- Friday
- April 4th, 2025

ಹರಿಹರ ಪಲ್ಲತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ನ.14 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು.ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಲತಾ ಹಿಮ್ಮತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಶ್ರೀಮತಿ ತಾರಾ ಮಲ್ಲಾರ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು.ಆರೋಗ್ಯ ಸಮುದಾಯ ಅಧಿಕಾರಿ ರೇಣುಕಾ, ಆಶಾ ಕಾರ್ಯಕರ್ತೆ ಶ್ರೀಮತಿ ಪುಷ್ಪಾವತಿ, ಮಕ್ಕಳ ಪೋಷಕರು, ಅಂಗನವಾಡಿ ಮಕ್ಕಳು ಹಾಗೂ ಅಂಗನವಾಡಿ ಸಹಾಯಕಿ...
ಹೊಳೆಯಲ್ಲಿ ಮುಳುಗಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಯೇನೆಕಲ್ಲು ಬಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಧರ್ಮಪಾಲ ಪರಮಲೆ (46ವ.) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49ವ.) ಎಂದು ಗುರುತಿಸಲಾಗಿದೆ. ಧರ್ಮಪಾಲರು ಕೆಲವು ಸಮಯಗಳಿಂದ ಸುಬ್ರಹ್ಮಣ್ಯ ಗ್ರಾ.ಪಂ.ನಲ್ಲಿ ಕಸವಿಲೇವಾರಿ ಘಟಕದಲ್ಲಿ ದಿನಕೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೊಳೆಯಲ್ಲಿದ್ದ ಪಂಪಿನ ಫೂಟ್ ವಾಲ್ ತೆಗೆಯಲು ನೀರಿಗಿಳಿದಾಗ...