Ad Widget

ಕೂ.. ಬಲೇಂದ್ರ

ಸುತ್ತು-ಮುತ್ತುನ ಕತ್ತಲೆನ ಬೆರ್ಸಿ ಪೊಲಿ ಸಿರಿನ ಅರ್ಸು ಬಲೇಂದ್ರ ಬಂದದೆ ಅರ್ಸು ಬಾವ ದಾರಿಗೆ ದೀಪ ಹೊತ್ತಿಸಿಸ್! ಗದ್ದೆ-ತೋಟಲಿ ಗೈದ್ ಮರಕಟ್ಟಿದ ಜೀವಕೆ ಮೈಕೈಗೆಲ್ಲ ಪದಾನ ಒತ್ತಿ ತಟ್ಟಿ ಎಣ್ಣೆ ಪೂಜಿ ಸಿಂಗಾರದ ಐತಮಾಡಿ ಪೊಲಿತಾವ ಅರ್ಸುನ ಕರಿನಿ! ಅಮಾಸೆನ ಕರ್ಕೂಟಿ ಕತ್ತಲೆಲಿ ಅರ್ಸು ಪುರ್ಡುದು ಬೇಡ ಗದ್ದೆ; ಕಟ್ಟಪುಣಿ ಕರೆಲಿ ಹಟ್ಟಿ ಬೈಪಣೆ ಕರೆಲಿ...

ಎನ್ನೆಂಸಿ ಎನ್ ಸಿ ಸಿ ವತಿಯಿಂದ “ವೈದ್ಯ ವಿದ್ಯಾರ್ಥಿಗಳಿಗೆ ಸೈನ್ಯದಲ್ಲಿ ಅವಕಾಶಗಳು” ಕುರಿತು ಮಾಹಿತಿ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್ ಸಿ ಸಿ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿನ "ವೈದ್ಯ ವಿದ್ಯಾರ್ಥಿಗಳಿಗೆ ಸೈನ್ಯದಲ್ಲಿ ಅವಕಾಶಗಳು ಕುರಿತು ಮಾಹಿತಿ ಕಾರ್ಯಕ್ರಮ" ನಡೆಯಿತು. 19 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ ಮಡಿಕೇರಿ ಯ ಆಡಳಿತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಚಾಕೋ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವೈದ್ಯಕೀಯ...
Ad Widget

ಸುಳ್ಯ :- ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸುಳ್ಯ ತಾಲೂಕು ಯೋಜನಾ ಕಛೇರಿಯಲ್ಲಿ ಗಣಹೋಮ ಹಾಗೂ ಲಕ್ಷ್ಮಿ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಯೋಜನಾ ಕಛೇರಿಯಲ್ಲಿ ಅ.22 ರಂದು ಗಣಹೋಮ, ಲಕ್ಷ್ಮಿ ಪೂಜೆ ಹಾಗೂ ವಾಹನ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ಸುಳ್ಯ ತಾಲೂಕಿನ ಎಲ್ಲಾ ವಲಯಗಳ ಮೇಲ್ವಿಚಾರಕರು, ಕಛೇರಿಯ ಹಣಕಾಸು ಪ್ರಬಂಧಕರು, ಸಹಾಯಕ...

ಗುತ್ತಿಗಾರು :ನವೋದಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿಗೆ ದಾಖಲಾತಿ ಪ್ರಾರಂಭ

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ವತಿಯಿಂದ ನವೆಂಬರ್ ತಿಂಗಳಿನಿಂದ ಪ್ರತೀ ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ನವೋದಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ನಡೆಯಲಿದ್ದು, ಈ ಪರೀಕ್ಷಾ ತರಬೇತಿಯ ದಾಖಲಾತಿ...

ಮಹಿಳೆಯ ಮಾಂಗಲ್ಯಸರ ಕಳೆದುಹೋಗಿದ್ದು ಸಿಕ್ಕಿದವರು ಹಿಂತಿರುಗಿಸಲು ಮನವಿ

ಪೆರಾಜೆಯ ಜಾನಕಿ ಎಂಬವರು ಇಂದು ಸಂಜೆ 4.30ರ ವೇಳೆಗೆ ಸುಳ್ಯದಿಂದ ಕೇರಳ ಸಾರಿಗೆ ಬಸ್ಸಿನಲ್ಲಿ ಪರಪ್ಪೆಗೆ ಮಗಳ ಮನೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಮಾಂಗಲ್ಯ ಸರವು ಕಳೆದು ಹೋಗಿರುತ್ತದೆ. ಸಿಕ್ಕಿದವರು ದಯವಿಟ್ಟು ಹಿಂತಿರುಗಿಸಿ ಕೊಡಬೇಕೆಂದು ಹಾಗೂ ಈ ನಂಬರ್ ಗೆ ಕರೆ ಮಾಡಿ ತಿಳಿಸಲು ಮನವಿ ಮಾಡಿದ್ದಾರೆ. (9480675720) ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು...

ಎನ್ನೆಂಸಿಯಲ್ಲಿ Pre RDC II ಮತ್ತು CATC ಶಿಬಿರ ಸಮಾರೋಪ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ, ಮಡಿಕೇರಿ ಇದರ ಆಶ್ರಯದಲ್ಲಿ ನಡೆದ 8 ದಿನಗಳ Pre RDC II ಮತ್ತು CATC ಶಿಬಿರದ ಸಮಾರೋಪ ಸಮಾರಂಭವು ‌ಅಕ್ಟೋಬರ್ 21ರಂದು ಸಂಜೆ ಕೆವಿಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ)...

ಎನ್ನೆಂಸಿಯಲ್ಲಿ Pre RDC II ಮತ್ತು CATC ಶಿಬಿರ ಸಮಾರೋಪ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ, ಮಡಿಕೇರಿ ಇದರ ಆಶ್ರಯದಲ್ಲಿ ನಡೆದ 8 ದಿನಗಳ Pre RDC II ಮತ್ತು CATC ಶಿಬಿರದ ಸಮಾರೋಪ ಸಮಾರಂಭವು ‌ಅಕ್ಟೋಬರ್ 21ರಂದು ಸಂಜೆ ಕೆವಿಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ)...

ಗುತ್ತಿಗಾರು : ಸಚಿವ ಅಂಗಾರರಿಂದ ಘನತ್ಯಾಜ್ಯ ವಿಲೇವಾರಿ ಘಟಕದ ಉದ್ಘಾಟನೆ – ಸಾಧಕರಿಗೆ ಸನ್ಮಾನ

ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಆವರಣದಲ್ಲಿ ನಿರ್ಮಿಸಲಾದ ಘನತ್ಯಾಜ್ಯ ವಿಲೇವಾರಿ ಘಟಕದ ಉದ್ಘಾಟನೆಯನ್ನು ಸಚಿವರಾದ ಎಸ್. ಅಂಗಾರರವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಚಿವರಾದ ಎಸ್. ಅಂಗಾರ ಹಾಗೂ ವಿವಿಧ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವೈದ್ಯಾಧಿಕಾರಿ ಡಾ.ಚೈತ್ರಬಾನು, ಗುತ್ತಿಗಾರು ಪಿ.ಡಿ.ಓ. ಬಿ.ಧನಪತಿ, ಗ್ರಾಮ ಸಹಾಯಕ ಲೋಕೇಶ್ ಕುಚ್ಚಾಲ, ಸಮಾಜ ಸೇವಕ...

ಅ. 30 ರಂದು ಎಲಿಮಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ಕಾರ್ಯಗಾರ

ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘ, ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ, ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ, ಕೆ.ವಿ.ಜಿ. ಡೆಂಟಲ್‌ ಮಹಾವಿದ್ಯಾಲಯ ಸುಳ್ಯ ಇದರ ಸಹಯೋಗದೊಂದಿಗೆಸಾರ್ವಜನಿಕ ಉಚಿತ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ಕಾರ್ಯಗಾರ ಅ.30 ರಂದು ಆದಿತ್ಯವಾರ ಎಲಿಮಲೆಯ ಸರಕಾರಿ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 9:00ರಿಂದ ಆರಂಭಗೊಳ್ಳಲಿದೆ ಎಂದು ಶಿಬಿರದ...

ಕಾಂಕ್ರೀಟಿಕರಣಗೊಂಡ ಕಂದ್ರಪ್ಪಾಡಿ – ವಾಲ್ತಾಜೆ ಎಸ್.ಸಿ. ಕಾಲೋನಿ ರಸ್ತೆ ಉದ್ಘಾಟಿಸಿದ ಸಚಿವ ಅಂಗಾರ

ಸುಮಾರು ರೂ.10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡ ಸುಳ್ಯ ತಾಲೂಕಿನ ಕಂದ್ರಪ್ಪಾಡಿ - ವಾಲ್ತಾಜೆ ಎಸ್.ಸಿ. ಕಾಲೋನಿ ರಸ್ತೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಕೇಂದ್ರ ರಬ್ಬರ್ ಮಂಡಳಿ ನಿರ್ದೇಶಕರಾದ ಮುಳಿಯ ಕೇಶವ ಭಟ್, ಗುತ್ತಿಗಾರು...
Loading posts...

All posts loaded

No more posts

error: Content is protected !!