Ad Widget

ನ.15 ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

. . . . . . . . .

33 ಕೆ.ವಿ. ಮಾಡುವು-ಕಾವು- ಸುಳ್ಯ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಾಗೂ 33ಕೆ.ವಿ. ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.15 ಮಂಗಳವಾರದಂದು ಪೂರ್ವಾಹ್ನ10:00 ರಿಂದ ಸಾಯಂಕಾಲ 5:00 ಗಂಟೆಯವರೆಗೆ 33ಕೆ.ವಿ ಮಾಡಾವು ಕಾವು ಸುಳ್ಯ, ವಿದ್ಯುತ್‌ ಮಾರ್ಗದ ವಿದ್ಯುತ್‌ ನಿಲುಗಡೆ ಮಾಡಲಾಗುವುದು. ಆದ್ದರಿಂದ ಕಾವು ಮತ್ತು ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading