- Thursday
- November 21st, 2024
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಮಾತಾಡ್ ಮಾತಾಡು ಕನ್ನಡ, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
ಸುಳ್ಯದ ಪ್ರತಿಷ್ಠಿತ ರೋಟರಿ ಪದವಿಪೂರ್ವ ಕಾಲೇಜು ಮಿತ್ತಡ್ಕ ಇದರ ಯುವ ರೆಡ್ ಕ್ರಾಸ್ ಸಂಸ್ಥೆಯ ಪ್ರಾರಂಭೋತ್ಸವವು ದಿನಾಂಕ 29/10/2022ನೇ ಶನಿವಾರ ನಡೆಯಿತು.ಸಂಸ್ಥೆಯ ಸಂಚಾಲಕರಾದ ರೊಟೇರಿಯನ್ ಶ್ರೀ ಗಿರಿಜಾ ಶಂಕರ್ ತುದಿಯಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಳ್ಯದ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಶ್ರೀಯುತ ಪಿ ಬಿ ಸುಧಾಕರ ರೈ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು....
ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಮೆಚ್ಚುಗೆ ಗಳಿಸಿ ಇದೀಗ ಮೈಸೂರಿಗೆ ವರ್ಗಾವಣೆಗೊಂಡಡಾ. ರಾಜೇಂದ್ರ ಕೆ.ವಿ.ಯವರಿಗೆ ಬೀಳ್ಕೊಡುಗೆ ಸಮಾರಂಭ ಅ. 29ರಂದು ಮಂಗಳೂರಿನ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಸುಳ್ಯದ ಸಿ.ಡಿ.ಪಿ.ಒ. ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆಯವರು ಡಿ.ಸಿ. ಡಾ. ರಾಜೇಂದ್ರ ಕೆ.ವಿ.ಯವರನ್ನು ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಸೃಜನ್ ಗೌಡ ಎನ್.ಎ...
ಕೆವಿಜಿ ಐಪಿಎಸ್ ಶಾಲೆಯಲ್ಲಿ ಅ.29 ರಂದು ಸಹಪಠ್ಯ ಚಟುವಟಿಕೆ ಅಡಿಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳಿಗೆ ನೃತ್ಯ ಸ್ಪರ್ಧೆ ನಡೆಯಿತು. ತೀರ್ಪುಗಾರರಾಗಿ ಯೋಗಿತಾ, ಶ್ರೀಪ್ರಿಯಾ, ಶಿಕ್ಷಕರಾದ ಲಕ್ಷ್ಮಿ ಲಾವಣ್ಯ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಅರುಣ್ ಕುಮಾರ್ ಅವರು ಹಾಗೂ ಶಿಕ್ಷಕರು ಸಹಕರಿಸಿದರು.
ಕೆವಿಜಿ ಐಪಿಎಸ್ ನಲ್ಲಿ ಚಿತ್ರಕಲಾ ಸ್ಪರ್ಧೆ ಕೆವಿಜಿ ಐಪಿಎಸ್ ನಲ್ಲಿ ಇಂದು ಲಯನ್ಸ್ ಕ್ಲಬ್ ವತಿಯಿಂದ ಅ.29 ರಂದು ಚಿತ್ರಕಲಾ ಸ್ಪರ್ಧೆ ನಡೆಯಿತು. ಈ ಸಂದರ್ಭದಲ್ಲಿ ಲಯನ್ ರಂಗನಾಥ್ ನವರು ಮತ್ತು ರೂಪಶ್ರೀ ಅವರು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಅರುಣ್ ಕುಮಾರ್ ಹಾಗೂ ಚಿತ್ರಕಲಾ ಶಿಕ್ಷಕ ಸುಜಿತ್ ಕುಮಾರ್ ಮತ್ತು ಮೆಲ್ವಿನ್ ಚಿತ್ರಕಲಾ ಸ್ಪರ್ಧೆಯನ್ನು ನಡೆಸಿಕೊಟ್ಟರು. ಸ್ಪರ್ಧೆಯು...
ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನ ದ.ಕ.ಜಿಲ್ಲೆ, ಶೃಂಗೇರಿ ಶ್ರೀ ಶ್ರೀ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾ ಸಂಸ್ಥಾನ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ಸುಳ್ಯ ಹಾಗೂ ಶ್ರೀ ಚೆನ್ನಕೇಶವ ದೇವಸ್ಥಾನದ ಸಹಯೋಗದಲ್ಲಿ ಅ.30 ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಶ್ರೀ ಗುರುದೇವತಾ ಭಜನಾ ಮಂಜರಿ ಒಂದು ದಿನದ ಭಜನಾ ಕಮ್ಮಟವು ನಡೆಯಿತು. ಚೆನ್ನಕೇಶವ...
ದ.ಕ.ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವರ ಸಹಯೋಗದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟವು ನ.08 ಮತ್ತುನ. 09 ರಂದು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಆಮಂತ್ರಣ ಪತ್ರ ಬಿಡುಗಡೆಯು ಅ.29 ರಂದು ನಡೆಯಿತು. ಸುಳ್ಯ...
ಸುಳ್ಯದ ಪ್ರತಿಷ್ಠಿತ ರೋಟರಿ ಪದವಿಪೂರ್ವ ಕಾಲೇಜು ಮಿತ್ತಡ್ಕ ಇದರ ಯುವ ರೆಡ್ ಕ್ರಾಸ್ ಸಂಸ್ಥೆಯ ಪ್ರಾರಂಭೋತ್ಸವವು ದಿನಾಂಕ 29/10/2022ನೇ ಶನಿವಾರ ನಡೆಯಿತು.ಸಂಸ್ಥೆಯ ಸಂಚಾಲಕರಾದ ರೊಟೇರಿಯನ್ ಶ್ರೀ ಗಿರಿಜಾ ಶಂಕರ್ ತುದಿಯಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಳ್ಯದ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಶ್ರೀಯುತ ಪಿ ಬಿ ಸುಧಾಕರ ರೈ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು....
ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಇದರ ವತಿಯಿಂದ ನಿವೇದಿತಾ ಜಯಂತಿ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ಡಾ. ಯಶೋದಾ ರಾಮಚಂದ್ರ ಭಾಗವಹಿಸಿ ಭಗಿನಿ ನಿವೇದಿತಾ ರವರ ಸಮಾಜಮುಖಿ ಸೇವಾ ಕಾರ್ಯಗಳ ಬಗ್ಗೆ ತಿಳಿಸಿದರು.ಸಭೆಯಲ್ಲಿ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಸುಳ್ಯದ ಅಧ್ಯಕ್ಷರಾದ ಇಂದಿರಾ ರೈ, ಟ್ರಸ್ಟ್ ನಿರ್ದೇಶಕರುಗಳು, ಅನುಷ್ಠಾನ ಸಮಿತಿಯ ಸದಸ್ಯರು...
ಸುಳ್ಯ ತಾಲೂಕು ಲೈಟಿಂಗ್ಸ್, ಸೌಂಡ್ಸ್ ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ನವೆಂಬರ್ 12 ಶನಿವಾರದಂದು ಹೊನಲು ಬೆಳಕಿನ ಆಹ್ವಾನಿತ 6 ತಂಡಗಳ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರ ಸಮ್ಮುಖದಲ್ಲಿ ಆಮಂತ್ರಣ...
Loading posts...
All posts loaded
No more posts