Ad Widget

ಡಾ.ಕುರುಂಜಿ ವೆಂಕಟರಮಣ ಗೌಡರ ಬಗ್ಗೆ ಡಾ. ಅನುರಾಧಾ ಕುರುಂಜಿಯವರು ಬರೆದ ಅರೆಭಾಷೆ ಕೃತಿ ಪ್ರಕಟ

ಸುಳ್ಯದ ಆಧುನಿಕ ಶಿಲ್ಪಿ, ಶಿಕ್ಷಣ ಬ್ರಹ್ಮ ಡಾ.ಕುರುಂಜಿ ವೆಂಕಟರಮಣ ಗೌಡರ ಜೀವನ ಸಾಧನೆಯನ್ನು ಪರಿಚಯಿಸುವ ಅರೆಭಾಷೆ ಪುಸ್ತಕ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಸಾಧಕರ ಮಾಲೆ ಅಡಿಯಲ್ಲಿ ಪ್ರಕಟಗೊಂಡಿದೆ. ಉಪನ್ಯಾಸಕರಾದ ಡಾ.ಅನುರಾಧಾ ಕುರುಂಜಿಯವರು ಅರೆಭಾಷೆಯಲ್ಲಿ ಈ ಕೃತಿಯನ್ನು ರಚಿಸಿದ್ದು, ಇತ್ತೀಚೆಗೆ ಮಡಿಕೇರಿಯ ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ ಅನಾವರಣಗೊಂಡಿತು. ಇವರು...

ಜ್ಯೋತಿಷಿ ಸಾಹಿತಿ ಎಚ್ .ಭೀಮರಾವ್ ವಾಷ್ಠರ್ ಹಾಡಿರುವ ಅಪ್ಪು ಧ್ರುವ ನಕ್ಷತ್ರ ಮ್ಯೂಸಿಕ್ ಆಲ್ಬಮ್ ಬಿಡುಗಡೆ

ಪವರ್ ಸ್ಟಾರ್ ದಿ ||ಪುನೀತ್ ರಾಜ್ ಕುಮಾರ್ ಅವರ ಪ್ರಪ್ರಥಮ ವರ್ಷದ ಪುಣ್ಯ ಸ್ಮರಣೆಯ ಪ್ರಯುಕ್ತ ಸುಳ್ಯದ ಜ್ಯೋತಿಷಿ , ಸಾಹಿತಿ ಮತ್ತು ಚಿತ್ರ ನಿರ್ದೇಶಕರಾದ ಎಚ್ .ಭೀಮರಾವ್ ವಾಷ್ಠರ್ ಅವರು ಸಾಹಿತ್ಯ ರಚಿಸಿ ಹಾಡಿರುವ ಅಪ್ಪು ಧ್ರುವ ನಕ್ಷತ್ರ ಮ್ಯೂಸಿಕ್ ಆಲ್ಬಮ್ ಬಿಡುಗಡೆ ಕಾರ್ಯಕ್ರಮವು ಸುಳ್ಯದ ಸಂತೋಷ್ ಟಾಕೀಸ್ ಲ್ಲಿ ನೆರವೇರಿತು. ಸುಳ್ಯದ ಭಾವನಾ...
Ad Widget

ಗುತ್ತಿಗಾರು :- ಶ್ರೀ ಮಂಗಳಾ ಎಂಟರ್ಪ್ರೈಸ್ ಉದ್ಘಾಟನೆಯ ಪ್ರಯುಕ್ತ ದೇಣಿಗೆ ಹಸ್ತಾಂತರ

ಸುಳ್ಯ ತಾಲೂಕಿನ ಹೆಸರಾಂತ ವಾಹನ ಚಾಲನಾ ತರಬೇತಿ ಸಂಸ್ಥೆ ಶ್ರೀ ಮಂಗಳಾ ಎಂಟರ್ಪ್ರೈಸ್ ಇದರ ಗುತ್ತಿಗಾರು ಕಛೇರಿ ಉದ್ಘಾಟನೆಯ ಪ್ರಯುಕ್ತ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಅಂಬುಲೆನ್ಸ್ ಸೇವಾ ಯೋಜನೆಗೆ ದೇಣಿಗೆಯನ್ನು ಹಸ್ತಾಂತರ ಮಾಡುವ ಮೂಲಕ ಮಾದರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಸ್ವಾತಿಕ್, ಅತಿಥಿಗಳಾದ ಸಂತೋಷ್ ಕುತ್ತಮೊಟ್ಟೆ, ಮಹೇಶ್...

ಹರಿಹರ ಪಲ್ಲತ್ತಡ್ಕ :- ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಗಾರ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಟಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಅ.28 ರಂದು ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ...

ಗುತ್ತಿಗಾರು :- ಗ್ರಾಮ ಪಂಚಾಯತ್ ನಲ್ಲಿ ಕೋಟಿ ಕಂಠ ಗಾಯನ

ಗುತ್ತಿಗಾರು ಗ್ರಾಮ ಪಂಚಾಯತ್ ನಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಮಾತಾಡ್ ಮಾತಾಡು ಕನ್ನಡ, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇವತಿ ಆಚಳ್ಳಿ ಸಂಕಲ್ಪ ವಿಧಿ ಭೋದಿಸಿದರು.ಗ್ರಾಮ ಪಂಚಾಯತ್ ಸದಸ್ಯರುಗಳು, ಗ್ರಾಮ...

ಬೀದಿಗುಡ್ದೆ ದೀಪಾವಳಿಹಬ್ಬದ ಪ್ರಯುಕ್ತ ವಾಲಿಬಾಲ್

ಸದಾ ಸಿದ್ದಿ ಮಿತ್ರ ಬಳಗ (ರಿ.) ಬೀದಿಗುಡ್ಡೆ ದೀಪಾವಳಿ ಹಬ್ಬದ ಪ್ರಯುಕ್ತ ಪುರುಷರ ವಾಲಿಬಾಲ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯು ನಡೆಯಿತು ಕಾರ್ಯಕ್ರಮದ ಉದ್ಘಾಟನೆ ಯನ್ನು ಸಂಜೀವ ಗೌಡ ಕಾರ್ಜ ನೆರವೇರಿಸಿದರು ಮಿತ್ರ ಬಳಗದ ಅಧ್ಯಕ್ಷರಾದ ದೀಕ್ಷಿತ್ ಪೆರಿಯಡ್ಕ ರವರು ಸಭಾಧ್ಯಾಕ್ಷತೆ ವಹಿಸಿದರು ಮುಖ್ಯ ಅತಿಥಿಗಳಾಗಿ ತ್ರಿಶೂಲಿನಿ ದೇವಸ್ಥಾನ ಕಾಂಜಿ ಬಳ್ಪ ಇದರ ಉತ್ಸವ ಸಮಿತಿ...

ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸುಳ್ಯ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಗುಂಪು ಸ್ಪರ್ಧೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ 10ನೇ ತರಗತಿಯ ಯಶ್ವಿತ್ ಎಸ್. ಮತ್ತು 9ನೇ ತರಗತಿಯ ಮನ್ವಿತ್ ಎಂ.ಪಿ. ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ವಿಜ್ಞಾನ ಶಿಕ್ಷಕಿ ಸಂಧ್ಯಾಕುಮಾರಿಯವರು ಮಾರ್ಗದರ್ಶನ ನೀಡಿರುತ್ತಾರೆ.

ಅ.30 ರಂದು ಎಲಿಮಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

ಕೆವಿಜಿ ಸುಳ್ಯ ಹಬ್ಬ ಸಮಾಜಸೇವಾ ಸಂಘ & ವಿವಿಧ ವತಿಯಿಂದ ಸಂಘ ಸಂಸ್ಥೆ ಗಳ ಸಹಯೋಗದಲ್ಲಿ ಅ.30 ರಂದು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ. ಶಿಬಿರವನ್ನು ರಾಜ್ಯ ಒಕ್ಕಲಿಗ ಸಂಘ ದ ಉಪಾಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಉದ್ಘಾಟನೆ ನೆರವೇರಿಸಲಿದ್ದು, ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ದೊಡ್ಡಣ್ಣ ಬರೆಮೇಲು...

ಎಲಿಮಲೆಯಲ್ಲಿ ಅ.30 ರಂದು ನಡೆಯಲಿರುವ ಉಚಿತ ಆರೋಗ್ಯ ಶಿಬಿರದ ಪ್ರಚಾರಕ್ಕೆ ಚಾಲನೆ

ಕೆವಿಜಿ ಸುಳ್ಯ ಹಬ್ಬ ಸಮಾಜಸೇವಾ ಸಂಘ ದ ಆಶ್ರಯದಲ್ಲಿ ಎಲಿಮಲೆ ಯಲ್ಲಿ ನಡೆಯಲಿರುವ ಉಚಿತ ಅರೋಗ್ಯ ಶಿಬಿರದ ಪ್ರಚಾರ ಕ್ಕೆ ಎಲಿಮಲೆ ಪ್ರೌಢ ಶಾಲಾ ಮುಖ್ಯಗುರುಗಳಾದ ಸಂದ್ಯಾ ಕುಮಾರ್ ಹಾಗೂ ದೈಹಿಕ ಶಿಕ್ಷಕರಾದ ತಿರುಮಲೆಶ್ವರಿ ಧ್ವಜವನ್ನು ಸುಳ್ಯ ಕೆವಿಜಿ ಸುಳ್ಯ ಹಬ್ಬದ ಅಧ್ಯಕ್ಷರಾದ ದೊಡ್ಡಣ್ಣ ಬರೆಮೇಲು ಇವರಿಗೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ...
error: Content is protected !!