- Sunday
- April 6th, 2025

ನಿಂತಿಕಲ್ಲಿನ ಸದನ ಸಹಕಾರ ಸೌಧದಲ್ಲಿ ವಕೀಲರು ಮತ್ತು ದಸ್ತಾವೇಜು ಸಲಹೆಗಾರರ ಕಛೇರಿ ಅ. 5 ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ವಕೀಲರಾದ ಹರ್ಷಿತ್ ಕಾರ್ಜ, ಹರ್ಷಿತ್ ಎಚ್.ಗೋಳಿಕಟ್ಟೆ ಹಾಗೂ ಶ್ರೀಮತಿ ಪ್ರಿಯಾ ಮಹೇಶ್ ರವರು ಕಾನೂನು ಸೇವೆಗಳಿಗೆ ಲಭ್ಯವಿರುವರು.

ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 04 ಮಂಗಳವಾರದಂದು ಆಯುಧ ಪೂಜೆ ಆಚರಿಸಲಾಗುವುದು. ಬೆಳಿಗ್ಗೆ 8:30 ಕ್ಕೆ ತೆನೆ ಕಟ್ಟುವುದು ಮತ್ತು ಮದ್ಯಾಹ್ನ ಹೊಸ್ತರೋಗಣೆ ನಡೆಯಲಿದೆ. ಹಾಗೂ ರಾತ್ರಿ 7:00 ಗಂಟೆಗೆ ದುರ್ಗಾಪೂಜೆ ಜರಗಲಿರುವುದು.ಬೆಳಿಗ್ಗೆ 8:30 ಕ್ಕೆ ಭಕ್ತಾದಿಗಳಿಗೆ ತೆನೆ ಹಂಚುವುದು. ಆಯುಧ ಪೂಜೆಯು ಬೆಳಿಗ್ಗೆಯಿಂದ ಮದ್ಯಾಹ್ನ ತನಕ ಹಾಗೂ ಸಾಯಂಕಾಲ ನಡೆಯಲಿದೆ. ವರದಿ...

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಗಾಂಧಿಜಯಂತಿಯನ್ನು ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ ಮಹಾತ್ಮಾ ಗಾಂಧಿ ಜೀಯವರ ಪೋಟೋ ಕ್ಕೆ ಪುಷ್ಪಾರ್ಚನೆ ಮೂಲಕ ಗಾಂಧಿಜಯಂತಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ, ಮಾತನಾಡಿದರು. ಶಿಕ್ಷಕರಾದ ಜಯಲತಾ ಕೆ.ಆರ್, ಮೀನಕುಮಾರಿ, ಸವಿತಾ ಕುಮಾರಿ, ಸಿಬ್ಬಂದಿ ಬೇಬಿ ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ ಸ್ವಚ್ಚತೆ ಬಗ್ಗೆ ಪ್ರತಿಜ್ಞೆ ವಿಧಿ...

ಶ್ರೀ ರಾಮ ಭಜನಾ ಮಂಡಳಿ ಮಡಪ್ಪಾಡಿ ಮತ್ತು ಯುವಕ ಮಂಡಲ ( ರಿ.) ಮಡಪ್ಪಾಡಿ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಸಾರ್ವಜನಿಕ ಆಯುಧ ದುರ್ಗಾ ಪೂಜೆ ಮತ್ತು ವಾಹನ ಪೂಜೆ ಅ.2 ರಂದು ಮಡಪ್ಪಾಡಿ ಯುವಕ ಮಂಡಲ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು, ಯುವಕ ಮಂಡಲ ಅಧ್ಯಕ್ಷರು ಮತ್ತು...

ಬೆಳ್ಳಾರೆ ಸಮೀಪದ ಪಂಜಿಗಾರಿನಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಅಟೋ ವರ್ಕ್ಸ್ ನಲ್ಲಿ ಅ.03ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಆಯುಧಪೂಜೆಯ ಅಂಗವಾಗಿ ಪೂರ್ವಾಹ್ನ ಗಣಹೋಮ ನೆರವೇರಿತು. ಈ ಸಂದರ್ಭದಲ್ಲಿ ಸ್ವರ್ಣ ಅಟೋ ವರ್ಕ್ಸ್ ನ ಮಾಲಕರಾದ ವಸಂತ ಕುಮಾರ್ ನಾಲ್ಗುತ್ತು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಂದ ಪ್ರಾರ್ಥನೆ, ಭಾಷಣ ನಡೆಯಿತು. ಬಳಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀಮತಿ ಉಮೇಶ್ವರಿ ನೆಲ್ಲಿಪುಣಿ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್ ಪಾರೆಪ್ಪಾಡಿ, ಸಹ ಶಿಕ್ಷಕ ಕುಶಾಲಪ್ಪ ತುಂಬತ್ತಾಜೆ ಸಂದರ್ಭೋಚಿತವಾಗಿ...

ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಂದ ಪ್ರಾರ್ಥನೆ, ಭಾಷಣ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ . ಅಧ್ಯಕ್ಷೆ ಶ್ರೀಮತಿ ಉಮೇಶ್ವರಿ ನೆಲ್ಲಿಪುಣಿ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್ ಪಾರೆಪ್ಪಾ ಡಿ, ಸಹ...

ದೇವಚಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಊರಿನ ಗಣ್ಯರ ವತಿಯಿಂದ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾದ ಎ.ವಿ ತೀರ್ಥರಾಮ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಲ್ಮಡ್ಕ ಗ್ರಾಮ ಪಂಚಾಯತಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಲಾಯಿತು. ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಯನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ ನೆರವೇರಿಸಿ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು. ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಆಕ್ರಿಕಟ್ಟೆ ಇವರು ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಪ್ರತಿಜ್ಞಾ...

All posts loaded
No more posts