ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ವಿ. ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಡಾ.ಕೆ.ವಿ. ರಾಜೇಂದ್ರ ಅವರಿಂದ ತೆರವಾದ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರನ್ನು ಪ್ರಭಾರ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ.