- Friday
- April 4th, 2025

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ನರಕ ಚತುರ್ದಶಿಯಂದು ಬಲಿಯೆಂದ್ರ ಪೂಜೆ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ,ಕೆ ,ಬೆಳ್ಯಪ್ಪ ಗೌಡ, ಸದಸ್ಯರಾದ ಡಿ. ಯಂ. ರಾಮಣ್ಣ ಗೌಡ, ವಿ. ಪರಮೇಶ್ವರ ಭಟ್, ಪದ್ಮನಾಭ ದಂಬೆಕೊಡಿ, ಕೆ. ಲಿಂಗಪ್ಪ ನಾಯ್ಕ್ ಕಾಜಿಮಡ್ಕ , ಮತ್ತು ವೇದಮೂರ್ತಿ ಮಹಾಬಲೇಶ್ವರ ಭಟ್ , ರಘುರಾಮ...

ಕೊಲ್ಲಮೊಗ್ರು ಗ್ರಾಮ ಪಂಚಾಯತು ಸಭಾಂಗಣದಲ್ಲಿ, ಕೊಲ್ಲಮೊಗ್ರು ಗ್ರಾಮ ಪಂಚಾಯತು ವ್ಯಾಪ್ತಿಯ ಕೊಲ್ಲಮೊಗ್ರು ಗ್ರಾಮದಲ್ಲಿ ಪ್ರಾರಂಭವಾಗಿರುವ ಮಧ್ಯ ಮಾರಾಟ ಕೇಂದ್ರದ ಬಗ್ಗೆ, ಚರ್ಚಿಸಲು ವಿಶೇಷ ಸಭೆಯನ್ನು ಅ.25 ರಂದು ಗ್ರಾಮ ಪಂಚಾಯತು ಅಧ್ಯಕ್ಷರಾದ ಉದಯ ಕೊಪ್ಪಡ್ಕ ನೇತೃತ್ವದಲ್ಲಿ ನಡೆಸಲಾಯಿತು. ಗ್ರಾಮ ಪಂಚಾಯತು ಸದರಿ ಮದ್ಯ ಮಾರಾಟ ಕೇಂದ್ರ ನಡೆಸಲು ಯಾವುದೇ ಪರವಾನಿಗೆ ಅಥವಾ ನಿರಾಕ್ಷೇಪಣಾ ಪತ್ರ ನೀಡಿಲ್ಲ...