Ad Widget

ಕೆವಿಜಿ ಐಪಿಎಸ್ ನಲ್ಲಿ ನೃತ್ಯ ಸ್ಪರ್ಧೆ

ಕೆವಿಜಿ ಐಪಿಎಸ್ ಶಾಲೆಯಲ್ಲಿ ಅ.29 ರಂದು ಸಹಪಠ್ಯ ಚಟುವಟಿಕೆ ಅಡಿಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳಿಗೆ ನೃತ್ಯ ಸ್ಪರ್ಧೆ ನಡೆಯಿತು. ತೀರ್ಪುಗಾರರಾಗಿ ಯೋಗಿತಾ, ಶ್ರೀಪ್ರಿಯಾ, ಶಿಕ್ಷಕರಾದ ಲಕ್ಷ್ಮಿ ಲಾವಣ್ಯ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಅರುಣ್ ಕುಮಾರ್ ಅವರು ಹಾಗೂ ಶಿಕ್ಷಕರು ಸಹಕರಿಸಿದರು.

ಕೆ ವಿ ಜಿ ಐಪಿಎಸ್ ನಲ್ಲಿ ಚಿತ್ರಕಲಾ ಸ್ಪರ್ಧೆ

ಕೆವಿಜಿ ಐಪಿಎಸ್ ನಲ್ಲಿ ಚಿತ್ರಕಲಾ ಸ್ಪರ್ಧೆ ಕೆವಿಜಿ ಐಪಿಎಸ್ ನಲ್ಲಿ ಇಂದು ಲಯನ್ಸ್ ಕ್ಲಬ್ ವತಿಯಿಂದ ಅ‌.29 ರಂದು ಚಿತ್ರಕಲಾ ಸ್ಪರ್ಧೆ ನಡೆಯಿತು. ಈ ಸಂದರ್ಭದಲ್ಲಿ ಲಯನ್ ರಂಗನಾಥ್ ನವರು ಮತ್ತು ರೂಪಶ್ರೀ ಅವರು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಅರುಣ್ ಕುಮಾರ್ ಹಾಗೂ ಚಿತ್ರಕಲಾ ಶಿಕ್ಷಕ ಸುಜಿತ್ ಕುಮಾರ್ ಮತ್ತು ಮೆಲ್ವಿನ್ ಚಿತ್ರಕಲಾ ಸ್ಪರ್ಧೆಯನ್ನು ನಡೆಸಿಕೊಟ್ಟರು. ಸ್ಪರ್ಧೆಯು...
Ad Widget

ಸುಳ್ಯ : ಗುರುದೇವತಾ ಭಜನಾ ಮಂಜರಿ ಭಜನಾ ಕಮ್ಮಟ

ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನ ದ.ಕ.ಜಿಲ್ಲೆ, ಶೃಂಗೇರಿ ಶ್ರೀ ಶ್ರೀ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾ ಸಂಸ್ಥಾನ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ಸುಳ್ಯ ಹಾಗೂ ಶ್ರೀ ಚೆನ್ನಕೇಶವ ದೇವಸ್ಥಾನದ ಸಹಯೋಗದಲ್ಲಿ ಅ.30 ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಶ್ರೀ ಗುರುದೇವತಾ ಭಜನಾ ಮಂಜರಿ ಒಂದು ದಿನದ ಭಜನಾ ಕಮ್ಮಟವು ನಡೆಯಿತು. ಚೆನ್ನಕೇಶವ...

ಅ.8-9 ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ – ಆಮಂತ್ರಣ ಬಿಡುಗಡೆ

ದ.ಕ.ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವರ ಸಹಯೋಗದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟವು ನ.08 ಮತ್ತುನ. 09 ರಂದು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಆಮಂತ್ರಣ ಪತ್ರ ಬಿಡುಗಡೆಯು ಅ.29 ರಂದು ನಡೆಯಿತು. ಸುಳ್ಯ...

ರೋಟರಿ ಪದವಿಪೂರ್ವ ಕಾಲೇಜು ಮಿತ್ತಡ್ಕ ಇದರ ಯುವ ರೆಡ್ ಕ್ರಾಸ್ ಸಂಸ್ಥೆಯ ಪ್ರಾರಂಭೋತ್ಸವ

ಸುಳ್ಯದ ಪ್ರತಿಷ್ಠಿತ ರೋಟರಿ ಪದವಿಪೂರ್ವ ಕಾಲೇಜು ಮಿತ್ತಡ್ಕ ಇದರ ಯುವ ರೆಡ್ ಕ್ರಾಸ್ ಸಂಸ್ಥೆಯ ಪ್ರಾರಂಭೋತ್ಸವವು ದಿನಾಂಕ 29/10/2022ನೇ ಶನಿವಾರ ನಡೆಯಿತು.ಸಂಸ್ಥೆಯ ಸಂಚಾಲಕರಾದ ರೊಟೇರಿಯನ್ ಶ್ರೀ ಗಿರಿಜಾ ಶಂಕರ್ ತುದಿಯಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಳ್ಯದ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಶ್ರೀಯುತ ಪಿ ಬಿ ಸುಧಾಕರ ರೈ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು....

