

ಕಾರ್ಮೆಲ್ ಬಾಲಕಿಯರ ಪ್ರೌಢಶಾಲೆ ಮೊಡಂಕಾಪು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ 10ನೇ ತರಗತಿಯ ಯಶ್ವಿತ್ ಎಸ್. ಮತ್ತು 9ನೇ ತರಗತಿಯ ಮನ್ವಿತ್ ಎಂ.ಪಿ. ಇವರು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ .ಇವರಿಗೆ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಸಂಧ್ಯಾ ಕುಮಾರಿಯವರು ಮಾರ್ಗದರ್ಶನವನ್ನು ನೀಡಿರುತ್ತಾರೆ.