Ad Widget

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಪುಣ್ಯಸ್ಮರಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧೀಜಿಯವರ 48ನೇ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ನಡೆಯಿತು. ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಿದರು. ಬ್ಲಾಕ್ ಉಪಾಧ್ಯಕ್ಷ ಕೆ ಎಂ ಮುಸ್ತಾಫಾ, ಬ್ಲಾಕ್ ಮಾಜಿ ಪ್ರಧಾನ ಕಾರ್ಯದರ್ಶಿ ಗೋಕುಲ್ ದಾಸ್, ಬ್ಲಾಕ್ ವಕ್ತಾರ ನಂದರಾಜ್ ಸಂಕೇಶ್...

ಕಾಂತಮಂಗಲ : ಜೀಪು – ಬೈಕ್ ಡಿಕ್ಕಿ, ಸವಾರನ ಕಾಲಿಗೆ ಗಾಯ

ಸುಳ್ಯ ಅಜ್ಜಾವರ ರಸ್ತೆಯ ಕಾಂತಮಂಗಲ ಸಮೀಪ‌ ಬೈಕೊಂದಕ್ಕೆ ಜೀಪು ಡಿಕ್ಕಿಯಾದ ಘಟನೆ ಇಂದು ನಡೆದಿದೆ. ಬೈಕ್ ಸವಾರನ ಕಾಲಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಸುಳ್ಯದಿಂದ ಯಮಹ ಶೋ ರೂಂನಿಂದ ಸರ್ವಿಸ್ ನಡೆಸಿ ಬೈಕ್ ವಾರಿಸುದಾರರಿಗೆ ನೀಡಲು ತೆರಳುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
Ad Widget

ಸುಳ್ಯ : ನಗರದಲ್ಲಿ ಕೂಡ ಮಂಗಗಳ ಹಾವಳಿ ಆರಂಭ – ಶೀಘ್ರ ಮಂಕಿ ಪಾರ್ಕ್ ನಿರ್ಮಾಣ ಮಾಡಲು ಒತ್ತಾಯ

ಸುಳ್ಯ ತಾಲೂಕಿನಾದ್ಯಂತ ಮಂಗಗಳ ಹಾವಳಿ ವ್ಯಾಪಕವಾಗಿದ್ದು ಕೃಷಿಕರ ನಿದ್ದೆಗೆಡಿಸಿದೆ. ಅಡಿಕೆಗೆ ಹಳದಿರೋಗ, ಎಲೆಚುಕ್ಕಿ ರೋಗ, ಕೊಳೆರೋಗದಿಂದ ಕಂಗೆಟ್ಟ ಕೃಷಿಕರಿಗೆ ಮಂಗಗಳ ಹಾವಳಿ ವ್ಯಾಪಕವಾಗಿ ತೊಂದರೆ ಕೊಡುತ್ತಿದೆ. ಇದೀಗ ಸುಳ್ಯ ನಗರದಲ್ಲೂ ಮಂಗಗಳ ಹಾವಳಿ ಬಗ್ಗೆ ದೂರುಗಳು ಬರುತ್ತಿದ್ದು ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಕೆಲ ಕೃಷಿಕರು ಮಂಗಗಳನ್ನು ಹಿಡಿದು ಒಂದೆಡೆಯಿಂದ ಇನ್ನೊಂದೆಡೆಗೆ...

ಸುಳ್ಯ : ನಗರದಲ್ಲಿ ಕೂಡ ಮಂಗಗಳ ಹಾವಳಿ ಆರಂಭ – ಶೀಘ್ರ ಮಂಕಿ ಪಾರ್ಕ್ ನಿರ್ಮಾಣ ಮಾಡಲು ಒತ್ತಾಯ

ಸುಳ್ಯ ತಾಲೂಕಿನಾದ್ಯಂತ ಮಂಗಗಳ ಹಾವಳಿ ವ್ಯಾಪಕವಾಗಿದ್ದು ಕೃಷಿಕರ ನಿದ್ದೆಗೆಡಿಸಿದೆ. ಅಡಿಕೆಗೆ ಹಳದಿರೋಗ, ಎಲೆಚುಕ್ಕಿ ರೋಗ, ಕೊಳೆರೋಗದಿಂದ ಕಂಗೆಟ್ಟ ಕೃಷಿಕರಿಗೆ ಮಂಗಗಳ ಹಾವಳಿ ವ್ಯಾಪಕವಾಗಿ ತೊಂದರೆ ಕೊಡುತ್ತಿದೆ. ಇದೀಗ ಸುಳ್ಯ ನಗರದಲ್ಲೂ ಮಂಗಗಳ ಹಾವಳಿ ಬಗ್ಗೆ ದೂರುಗಳು ಬರುತ್ತಿದ್ದು ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಕೆಲ ಕೃಷಿಕರು ಮಂಗಗಳನ್ನು ಹಿಡಿದು ಒಂದೆಡೆಯಿಂದ ಇನ್ನೊಂದೆಡೆಗೆ...

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಥಮ ದರ್ಜೆ ಗುಮಾಸ್ತ ತಿಮ್ಮಪ್ಪ ಗೌಡ ನಿವೃತ್ತಿ

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಥಮ ದರ್ಜೆ ಗುಮಾಸ್ತರಾಗಿರುವ ತಿಮ್ಮಪ್ಪ ಗೌಡ ಕುಕ್ಕುತ್ತಡಿಯವರು ಇಂದು ನಿವೃತ್ತಿ ಹೊಂದಲಿದ್ದಾರೆ. ಇವರು ಸಂಘದ ಪ್ರಧಾನ ಕಚೇರಿ ಕೋಟೆಮುಂಡುಗಾರು ಮತ್ತು ಬಾಳಿಲ ಶಾಖೆಯಲ್ಲಿ ಸುಮಾರು 40 ವರ್ಷಗಳಷ್ಟು ಕಾಲ ಸೇವೆ ಸಲ್ಲಿಸಿರುತ್ತಾರೆ.

ಕುಂ..ಕುಂ.. ಫ್ಯಾಷನ್ ನಲ್ಲಿ ದೀಪಾವಳಿ ಪ್ರಯುಕ್ತ ಅದೃಷ್ಟ ಚೀಟಿ ಡ್ರಾ

ಸುಳ್ಯದ ಪ್ರತಿಷ್ಠಿತ ವಸ್ತ್ರ ಮಳಿಗೆಯಲ್ಲೊಂದಾದ ಕುಂ..ಕುಂ.. ಫ್ಯಾಷನ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಸ್ತ್ರ ಖರೀದಿಗೆ ಗ್ರಾಹಕರಿಗಾಗಿ ವಿವಿಧ ಬಹುಮಾನ ಯೋಜನೆಯನ್ನು ಹಮ್ಮಿಕೊಂಡಿದ್ದು 108 ದಿನಗಳ ಕಾಲ ಈ ಯೋಜನೆ ಇದೆ. ಗ್ರಾಹಕರು 999 ರೂ ಮೇಲಿನ ಖರೀದಿಗೆ ಕೂಪನ್ ಪಡೆಯಲಿದ್ದು ಅದರಲ್ಲಿ ಸ್ಕೂಟಿ, ಫ್ರಿಡ್ಜ್ ಸಹಿತ ಹಲವು ಬಹುಮಾನ ಯೋಜನೆ ಇದ್ದು, ಟಿ.ವಿ. ಬಹುಮಾನದ...

ಸುಳ್ಯ : ಸಚಿವ ಅಂಗಾರರಿಂದ ಪಶು ಸಂಜೀವಿನಿ ವಾಹನ ಲೋಕಾರ್ಪಣೆ

ಸುಳ್ಯದ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ತುರ್ತು ಚಿಕಿತ್ಸೆಯ ಅನುಕೂಲಕ್ಕಾಗಿ ನೂತನವಾಗಿ ಬಂದಿರುವ ಪಶು ಸಂಜೀವಿನಿ ವಾಹನವನ್ನು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಇಂದು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ತಾ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ವಶು ವೈಧ್ಯಾಧಿಕಾರಿ ನಿತಿನ್ ಪ್ರಭು, ಮುಖಂಡರುಗಳಾದ...

ಸುಬ್ರಹ್ಮಣ್ಯ ಮಹಿಳೆ ಕಾಣೆ – ಬೆಂಗಳೂರಿಗೆ ತೆರಳಿರುವ ಬಗ್ಗೆ ಮಾಹಿತಿ ಲಭ್ಯ

ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ಎಂಬವರು ಅ.29 ರಂದು ಕಾಣೆಯಾಗಿರುವುದಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಭಾರತಿಯವರ ಪತಿ ದೂರು ನೀಡಿದ್ದು, ಪತ್ನಿ ಅ.29 ಮಧ್ಯಾಹ್ನ ತನಕ ಕೆಲಸಕ್ಕೆ ಹೋಗಿ ಬಳಿಕ ಮರಳಿ ಮನೆಗೆ ಹೋಗಿ ತಾಯಿ ಸರಸ್ವತಿ ಹಾಗೂ ಅತ್ತೆ ಭವಾನಿ...

ಹರಿಹರ ಪಲ್ಲತ್ತಡ್ಕ :- ಗ್ರಾಮ ಪಂಚಾಯತ್ ನಲ್ಲಿ ಕೋಟಿ ಕಂಠ ಗಾಯನ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಮಾತಾಡ್ ಮಾತಾಡು ಕನ್ನಡ, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ,...

ಹರಿಹರ ಪಲ್ಲತ್ತಡ್ಕ :- ಪ್ರೌಢಶಾಲೆಯಲ್ಲಿ ಕೋಟಿ ಕಂಠ ಗಾಯನ

ಹರಿಹರ ಪಲ್ಲತ್ತಡ್ಕ ಪ್ರೌಢಶಾಲೆಯಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಮಾತಾಡ್ ಮಾತಾಡು ಕನ್ನಡ, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
Loading posts...

All posts loaded

No more posts

error: Content is protected !!