಿಕಲ್ ಕಾಲೇಜ್ ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ನೆಹರು ಮೆಮೋರಿಯಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಂದ ಮಾನಸಿಕ ಆರೋಗ್ಯದ ಕುರಿತು ಕಿರು ನಾಟಕವನ್ನು ಪ್ರದರ್ಶನಗೊಂಡಿತು. ನಂತರ...

ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ಸಂಪಾಜೆ, ವತಿಯಿಂದ "ಸಂಪಾಜೆ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ ಒಣ ಕಸ ಸಂಗ್ರಹಣೆಯ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಲಾಯಿತ್ತು. ಹಾಗೂ ಸಂಪಾಜೆ ಮುಖ್ಯ ಬೀದಿಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮಾಡಲಾಯಿತ್ತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಪಂಚಾಯತ್...