ನಿವೇದಿತಾ ಜಯಂತಿ ಮತ್ತು ಕೋಟಿ ಕಂಠ ಗಾಯನ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಇದರ ವತಿಯಿಂದ ನಿವೇದಿತಾ ಜಯಂತಿ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ಡಾ. ಯಶೋದಾ ರಾಮಚಂದ್ರ ಭಾಗವಹಿಸಿ ಭಗಿನಿ ನಿವೇದಿತಾ ರವರ ಸಮಾಜಮುಖಿ ಸೇವಾ ಕಾರ್ಯಗಳ ಬಗ್ಗೆ ತಿಳಿಸಿದರು.ಸಭೆಯಲ್ಲಿ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಸುಳ್ಯದ ಅಧ್ಯಕ್ಷರಾದ ಇಂದಿರಾ ರೈ, ಟ್ರಸ್ಟ್ ನಿರ್ದೇಶಕರುಗಳು, ಅನುಷ್ಠಾನ ಸಮಿತಿಯ ಸದಸ್ಯರು...

ನ.12: ಸುಳ್ಯ ತಾಲೂಕು ಲೈಟಿಂಗ್ಸ್, ಸೌಂಡ್ಸ್ ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ಮ್ಯಾಟ್ ಕಬಡ್ಡಿ ಪಂದ್ಯಾಟ – ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ ತಾಲೂಕು ಲೈಟಿಂಗ್ಸ್, ಸೌಂಡ್ಸ್ ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ನವೆಂಬರ್ 12 ಶನಿವಾರದಂದು ಹೊನಲು ಬೆಳಕಿನ ಆಹ್ವಾನಿತ 6 ತಂಡಗಳ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರ ಸಮ್ಮುಖದಲ್ಲಿ ಆಮಂತ್ರಣ...

ಎಲಿಮಲೆ : ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ಡಾ| ಕೆ.ವಿ.ರೇಣುಕಾಪ್ರಸಾದ್

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಹಾಗೂ ಕೆ.ವಿ.ಜಿ. ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಎಲಿಮಲೆಯ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಇಂದು ಎಲಿಮಲೆಯ ಸರಕಾರಿ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ಶಿಬಿರವನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಗೌರವ ಸಲಹೆಗಾರರಾದ ಡಾ|...

ಉಜಿರಡ್ಕದ ಕೊರಗಜ್ಜ ಸಾನಿಧ್ಯದಲ್ಲಿ ಮತ್ತೆ ಕಾರಣಿಕ ಮೆರೆದ ಕೊರಗಜ್ಜ

ಉಜಿರಡ್ಕದ ಕೊರಗಜ್ಜ ಕ್ಷೇತ್ರದಲ್ಲಿ ಬೇಡಿ ಬಂದ ತನ್ನ ಭಕ್ತರಿಗೆ ಅಭಯ ನೀಡಿದಂತೆ ನಡೆಯುವ ಮೂಲಕ ಮತ್ತೆ ಕೊರಗಜ್ಜ ಕಾರಣಿಕ ದೈವವಾಗಿ ಕಾಣಿಸಿಕೊಂಡಿದೆ. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ ಉಜಿರಡ್ಕ, ನಡುಗಲ್ಲು ಇಲ್ಲಿ ಸುಮಾರು 20 ವರ್ಷಗಳಿಂದ ಕಲ್ಲುರ್ಟಿ, ಮಂತ್ರವಾದಿ ಗುಳಿಗ ಹಾಗೂ ಕೊರಗಜ್ಜ ದೈವಗಳ ಆರಾಧನಾ ಕ್ಷೇತ್ರವಾಗಿ ದಿನನಿತ್ಯ ಪೂಜೆ...

ಆಧ್ಯಾತ್ಮಿಕವಾದ ಸಾಂಸ್ಕೃತಿಕ ಜ್ಞಾನದ ಅಭ್ಯುದಯಕ್ಕೆ ಸಾಹಿತ್ಯ ಕೃತಿಗಳ ಪಾತ್ರ ಅನನ್ಯ : ಲಕ್ಷ್ಮೀಶ ತೋಳ್ಪಾಡಿ

ಕೃತಿಗಳ ಮೂಲಕ ಆಧ್ಯಾತ್ಮಿಕ ಪ್ರಭೆಯನ್ನು ಬೆಳಗಿಸುವುದು ಶ್ರೇಷ್ಠ ಕಾರ್ಯ. ಇದರಿಂದ ಜನತೆಯು ಪ್ರಾಚೀನತೆಯ ರೂಡಿ ಸಂಪ್ರದಾಯ ಗಳನ್ನು ಅರಿಯಲು ಪೂರಕವಾಗುತ್ತದೆ.ಪುಸ್ತಕಗಳನ್ನು ಓದುವುದು ಜ್ಞಾನ ಮತ್ತು ಮಾನಸಿಕ ಸಂತಸಕ್ಕೆ ಪೂರಕ.ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಸಾಹಿತ್ಯಾಸಕ್ತಿ ಬೆಳೆಯುವಂತೆ ಮಾಡಬೇಕು.ಇದರಿಂದ ಓದುವಿಕೆ ಮತ್ತು ಜ್ಞಾನಾರ್ಜನೆಯ ಹವ್ಯಾಸ ವೃದ್ದಿಯಾಗುತ್ತದೆ ಎಂದು ಕನ್ನಡದ ಹಿರಿಯ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು...
Loading posts...

All posts loaded

No more posts

error: Content is protected !!