- Wednesday
- April 2nd, 2025

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು,ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ,ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಮತ್ತು ಭಾವನ ಸುಗಮ ಸಂಗೀತ ಬಳಗ (ರಿ.) ಸುಳ್ಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ "ಸಾಹಿತ್ಯ ಸಂಭ್ರಮ 2022" ಅಂಗವಾಗಿ ಗಾನ ಯಾನ-ಗೀತ ಗಾಯನ ಕಾರ್ಯಕ್ರಮ ನಡೆಯಿತು. 26ನೇ ಸುಳ್ಯ ಕನ್ನಡ ಸಾಹಿತ್ಯ...

ನವೆಂಬರ್ 01 ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಾದಕ ವ್ಯಸನದ ವಿರುದ್ದ ಜನಸಂಚಲನ ಕಾರ್ಯಕ್ರಮವು SKSSF ಅಜ್ಜಾವರ ಕ್ಲಸ್ಟರ್ ವತಿಯಿಂದ ಅಬ್ದುಲ್ ಖಾದರ್ ನೆಲ್ಯಡ್ಕ ರವರ ಅಧ್ಯಕ್ಷತೆಯಲ್ಲಿಅಡ್ಕ ಜಂಕ್ಷನ್ ನಲ್ಲಿ ನಡೆಯಿತು. ಸ್ಥಳೀಯ ಮದರಸ ಸದರ್ ಮುಹಲ್ಲಿಮರಾದ ಸಿ ಕೆ ಅಬ್ದುಲ್ಲ ಹಾಮಿದಿ ಉಸ್ತಾದರು ದುಆ ನೆರವೇರಿಸಿದರು. ಶ್ರೀ ಕ್ಷೇತ್ರ ಮೇನಾಲ ಇದರ ಗುರುಗಳಾದ ಶ್ರೀ ಪದ್ಮನಾಭ...