- Monday
- November 25th, 2024
ಕುರಲ್ ತುಳುಕೂಟ ದುಗ್ಗಲಡ್ಕ ಇದರ ಮಹಾಸಭೆ ಇತ್ತೀಚೆಗೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಬಿ. ನಾರಾಯಣ ಟೈಲರ್,ಸಂಚಾಲಕರಾಗಿ ಕೆ.ಟಿ. ವಿಶ್ವನಾಥ, ಅಧ್ಯಕ್ಷರಾಗಿ ಶ್ರೀಮತಿ ನವ್ಯ ದಿನೇಶ್ ಕೈೂಕುಳಿ, ಉಪಾಧ್ಯಕ್ಷರುಗಳಾಗಿ ಶ್ರೀಮತಿ ವಾಣಿಜ ಕೊರಗಪ್ಪ ಕೈೂಕುಳಿ, ಚಂದ್ರಶೇಖರ ಗೌಡ ಮದಕ, ಶ್ರೀಮತಿ ಶೀಲಾವತಿ ಮಾಧವ, ಕೃಷ್ಣಸ್ವಾಮಿ ಕಂದಡ್ಕ, ಧನಂಜಯ ಕಲ್ಮಡ್ಕ, ಇಬ್ರಾಹಿಂ ನೀರಬಿದಿರೆ, ಪ್ರ.ಕಾರ್ಯದರ್ಶಿಯಾಗಿ...
ಸುಳ್ಯದ ಅಡ್ಕಾರ್ ಇಲೆಕ್ಟ್ರಾನಿಕ್ಸ್ ನಲ್ಲಿ ಅ.03 ರಿಂದ ನ.05 ರವರೆಗೆ ದೀಪಾವಳಿ ಡಬಲ್ ಧಮಾಕ ಯೋಜನೆಯನ್ನು ಹಮ್ಮಿಕೊಂಡಿದ್ದು, ಗೃಹೋಪಯೋಗಿ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಹಾಗೂ ಸ್ಕ್ರಾಚ್ ಕಾರ್ಡ್ ಬಹುಮಾನ ನಡೆಯುತ್ತಿದೆ. ಅ.20ರಂದು ಸ್ಕ್ರಾಚ್ ಕಾರ್ಡ್ ನಲ್ಲಿ ಚೇತನ್ ಬಾಳುಗೋಡು(ವಿಷ್ಣು ಬೇಕರಿ ಎಲಿಮಲೆ) ಇವರು 10 ಸಾವಿರ ರೂಪಾಯಿ ವಿಜೇತರಾಗಿ ಗೃಹೋಪಯೋಗಿ ವಸ್ತುಗಳನ್ನು ಬಹುಮಾನವಾಗಿ ಪಡೆದುಕೊಂಡರು....
ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಂಗಮ ಕ್ಷೇತ್ರದ ತ್ರಿವೇಣಿ ಸಂಗಮದಲ್ಲಿ ಅ.17 ರಂದು ಸಂಜೆ 7:22ರ ಶುಭ ಮುಹೂರ್ತದಲ್ಲಿ ತೀರ್ಥೋದ್ಭವ ನಡೆಯಿತು. ಅ.18 ರಂದು ಬೆಳಿಗ್ಗೆ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಅವರು ನದಿಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ...
ಮೀನುಗಾರಿಕೆಯನ್ನು ಉತ್ತೇಜಿಸುವುದು ಹಾಗೂ ಮೀನುಗಾರರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಿವೆ. ಮತ್ಸ್ಯವಾಹಿನಿ ಯೋಜನೆಯಡಿ ಗ್ರಾಮಾಂತರ ಭಾಗಕ್ಕೆ ಮೀನು ಸಾಗಾಟಕ್ಕೆ ಅನುಕೂಲವಾಗುವಂತೆ ರಾಜ್ಯಕ್ಕೆ ೩೦೦ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಬಿಡುಗಡೆಯಾಗಿದ್ದು, ಶೀಘ್ರ ಅವುಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದು ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ತೀರ್ಥರಾಮ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಗುತ್ತಿಗಾರಿನ ರಾಮ್ ದೇವ್ ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಬಿಗ್ ಆಫರ್ ಘೋಷಿಸಿದೆ. ರೂ. 1000 ಖರೀದಿಗೆ ಗಿಪ್ಟ್ ಐಟಂ ನೀಡಲಿದ್ದು 10% ರಿಯಾಯತಿ ದೊರೆಯಲಿದೆ.
ಗುತ್ತಿಗಾರಿನ ರಾಮ್ ದೇವ್ ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಬಿಗ್ ಆಫರ್ ಘೋಷಿಸಿದೆ. ರೂ. 1000 ಖರೀದಿಗೆ ಗಿಪ್ಟ್ ಐಟಂ ನೀಡಲಿದ್ದು 10% ರಿಯಾಯತಿ ದೊರೆಯಲಿದೆ.
ಕೆವಿಜಿ ನರ್ಸಿಂಗ್ ಕಾಲೇಜಿನ ಅಂತಿಮ ಜಿ.ಎನ್. ಎಂ ವಿದ್ಯಾರ್ಥಿಗಳಿಂದ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ ಮತ್ತು ಡೆಂಗ್ಯೂ ರೋಗದ ಕುರಿತು ಜನಜಾಗೃತಿ ಕಾರ್ಯಕ್ರಮವನ್ನು ಪಾತ್ರಾಭಿನಯದ ಮೂಲಕ ಹಿರಿಯ ಪ್ರಾಥಮಿಕ ಶಾಲೆ ಐರ್ವನಾಡು ಇಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಉಪಪ್ರಾಂಶುಪಾಲರಾದ ಶ್ರೀಮತಿ ಹರಿಣಾಕ್ಷಿ, ಕೆ.ವಿ.ಜಿ ನರ್ಸಿಂಗ್ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಾವತಿ ಕೆ. ಎಸ್., ನರ್ಸಿಂಗ್ ಶಿಕ್ಷಕಿಯಾದ ಶ್ರೀಮತಿ...
ಸುಳ್ಯದ ಪ್ರಭು ಬುಕ್ ಸ್ಟಾಲ್ ಎದುರಿನ ಕಾಮತ್ ಕಾಂಪ್ಲೆಕ್ಸ್ ನಲ್ಲಿರುವ ಕೃಷ್ಣಪ್ರಸಾದ್ ಖಂಡಿಗೆಮೂಲೆ ಇವರ ಮಾಲಕತ್ವದ ಕಲ್ಕಿ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯಕ್ತ ವಿಶೇಷ ಬಿಗ್ ಆಫರ್ ಆರಂಭಗೊಂಡಿದೆ. ಯಾವುದೇ ಮೊಬೈಲ್ ಖರೀದಿಸಿದರೆ ಆಕರ್ಷಕವಾದ ಉಡುಗೊರೆ, 10000 ಮೇಲ್ಪಟ್ಟ ಯಾವುದೇ ಖರೀದಿಗೆ ದೀಪಾವಳಿ ಆಕರ್ಷಕ ಉಡುಗೊರೆ, ಸ್ಕ್ರಾಚ್ ಕಾರ್ಡ್, ಉಚಿತ ಕೂಪನ್ ದೊರೆಯಲಿದೆ. ಯಾವುದೇ...
ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ. ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ 12 ಒಕ್ಕೂಟಗಳ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವು ಅ.19ರಂದು ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ದಕ್ಷಿಣ ಕನ್ನಡ 02 ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಅವರು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ...
Loading posts...
All posts loaded
No more posts