Ad Widget

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸುಳ್ಯದಲ್ಲಿ ಮತ್ತೊಬ್ಬನ ಮನೆಗೆ ಎನ್ಐಎ ದಾಳಿ


ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯ ಮನೆಗೆ ಎನ್ಐಎ ಪೊಲೀಸರು ನ.5ರಂದು ದಾಳಿ ನಡೆಸಿದ್ದಾರೆ.

. . . . . . . . .

ದಾಳಿಯಿಂದ ಮನೆಯನ್ನು ಗೂನಡ್ಕದ ಸಾಜಿದ್ ಐ ಜಿ ಯವರದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗತ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಮುಂಜಾನೆಯಿಂದಲೇ ಹಲವರ ಬೇಟೆಗೆ ಇಳಿದ ಎನ್ಐಎ ಪೊಲೀಸರು ಎಸ್ಡಿಪಿಐ ಪ್ರಮುಖರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading