ಕೊಡಿಯಾಲ: ಅಂಗಾರ ಕಲ್ಲಗದ್ದೆ ನಿಧನ amarasuddi - October 16, 2022 at 22:19 0 Tweet on Twitter Share on Facebook Pinterest Email ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿ ಅಂಗಾರ ರವರು ಅಸೌಖ್ಯದಿಂದ ಅ.15ರಂದು ನಿಧನರಾದರು. ಅವರಿಗೆ ಸುಮಾರು 45 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಯಮುನಾ, ಮಗಳು ದೀಪಿಕಾ ಮತ್ತು ಮಗ ಶ್ರೇಯಸ್ಸ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. . . . . . . Share this:WhatsAppEmailLike this:Like Loading...