- Sunday
- November 24th, 2024
ಸುಳ್ಯ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಗುಂಪು ಸ್ಪರ್ಧೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ 10ನೇ ತರಗತಿಯ ಯಶ್ವಿತ್ ಎಸ್. ಮತ್ತು 9ನೇ ತರಗತಿಯ ಮನ್ವಿತ್ ಎಂ.ಪಿ. ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ವಿಜ್ಞಾನ ಶಿಕ್ಷಕಿ ಸಂಧ್ಯಾಕುಮಾರಿಯವರು ಮಾರ್ಗದರ್ಶನ ನೀಡಿರುತ್ತಾರೆ.
ಕೆವಿಜಿ ಸುಳ್ಯ ಹಬ್ಬ ಸಮಾಜಸೇವಾ ಸಂಘ & ವಿವಿಧ ವತಿಯಿಂದ ಸಂಘ ಸಂಸ್ಥೆ ಗಳ ಸಹಯೋಗದಲ್ಲಿ ಅ.30 ರಂದು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ. ಶಿಬಿರವನ್ನು ರಾಜ್ಯ ಒಕ್ಕಲಿಗ ಸಂಘ ದ ಉಪಾಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಉದ್ಘಾಟನೆ ನೆರವೇರಿಸಲಿದ್ದು, ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ದೊಡ್ಡಣ್ಣ ಬರೆಮೇಲು...
ಕೆವಿಜಿ ಸುಳ್ಯ ಹಬ್ಬ ಸಮಾಜಸೇವಾ ಸಂಘ ದ ಆಶ್ರಯದಲ್ಲಿ ಎಲಿಮಲೆ ಯಲ್ಲಿ ನಡೆಯಲಿರುವ ಉಚಿತ ಅರೋಗ್ಯ ಶಿಬಿರದ ಪ್ರಚಾರ ಕ್ಕೆ ಎಲಿಮಲೆ ಪ್ರೌಢ ಶಾಲಾ ಮುಖ್ಯಗುರುಗಳಾದ ಸಂದ್ಯಾ ಕುಮಾರ್ ಹಾಗೂ ದೈಹಿಕ ಶಿಕ್ಷಕರಾದ ತಿರುಮಲೆಶ್ವರಿ ಧ್ವಜವನ್ನು ಸುಳ್ಯ ಕೆವಿಜಿ ಸುಳ್ಯ ಹಬ್ಬದ ಅಧ್ಯಕ್ಷರಾದ ದೊಡ್ಡಣ್ಣ ಬರೆಮೇಲು ಇವರಿಗೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ...
ತಾಲೂಕು ಮಟ್ಟದ ಯುವ ಸಂಸತ್ತು ಸ್ಪರ್ಧಾ ಕಾರ್ಯಕ್ರಮ: ಎಣ್ಮೂರು ಪ್ರೌಢಶಾಲೆಯ 5 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸರಕಾರಿ ಪ್ರೌಢಶಾಲೆ ಗುತ್ತಿಗಾರು ಇಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಯುವ ಸಂಸತ್ತು ಸ್ಪರ್ಧಾ ಕಾರ್ಯಕ್ರಮ ಅ.28ರಂದು ನಡೆಯಿತು. ತಾಲೂಕಿನ ವಿವಿಧ ಶಾಲೆಗಳ 7 ತಂಡಗಳು ಭಾಗವಹಿಸಿದ್ದವು. ಬಾಲ್ಯದಿಂದಲೇ ವಿದ್ಯಾರ್ಥಿಗಳಲ್ಲಿ ಸಂವಿಧಾನದ ಬಗ್ಗೆ ಗೌರವ ಭಾವನೆ ಮೂಡಿಸುವ ಮತ್ತು ಉತ್ತಮ ಸಂಸದೀಯ ಪಟುಗಳನ್ನಾಗಿ ಮಾಡುವ ಬಗ್ಗೆ ಅರಿವು ಮೂಡಿಸಲಾಯಿತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಎಣ್ಮೂರು ಪ್ರೌಢಶಾಲೆಯ ಫಾತಿಮತ್ ಅಮಿರಾ,...
ಶ್ರೀಮತಿ ಚಂಚಲ ಸನತ್ ಅವರು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ಉದ್ದೇಶದಿಂದ ತನ್ನ ಕೂದಲನ್ನು ಸುಳ್ಯದ ಅಮೃತಗಂಗಾ ಸಮಾಜಸೇವಾ ಸಂಸ್ಥೆಗೆ ಹಸ್ತಾಂತರಿಸುವ ಮೂಲಕ ಅಮೃತಕೇಶ ಕೂದಲು ದಾನ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಇವರು ಸರೋಜಿನಿ ಗಂಗಯ್ಯ ಇವರ ಸೊಸೆ ಮತ್ತು ಹೇಮಾವತಿ ಈಶ್ವರಗೌಡ ಕೆರೆಯಡ್ಕ ಇವರ ಪುತ್ರಿಯಾಗಿದ್ದಾರೆ.
ಶ್ರೀಮತಿ ಚಂಚಲ ಸನತ್ ಅವರು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ಉದ್ದೇಶದಿಂದ ತನ್ನ ಕೂದಲನ್ನು ಸುಳ್ಯದ ಅಮೃತಗಂಗಾ ಸಮಾಜಸೇವಾ ಸಂಸ್ಥೆಗೆ ಹಸ್ತಾಂತರಿಸುವ ಮೂಲಕ ಅಮೃತಕೇಶ ಕೂದಲುದಾನ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ.ಇವರು ಸರೋಜಿನಿ ಗಂಗಯ್ಯ ಇವರ ಸೊಸೆ ಮತ್ತು ಹೇಮಾವತಿ ಈಶ್ವರಗೌಡ ಕೆರೆಯಡ್ಕ ಇವರ ಪುತ್ರಿಯಾಗಿದ್ದಾರೆ.
, ಚೂಂತಾರು ಮನೆಗೆ ಭೇಟಿ ನೀಡಿದ ರಮಾನಾಥ ರೈ ಲಕ್ಷ್ಮೀನಾರಾಯಣ ಭಟ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಡಾ.ರಾಜಾರಾಂ, ಅಶೋಕ್ ಚೂಂತಾರು ಇದ್ದರು. ಸನಾತನ ಸಂಸ್ಕೃತಿ ಪರಂಪರೆಯ ಹಿರಿಯ ಕೊಂಡಿಯಾಗಿ ಸುಮಾರು ನಾಲ್ಕು ದಶಕಗಳ ಕಾಲ ಪುರೋಹಿತರಾಗಿ, ಸೇವೆ ಸಲ್ಲಿಸಿದ್ದ ವೇದ ವಿದ್ವಾಂಸ ಚೂಂತಾರು ಲಕ್ಷ್ಮೀನಾರಾಯಣ ಭಟ್ಟರು ಅಗಲಿರುವುದು ತುಂಬಲಾರದ ನಷ್ಟ. ಅವರ ಅಗಲಿಕೆಯ ನೋವು ಸಹಿಸುವ...
ಸರಕಾರ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಆದೇಶದಂತೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದಲ್ಲಿ ದೀಪಾವಳಿಯ ಬಲಿಪಾಡ್ಯಮಿಯ ದಿನವಾದ ಬುಧವಾರ ಸಂಜೆ 5.30 ಯಿಂದ 6.30 ತನಕ ಗೋದೂಳಿ ಲಗ್ನದಲ್ಲಿ ಗೋಪೂಜೆ ನೆರವೇರಿತು.ಕ್ಷೇತ್ರ ಪುರೋಹಿತ ಮದುಸೂಧನ ಕಲ್ಲೂರಾಯರು ವಿವಿಧ ವೈದಿಕ ವಿಧಾನಗಳ ಮೂಲಕ ಪೂಜೆ ನೆರವೇರಿಸಿದರು.ಆರಂಭದಲ್ಲಿ ಗೋವುಗಳಿಗೆ ಸ್ನಾನ ಮಾಡಿಸಿ ಅರಿಶಿನ ,...
AU Creations ನಿರ್ಮಾಣದಲ್ಲಿ ಹಾಗೂ ಅಚಲ ಉಬರಡ್ಕ ಅವರ ಸಾಹಿತ್ಯ ಮತ್ತು ನಿರ್ದೇಶನದಲ್ಲಿ ಹೊಸ ಆಲ್ಬಮ್ ಸಾಂಗ್ ಮೂಡಿಬರುತ್ತಿದೆ. ಇದರ ಸಂಗೀತವನ್ನು ಅಶ್ವಿನ್ ಬಾಬಣ್ಣ ಮಾಡಿದ್ದು ಶರತ್ ಕೆ ಎನ್ ಇವರು ಹಾಡಿರುತ್ತಾರೆ.ಈ ಆಲ್ಬಮ್ ಸಾಂಗ್ ನ ಛಾಯಾಗ್ರಹಣ ಮತ್ತು ಸಂಕಲನವನ್ನು ಪ್ರಸೀದ ಕೃಷ್ಣ ಇವರು ಮಾಡಲಿದ್ದು, ಈ ಆಲ್ಬಮ್ ಸಾಂಗ್ ನಲ್ಲಿ ಗುರು ಉಬರಡ್ಕ...
ಸುಳ್ಯ ಹಳೆಗೇಟಿನಲ್ಲಿರುವ ಡೊಮಿನಿಕ್ ಡಿಸೋಜಾ ಎಂಬುವವರ ಅಂಗಡಿಗೆ ಅ.26ರಂದು ರಾತ್ರಿ ನುಗ್ಗಿರುವ ಕಳ್ಳರು ಸುಮಾರು 20 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಎಂದಿನಂತೆ ಬೆಳಿಗ್ಗೆ ಅಂಗಡಿ ಮಾಲಕರ ಮಗಳು ಬಂದು ಬಾಗಿಲು ತೆರೆಯಲು ಬಂದಾಗ ಕಳ್ಳತನವಾಗಿರುವ ಬಗ್ಗೆ ತಿಳಿದು ಬಂದಿದ್ದು, ಕೂಡಲೇ ಅವರು ತಮ್ಮ ತಂದೆಯವರಿಗೆ ಪೋನ್ ಮಾಡಿ ವಿಷಯ ತಿಳಿಸಿದ್ದಾರೆ. ನಂತರ...
Loading posts...
All posts loaded
No more posts