- Tuesday
- December 3rd, 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ 12 ಒಕ್ಕೂಟಗಳ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವು ಅ.19ರಂದು ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ದಕ್ಷಿಣ ಕನ್ನಡ 02 ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಅವರು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ...
ಭಾರತೀಯ ಮಜ್ದೂರ್ ಸಂಘ ಕಡಬ ತಾಲೂಕು, ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಇತರೆ ಕಾಮಗಾರಿ ಮಜ್ದೂರ್ ಸಂಘ ಸುಬ್ರಹ್ಮಣ್ಯ ವಲಯದ ಗ್ರಾಮ ಸಮಿತಿಯನ್ನು ಅ.16 ರಂದು ರಚನೆ ಮಾಡಲಾಯಿತು. ನೂತನ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಗಿರೀಶ್ ಆಚಾರ್ಯ ಪೈಲಾಜೆ, ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಮಾನಾಡು ದೇವರಗದ್ದೆ, ಉಪಾಧ್ಯಕ್ಷರಾಗಿ ಬೆಳ್ಯಪ್ಪ ಆಚಾರ್ಯ ಐನೆಕಿದು, ಕೋಶಾಧಿಕಾರಿಯಾಗಿ ಗಿರೀಶ್ ಆಚಾರ್ಯ...
ಬೆಳ್ಳಾರೆಯಲ್ಲಿ ಪ್ರಜ್ವಲ್ ದರ್ಖಾಸ್ತು ಮತ್ತು ಸುಜಿತ್ ದೇವರಕಾನರವರ ಮಾಲಕತ್ವದ ಪಜ್ಜೆ ಫೂಟ್ ವೇರ್ಸ್ ಶಾಹಿನ್ ಮಾಲ್ ನಲ್ಲಿ ಅ.19 ರಂದು ಶುಭಾರಂಭಗೊಂಡಿತು. ನೂತನ ಮಳಿಗೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಾಣಿಜ್ಯ ವರ್ತಕ ಕೈಗಾರಿಕಾ ಸಂಘ ಬೆಳ್ಳಾರೆ ಇದರ ಅಧ್ಯಕ್ಷ ರಾಜೇಶ್ ಶ್ಯಾನುಭಾಗ್,...
ಬೆಳ್ಳಾರೆಯಲ್ಲಿ ಪ್ರಜ್ವಲ್ ದರ್ಖಾಸ್ತು ಮತ್ತು ಸುಜಿತ್ ದೇವರಕಾನರವರ ಮಾಲಕತ್ವದ ಪಜ್ಜೆ ಫೂಟ್ ವೇರ್ಸ್ ಶಾಹಿನ್ ಮಾಲ್ ನಲ್ಲಿ ಅ.19 ರಂದು ಶುಭಾರಂಭಗೊಂಡಿತು. ನೂತನ ಮಳಿಗೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಾಣಿಜ್ಯ ವರ್ತಕ ಕೈಗಾರಿಕಾ ಸಂಘ ಬೆಳ್ಳಾರೆ ಇದರ ಅಧ್ಯಕ್ಷ ರಾಜೇಶ್ ಶ್ಯಾನುಭಾಗ್,...
ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ 2020, ಕೊಡಗು ಕಪ್ 2020, ಕಲಾಭೂಮಿ ಮಾರ್ಷಲ್ ಆಟ್ಸ್೯ ಅಕಾಡೆಮಿ ಕುಶಾಲನಗರ ಮತ್ತು ಕ್ರೀಡಾಭಾರತಿ ಮಂಗಳೂರು ವಿಭಾಗ ಇದರ ಆಶ್ರಯದಲ್ಲಿ ರೈತಭವನ ಕುಶಾಲನಗರದಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕಟಾ ವಿಭಾಗದಲ್ಲಿ ಮತ್ತು ಕುಮಿಟ್ ವಿಭಾಗದಲ್ಲಿ ಮನೀಶ್. ಡಿ. ಕೆ. ಇವರು ಪ್ರಥಮ ಸ್ಥಾನ ಗಳಿಸಿರುತ್ತಾರೆ....
ಕರ್ನಾಟಕ ರಾಜ್ಯ ರೈತ ಸಂಘ ಗ್ರಾಮ ಘಟಕ ಪೆರಾಜೆ ಇದರ ಆಶ್ರಯದಲ್ಲಿ ಪೆರಾಜೆಯ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ 'ಅಡಿಕೆ ಎಲೆ ಹಳದಿ ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ ಕುರಿತಾಗಿ' ಮತ್ತು ಹಳದಿ ರೋಗದ ಬಗ್ಗೆ ಸ್ವಯಂ ಘೋಷಿತ ಅರ್ಜಿ ವಿತರಣಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮಕ್ಕೆ ಮಾಹಿತಿದಾರರಾಗಿ ಸಿಪಿಸಿಆರ್ ಐ ನ ಡಾ. ಭವಿಷ್ಯ ಅವರು ಆಗಮಿಸಿದ್ದರು....
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ ಮಡಿಕೇರಿ ಆಶ್ರಯದಲ್ಲಿ ನಡೆಯುತ್ತಿರುವ Pre RDC II ಮತ್ತು CATC ಶಿಬಿರದ ನಾಲ್ಕನೇ ದಿನ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಕಮ್ಯೂನಿಟಿ ಮೆಡಿಷಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್...
ನಾಲ್ಕೂರು ಗ್ರಾಮದ ನಡುಗಲ್ಲು ಶೇಷಪ್ಪ ನಾಯ್ಕರ ಪುತ್ರ ಚರಣ್ ನಡುಗಲ್ಲು ಹೃದಯಾಘಾತದಿಂದ ಅ.17 ರಂದು ನಿಧನರಾದರು. ಅವರಿಗೆ 22 ವರ್ಷ ವಯಸ್ಸಾಗಿತ್ತು. ಸಂಜೆ ವೇಳೆ ಕೆಲಸದಲ್ಲಿ ತೊಡಗಿದ್ದಾಗ ಹೃದಯಾಘಾತದಿಂದ ಬಿದ್ದಿದ್ದರು. ಸ್ಥಳೀಯರು ಸುಳ್ಯ ಕೆ.ವಿ.ಜಿ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಫಲಕಾರಿಯಾಗಲಿಲ್ಲ. ಚರಣ್ ರವರು ಭಜರಂಗ ದಳದ ಛತ್ರ ಪತಿ ಶಿವಾಜಿ ಶಾಖೆ ನಡುಗಲ್ಲು ಇದರ ಸುರಕ್ಷಾ...