- Thursday
- November 21st, 2024
ಅಮರ ಸುಳ್ಯ ಸುದ್ದಿ ಹಾಗೂ ಸಮಗ್ರ ಸಮಾಚಾರ ಬಳಗದ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವವನ್ನು ಇಶಾ ಫೌಂಡೇಶನ್, ಕೊಯಮತ್ತೂರು ಇಲ್ಲಿನ ಆದಿಯೋಗಿ ಸನ್ನಿಧಿಯಲ್ಲಿ ಆಚರಿಸಲಾಯಿತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಪೋಷಕರಾದ ಜಯರಾಮ ಚಾರ್ಮತ ಇವರು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಮಕ್ಕಳಿಂದ ಪ್ರಾರ್ಥನೆ, ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕರು ಎಲ್ಲರಿಗೂ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಭಾಶಯಗಳನ್ನು ಸಲ್ಲಿಸಿ,...
ವಳಲಂಬೆಯ ಹೊಳೆ ಬದಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಸ್ಥಳೀಯರು ಹಾಗೂ ಗುತ್ತಿಗಾರಿನ ಅಮರ ಚಾರಿಟೇಬಲ್ ಟ್ರಸ್ಟ್ ನ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಿ ರಕ್ಷಿಸುವ ಕಾರ್ಯ ಮಾಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅಪರಿಚಿತ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ವಳಲಂಬೆ ಯ ಹೊಳೆಯ ಬದಿಯ ಬಂಡೆ ಕಲ್ಲಿನ ಮೇಲೆ ಬಿದ್ದು ಬಿಸಿಲ ಬೇಗೆಗೆ ಅಪರಿಚಿತ ವ್ಯಕ್ತಿ ಹೊರಳಾಡುತ್ತಿದ್ದುದನ್ನು ಕಂಡ ಸ್ಥಳೀಯರು...
ಎಲ್ಲಾ ಓದುಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. "ಕನ್ನಡವು ಕೇವಲ ಘೋಷ ವಾಕ್ಯಗಳಿಗೆ ಸೀಮಿತವಾಗಿರಬಾರದು" ಕನ್ನಡದ ಬಗ್ಗೆ ಮಾತಾಡುವಾಗ ನಾವೆಷ್ಟು ಕನ್ನಡದ ಬಗೆಗೆ ಅಭಿಮಾನವನ್ನು ಹಾಗೂ ಪರಂಪರೆಯನ್ನು ಇಂದಿನ ವಿದ್ಯಾಮಾನದಲ್ಲಿ ಉಳಿಸಿಕೊಂಡಿದ್ದೇವೆ ಎಂಬುದನ್ನು ತುಲನೆ ಮಾಡಬೇಕಿದೆ. ಅದರಲ್ಲೂ ಮೊದಲು ಒಂದು ಭಾಷೆ ಬೆಳೆಯಬೇಕಾದರೆ ಆ ಭಾಷೆಯ, ಅದರ ಸಾಹಿತ್ಯದ ವಿವಿಧ ಮಜಲುಗಳನ್ನು ಕುರಿತಾದ ಚಿಂತನೆಗಳನ್ನು ಮಾಡಬೇಕಾದ್ದು ಅವಶ್ಯಕ....