Ad Widget

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ವೀಕ್ಷಿಸಿದ ಡಾ. ಧರ್ಮಪಾಲನಾಥ ಸ್ವಾಮೀಜಿ

. . . . . . . . .

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ, ಮಂಗಳೂರು ಶಾಖೆ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಯವರು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ಲೋಕಾರ್ಪಣೆಗೆ ಸಜ್ಜಾಗಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರ ಪ್ರತಿಮೆಯನ್ನು ಹಾಗೂ ಆ ಸ್ಥಳವನ್ನು ವೀಕ್ಷಿಸಿದರು. ಈ ಸಂಧರ್ಭ ದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಕಿರಣ್ ಬುಡ್ಲೆಗುತ್ತು ಕಾರ್ಯದರ್ಶಿ ರಕ್ಷಿತ್ ಪುತ್ತಿಲ ಮತ್ತು ಸಮಿತಿಯ ಸದಸ್ಯರು ಬರಮಾಡಿಕೊಂಡರು.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading