- Thursday
- October 31st, 2024
ತಾಲೂಕು ಮಟ್ಟದ ಯುವ ಸಂಸತ್ತು ಸ್ಪರ್ಧಾ ಕಾರ್ಯಕ್ರಮ: ಎಣ್ಮೂರು ಪ್ರೌಢಶಾಲೆಯ 5 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸರಕಾರಿ ಪ್ರೌಢಶಾಲೆ ಗುತ್ತಿಗಾರು ಇಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಯುವ ಸಂಸತ್ತು ಸ್ಪರ್ಧಾ ಕಾರ್ಯಕ್ರಮ ಅ.28ರಂದು ನಡೆಯಿತು. ತಾಲೂಕಿನ ವಿವಿಧ ಶಾಲೆಗಳ 7 ತಂಡಗಳು ಭಾಗವಹಿಸಿದ್ದವು. ಬಾಲ್ಯದಿಂದಲೇ ವಿದ್ಯಾರ್ಥಿಗಳಲ್ಲಿ ಸಂವಿಧಾನದ ಬಗ್ಗೆ ಗೌರವ ಭಾವನೆ ಮೂಡಿಸುವ ಮತ್ತು ಉತ್ತಮ ಸಂಸದೀಯ ಪಟುಗಳನ್ನಾಗಿ ಮಾಡುವ ಬಗ್ಗೆ ಅರಿವು ಮೂಡಿಸಲಾಯಿತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಎಣ್ಮೂರು ಪ್ರೌಢಶಾಲೆಯ ಫಾತಿಮತ್ ಅಮಿರಾ,...
ಶ್ರೀಮತಿ ಚಂಚಲ ಸನತ್ ಅವರು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ಉದ್ದೇಶದಿಂದ ತನ್ನ ಕೂದಲನ್ನು ಸುಳ್ಯದ ಅಮೃತಗಂಗಾ ಸಮಾಜಸೇವಾ ಸಂಸ್ಥೆಗೆ ಹಸ್ತಾಂತರಿಸುವ ಮೂಲಕ ಅಮೃತಕೇಶ ಕೂದಲು ದಾನ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಇವರು ಸರೋಜಿನಿ ಗಂಗಯ್ಯ ಇವರ ಸೊಸೆ ಮತ್ತು ಹೇಮಾವತಿ ಈಶ್ವರಗೌಡ ಕೆರೆಯಡ್ಕ ಇವರ ಪುತ್ರಿಯಾಗಿದ್ದಾರೆ.
ಶ್ರೀಮತಿ ಚಂಚಲ ಸನತ್ ಅವರು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ಉದ್ದೇಶದಿಂದ ತನ್ನ ಕೂದಲನ್ನು ಸುಳ್ಯದ ಅಮೃತಗಂಗಾ ಸಮಾಜಸೇವಾ ಸಂಸ್ಥೆಗೆ ಹಸ್ತಾಂತರಿಸುವ ಮೂಲಕ ಅಮೃತಕೇಶ ಕೂದಲುದಾನ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ.ಇವರು ಸರೋಜಿನಿ ಗಂಗಯ್ಯ ಇವರ ಸೊಸೆ ಮತ್ತು ಹೇಮಾವತಿ ಈಶ್ವರಗೌಡ ಕೆರೆಯಡ್ಕ ಇವರ ಪುತ್ರಿಯಾಗಿದ್ದಾರೆ.
, ಚೂಂತಾರು ಮನೆಗೆ ಭೇಟಿ ನೀಡಿದ ರಮಾನಾಥ ರೈ ಲಕ್ಷ್ಮೀನಾರಾಯಣ ಭಟ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಡಾ.ರಾಜಾರಾಂ, ಅಶೋಕ್ ಚೂಂತಾರು ಇದ್ದರು. ಸನಾತನ ಸಂಸ್ಕೃತಿ ಪರಂಪರೆಯ ಹಿರಿಯ ಕೊಂಡಿಯಾಗಿ ಸುಮಾರು ನಾಲ್ಕು ದಶಕಗಳ ಕಾಲ ಪುರೋಹಿತರಾಗಿ, ಸೇವೆ ಸಲ್ಲಿಸಿದ್ದ ವೇದ ವಿದ್ವಾಂಸ ಚೂಂತಾರು ಲಕ್ಷ್ಮೀನಾರಾಯಣ ಭಟ್ಟರು ಅಗಲಿರುವುದು ತುಂಬಲಾರದ ನಷ್ಟ. ಅವರ ಅಗಲಿಕೆಯ ನೋವು ಸಹಿಸುವ...
ಸರಕಾರ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಆದೇಶದಂತೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದಲ್ಲಿ ದೀಪಾವಳಿಯ ಬಲಿಪಾಡ್ಯಮಿಯ ದಿನವಾದ ಬುಧವಾರ ಸಂಜೆ 5.30 ಯಿಂದ 6.30 ತನಕ ಗೋದೂಳಿ ಲಗ್ನದಲ್ಲಿ ಗೋಪೂಜೆ ನೆರವೇರಿತು.ಕ್ಷೇತ್ರ ಪುರೋಹಿತ ಮದುಸೂಧನ ಕಲ್ಲೂರಾಯರು ವಿವಿಧ ವೈದಿಕ ವಿಧಾನಗಳ ಮೂಲಕ ಪೂಜೆ ನೆರವೇರಿಸಿದರು.ಆರಂಭದಲ್ಲಿ ಗೋವುಗಳಿಗೆ ಸ್ನಾನ ಮಾಡಿಸಿ ಅರಿಶಿನ ,...