Ad Widget

ಅಪಾಯದ ಭೀತಿಯಲ್ಲಿದೆ ಮಣಿಮಜಲು ಕಾಲುಸೇತುವೆ

ಪಂಜಿಗಾರು ಬಳಿಯಿರುವ ಮಣಿಮಜಲು ಕಾಲುಸೇತುವೆಯ ಎರಡೂ ಬದಿಗಳಲ್ಲಿ ಅಳವಡಿಸಿರುವ ಕಬ್ಬಿಣದ ರಕ್ಷಣಾ ಬೇಲಿ ಮುರಿದುಹೋಗಿದ್ದು ಅಪಾಯದ ಸ್ಥಿತಿಯಲ್ಲಿದೆ. ಕಾಲುಸೇತುವೆ ಅತ್ಯಂತ ಕಿರಿದಾಗಿದ್ದು, ಸಾರ್ವಜನಿಕರು ಸಂಚರಿಸುವಾಗ ಅಪಾಯ ಎದುರಾಗುವ ಸಂಭವವಿದೆ. ಕಳಂಜ-ಮಣಿಮಜಲು ಭಾಗದ ಜನರಿಗೆ ಬೆಳ್ಳಾರೆ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲು ಇರುವ ಪ್ರಮುಖ ಕಾಲುಸೇತುವೆ ಇದಾಗಿದ್ದು ದಿನನಿತ್ಯ ಅನೇಕ ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರು ಈ ಕಾಲುಸೇತುವೆಯನ್ನು ಅವಲಂಬಿಸಿದ್ದು ಈ ಬಗ್ಗೆ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

. . . . . . . . .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading