- Friday
- November 1st, 2024
ಸುಳ್ಯದ ಹಳೆಗೇಟಿನಲ್ಲಿರುವ ಆಯುರ್ಧಾಮ ಆಯುರ್ವೇದ ಆಸ್ಪತ್ರೆಯಲ್ಲಿ ವಿಶೇಷ ಚಿಕಿತ್ಸಾ ಶಿಬಿರ ನ.13 ಭಾನುವಾರ ನಡೆಯಲಿದೆ. ಮೂಲವ್ಯಾಧಿ(ಪೈಲ್ಸ್) ಭಗಂದರ(ಪಿಸ್ಟುಲಾ),ಫಿಶರ್ ಮೊದಲಾದ ಗುದರೋಗಗಳ ತಪಾಸಣೆ, ಚಿಕಿತ್ಸೆ ಹಾಗು ಅವಶ್ಯಕತೆ ಕಂಡು ಬಂದಲ್ಲಿ ಕಾರ ಚಿಕಿತ್ಸೆ ಶಿಬಿರ ನಡೆಯಲಿದೆ. ನ.15ರಂದು ಬೆಳಿಗ್ಗೆ 11ಗಂಟೆಯಿಂದ ಅಪರಾಹ್ನ 3 ರ ತನಕ ಶಿಬಿರ ನಡೆಯಲಿದ್ದು ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ, ಚಿಕಿತ್ಸೆ...
ಹಲವು ಸಾಂಸ್ಕ್ರತಿಕ,ಧಾರ್ಮಿಕ ಹಾಗೂ ಸಮಾಜ ಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಫ್ರೆಂಡ್ಸ್ ಬೆಳ್ಳಾರೆ ತಂಡ ಇದೀಗ ಕಮರಿದ ಕನಸಿಗೆ ಮಿಡಿಯುವ ಮನಸ್ಸು ಎಂಬ ಧ್ಯೇಯ ದೊಂದಿಗೆ ಕಷ್ಟದ ಕುಟುಂಬಕ್ಕೆ ಆರ್ಥಿಕವಾಗಿ ನೆರವು ನೀಡುವ ಯೋಜನೆ ಹಾಕಿಕೊಂಡು ನವರಾತ್ರಿಯ ಒಂದು ದಿನ ವಿವಿಧ ವೇಷಭೂಷಣಗಳೊಂದಿಗೆ ಬೆಳ್ಳಾರೆ ಆಸುಪಾಸಿನಲ್ಲಿ ತೆರಳಿ ಮತ್ತು ಗೂಗಲ್ ಪೇ ಮೂಲಕ ಹಣ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕುಕ್ಕೆ ಸುಬ್ರಹ್ಮಣ್ಯ ಶಾಖೆ ವತಿಯಿಂದ 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ ಯುಯುಸಿಎಂಎಸ್ (UUCMS) ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಿಸುವಂತೆ ಆಗ್ರಹಿಸಿ ಕೆ.ಎಸ್.ಎಸ್ ಕಾಲೇಜ್ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಸೃಜನ್...
ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ಇದರ ವತಿಯಿಂದ ಅಪಘಾತದಲ್ಲಿ ಗಾಯಾಳು ಆಗಿರುವ ಚೇತನ್ ಮತ್ತು ರಚನ್ ಮೆಟ್ಟಿನಡ್ಕ ಇವರಿಗೆ ವಿಶ್ವನಾಥ್ ಮೆಟ್ಟಿನಡ್ಕ ಇವರ ಮುಖಾಂತರ ಸಂಗ್ರಹವಾದ ಧನಸಹಾಯವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಕ್ಲಬ್ ನ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.
ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ಇದರ ವತಿಯಿಂದ ಕು.ಸಮೀಕ್ಷಾ ಮೋಟ್ನೂರು ಇವರಿಗೆ ಸಂಗ್ರಹವಾದ ಧನಸಹಾಯವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಮಾಧವ ಎರ್ದಡ್ಕ, ಕೋಶಾಧಿಕಾರಿ ವಿನ್ಯಾಸ್ ಕೊಚ್ಚಿ, ಗೌರವಾಧ್ಯಕ್ಷ ಸತೀಶ್ ಮೂಕಮಲೆ ಉಪಸ್ಥಿತರಿದ್ದರು.
ಅಜ್ಜಾವರ : ಪ್ರತಾಪ ಯುವಕ ಮಂಡಲ ವತಿಯಿಂದ "ಕನ್ನಡದ ಓಟ" ಕಾರ್ಯಕ್ರಮ ಅಜ್ಜಾವರದ ಪ್ರತಾಪ ಯುವಕ ಮಂಡಲ ಇದರ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಗ್ಗೆ "ಕನ್ನಡದ ಓಟ" ಕಾರ್ಯಕ್ರಮ ಗ್ರಾಮ ಪಂಚಾಯತ್ ಅಜ್ಜಾವರದ ಬಳಿಯಿಂದ ಸರಕಾರಿ ಪ್ರೌಢಶಾಲೆ ಅಜ್ಜಾವರದವರೆಗೆ ನಡೆಯಿತು.ಕಾರ್ಯಕ್ರಮವನ್ನು ಕನ್ನಡದ ಓಟಕ್ಕೆ ರಾಘವ ಅತ್ಯಾಡಿ ಪೂರ್ವಾಧ್ಯಕ್ಷರು ಪ್ರತಾಪ ಯುವಕ ಮಂಡಲ ಅಜ್ಜಾವರ...
ಹಲವು ಸಾಂಸ್ಕ್ರತಿಕ,ಧಾರ್ಮಿಕ ಹಾಗೂ ಸಮಾಜ ಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಫ್ರೆಂಡ್ಸ್ ಬೆಳ್ಳಾರೆ ತಂಡ ಇದೀಗ ಕಮರಿದ ಕನಸಿಗೆ ಮಿಡಿಯುವ ಮನಸ್ಸು ಎಂಬ ಧ್ಯೇಯ ದೊಂದಿಗೆ ಕಷ್ಟದ ಕುಟುಂಬಕ್ಕೆ ಆರ್ಥಿಕವಾಗಿ ನೆರವು ನೀಡುವ ಯೋಜನೆ ಹಾಕಿಕೊಂಡು ನವರಾತ್ರಿಯ ಒಂದು ದಿನ ವಿವಿಧ ವೇಷಭೂಷಣಗಳೊಂದಿಗೆ ಬೆಳ್ಳಾರೆ ಆಸುಪಾಸಿನಲ್ಲಿ ತೆರಳಿ ಮತ್ತು ಗೂಗಲ್ ಪೇ ಮೂಲಕ ಹಣ...
ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ. (7) ಮೃತ ಬಾಲಕ. ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನು. ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು. ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ , ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ನಡೆಯುತ್ತಿರುವ ಸಾಹಿತ್ಯ ಸಂಭ್ರಮ 2022 ರ ಅಂಗವಾಗಿ ಭಾವನ ಸುಗಮ ಸಂಗೀತ ಬಳಗ ಸುಳ್ಯ ಇವರ ಸಹಯೋಗದೊಂದಿಗೆ ಗುತ್ತಿಗಾರು ಸರಕಾರಿ ಪದವಿ ಪೂರ್ವ ವಿದ್ಯಾಲಯದಲ್ಲಿ ಗಾನ ಯಾನ -...
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪ್ರಕರಣವು ದೇಶದದ್ಯಾಂತ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಎನ್.ಐ.ಎ ಅಧಿಕಾರಿಗಳು ಒಟ್ಟು 14 ಲಕ್ಷ ಹಣವನ್ನು ಘೋಷಣೆ ಮಾಡಿದ್ದಾರೆ.ಪ್ರವೀಣ್ ನೆಟ್ಟಾರು ಪ್ರಕರಣದ ಆರೋಪಿಗಳ ಪತ್ತೆಗೆ ಸಹಕಾರಿಯಾಗಲು ಎನ್.ಐ.ಎ ಅಧಿಕಾರಿಗಳು ಪುತ್ತೂರು, ಸುಳ್ಯ, ಬೆಳ್ಳಾರೆಯಲ್ಲಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳು...
Loading posts...
All posts loaded
No more posts