Ad Widget

ಕುಲ್ಕುಂದ :- ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ಗೋಪೂಜೆ

ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಅ.08 ರಂದು ಶ್ರೀ ಬಸವೇಶ್ವರ ದೇವಸ್ಥಾನ ಕುಲ್ಕುಂದ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಂಟಿ ಆಶ್ರಯದಲ್ಲಿ ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ಗೋಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಶ್ರೀ ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಿರಿಧರ ಸ್ಕಂದ, ಶ್ರೀ ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ರವೀಂದ್ರ ಕುಮಾರ್ ರುದ್ರಪಾದ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ವನಜಾ.ವಿ ಭಟ್, ಶೋಭಾ ಗಿರಿಧರ್, ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರುಗಳು, ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಶ್ರೀ ಬಸವೇಶ್ವರ ದೇವಸ್ಥಾನದ ಅರ್ಚಕರು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading