- Thursday
- November 21st, 2024
ರೋವರ್ ಮತ್ತು ರೇಂಜರ್ ಘಟಕ ದ ವತಿಯಿಂದ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಅಭಿ ವಿನ್ಯಾಸ ಕಾರ್ಯಕ್ರಮವು ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರ ಕುಮಾರ್ ಎಂ ಎಂ ಇವರು ವಹಿಸಿ ಪ್ರಥಮ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರೋವರ್ ಮತ್ತು ರೇಂಜರ್ ಘಟಕಗಳಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ...
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುವಿಚರ ವೇದಿಕೆ ಸುಳ್ಯ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ಇದರ ಸಹಭಾಗಿತ್ವದಲ್ಲಿ ಕನ್ನಡ ಭವನ ಅಂಬೆಟೆಡ್ಕ, ಸುಳ್ಯ ಇಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಹಿತ್ಯ ಸಂಭ್ರಮ 2022ರ 5ನೇ ದಿನದ ಪ್ರಯುಕ್ತ ಮಹಿಳಾ ಸಾಹಿತ್ಯ ಸಂಭ್ರಮದಲ್ಲಿ "ಜನಪದ ಸಾಹಿತ್ಯದಲ್ಲಿ ಸ್ತ್ರೀ"...
ಪಂಜಿಗಾರು ಬಳಿಯಿರುವ ಮಣಿಮಜಲು ಕಾಲುಸೇತುವೆಯ ಎರಡೂ ಬದಿಗಳಲ್ಲಿ ಅಳವಡಿಸಿರುವ ಕಬ್ಬಿಣದ ರಕ್ಷಣಾ ಬೇಲಿ ಮುರಿದುಹೋಗಿದ್ದು ಅಪಾಯದ ಸ್ಥಿತಿಯಲ್ಲಿದೆ. ಕಾಲುಸೇತುವೆ ಅತ್ಯಂತ ಕಿರಿದಾಗಿದ್ದು, ಸಾರ್ವಜನಿಕರು ಸಂಚರಿಸುವಾಗ ಅಪಾಯ ಎದುರಾಗುವ ಸಂಭವವಿದೆ. ಕಳಂಜ-ಮಣಿಮಜಲು ಭಾಗದ ಜನರಿಗೆ ಬೆಳ್ಳಾರೆ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲು ಇರುವ ಪ್ರಮುಖ ಕಾಲುಸೇತುವೆ ಇದಾಗಿದ್ದು ದಿನನಿತ್ಯ ಅನೇಕ ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರು ಈ ಕಾಲುಸೇತುವೆಯನ್ನು...