- Friday
- April 4th, 2025

ಕಾರ್ಮೆಲ್ ಬಾಲಕಿಯರ ಪ್ರೌಢಶಾಲೆ ಮೊಡಂಕಾಪು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ 10ನೇ ತರಗತಿಯ ಯಶ್ವಿತ್ ಎಸ್. ಮತ್ತು 9ನೇ ತರಗತಿಯ ಮನ್ವಿತ್ ಎಂ.ಪಿ. ಇವರು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ .ಇವರಿಗೆ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ...

ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಅ.08 ರಂದು ಶ್ರೀ ಬಸವೇಶ್ವರ ದೇವಸ್ಥಾನ ಕುಲ್ಕುಂದ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಂಟಿ ಆಶ್ರಯದಲ್ಲಿ ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ಗೋಪೂಜೆ ನಡೆಯಿತು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಶ್ರೀ ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ) ಸುಳ್ಯ ತಾಲೂಕು ಸಂಪಾಜೆ ವಲಯದ ಪೆರಾಜೆ ಅಂಜಿಕಾರು ಎಂಬಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಅನುದಾನದಲ್ಲಿ ನಿರ್ಮಾಣಗೊಂಡ ವಾತ್ಸಲ್ಯ ಮನೆ ಮತ್ತು ಸಹಾಯಧನ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಡುಪಿಯ ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್ ಭಾಗವಹಿಸಿ ಮನೆಯ...

ಎಸ್ಎಸ್ಎಫ್ ಗೂನಡ್ಕ ಯುನಿಟ್ ಇದರ ವತಿಯಿಂದ ,ತಾಜುಲ್ ಉಲಮಾ ಅನುಸ್ಮರಣೆ ಹಾಗೂ ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಮಾಡುತ್ತಿರುವ ಎಸ್ಎಸ್ಎಫ್ ದ.ಕ ಈಸ್ಟ್ ಜಿಲ್ಲಾ ಕೋಶಧಿಕಾರಿ ಯಾಗಿರುವ ಸಿದ್ದೀಕ್ ಗೂನಡ್ಕ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಹಯಾತುಲ್ ಇಸ್ಲಾಂ ಮದರಸ ಗೂನಡ್ಕದಲ್ಲಿ ದಿ. ೮ ರಂದುಇಶಾ ನಮಾಝಿನ ಬಳಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಎಂ ಗೂನಡ್ಕ ಇದರ ಅಧ್ಯಕ್ಷರಾದ...