Ad Widget

ಜಿಲ್ಲಾ ಬಿಜೆಪಿ ವತಿಯಿಂದ ಎ.ವಿ.ತೀರ್ಥರಾಮ ಹಾಗೂ ಮುಳಿಯ ಕೇಶವ ಭಟ್ ರಿಗೆ ಅಭಿನಂದನೆ

. . . . . . . . .

ದ ಕ ಜಿಲ್ಲಾ ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ, ರಾಜ್ಯ ಮಿನುಗಾರಿಕಾ ನಿಗಮದ ಅಧ್ಯಕ್ಷರಾಗಿ ರಾಜ್ಯ ಸರ್ಕಾರದಿಂದ ನೇಮಕಗೊಂಡ ಎ ವಿ ತೀರ್ಥರಾಮ , ಕೇಂದ್ರ ಸರ್ಕಾರದಿಂದ ಕೇಂದ್ರಿಯ ರಬ್ಬರ್ ಮಂಡಳಿಯ ನಿರ್ದೇಶಕರಾಗಿ ನೇಮಕಗೊಂಡಿರುವ ಮುಳಿಯ ಕೇಶವ ಭಟ್ ರವರಿಗೆ ಹಾಗೂ ಇತರ ನಿಗಮಗಳ ಅಧ್ಯಕ್ಷರುಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿಯ ಕಾರ್ಯನಿರ್ವಹಣಾ ತಂಡದ ಪ್ರಮುಖರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading