Ad Widget

ಹರಿಹರ ಪಲ್ಲತ್ತಡ್ಕ :- ಗ್ರಾಮ ಪಂಚಾಯತ್ ನಲ್ಲಿ ಕೋಟಿ ಕಂಠ ಗಾಯನ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಮಾತಾಡ್ ಮಾತಾಡು ಕನ್ನಡ, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸದಸ್ಯರುಗಳು, ಜೆ.ಜೆ.ಎಂ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿವರ್ಗ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸಂಜೀವಿನಿ ಒಕ್ಕೂಟದ ಸದಸ್ಯರುಗಳು ಭಾಗವಹಿಸಿದ್ದರು.

. . . . . . .

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!