- Tuesday
- December 3rd, 2024
ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ಇದರ ಅಧ್ಯಕ್ಷರಾಗಿ ಮಾಧವ ಎರ್ದಡ್ಕ ಇವರನ್ನು ಪುನರಾಯ್ಕೆ ಮಾಡಲಾಯಿತು. ಪ್ರದಾನ ಕಾರ್ಯದರ್ಶಿ ಯಾಗಿ ಲೋಹಿತ್ ಚೈಪೆ, ಕೋಶಾಧಿಕಾರಿ ಯಾಗಿ ವಿನ್ಯಾಸ್ ಕೊಚ್ಚಿ ಇವರನ್ನು ಆಯ್ಕೆ ಮಾಡಲಾಯಿತು.
ಸುಳ್ಯದ ಪಯಸ್ವಿನಿ ಹಿರಿಯ ಜೇಸಿಗಳ ಸಂಘದ ವತಿಯಿಂದ ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಚಿತ್ರ ನಿರ್ದೇಶಕರಾದ ಹಿರಿಯ ಜೇಸಿ ಎಚ್ .ಭೀಮರಾವ್ ವಾಷ್ಠರ್ ಅವರಿಗೆ ನವಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದ ಪಯಸ್ವಿನಿ ಹಿರಿಯ ಜೇಸಿಗಳ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಾಹಿತ್ಯದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಹಿರಿಯ...