Ad Widget

ನ.18-19 : ಪಂಜದಲ್ಲಿ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟ – 32 ತಂಡಗಳ ಆಗಮನ

ಪಂಜದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ-2022 ನ.18 ಮತ್ತು ನ.19 ರಂದು ಕಾಲೇಜಿನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯಾಟದಲ್ಲಿ ಒಟ್ಟು 32 ತಂಡಗಳು ಪಾಲ್ಗೊಳ್ಳಲಿದ್ದು, 14 ರ ವಯೋಮಿತಿಯ ಬಾಲಕರ 8 ತಂಡ ಮತ್ತು 17 ವಯೋಮಿತಿಯ ಬಾಲಕರ 8 ತಂಡ...

ಕುಕ್ಕೆ ಚಂಪಾಷಷ್ಠಿ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಆಹ್ವಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವಕ್ಕೆ ಈ ಬಾರಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರನ್ನು ದೇವಸ್ಥಾನದ ವತಿಯಿಂದ ಅಹ್ವಾನಿಸಲಾಯಿತು. ಸಚಿವ ಎಸ್ ಅಂಗಾರ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವ ಆಮಂತ್ರಣ ನೀಡಿ ಆಮಂತ್ರಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರುಗಳಾದ ಪ್ರಸನ್ನ...
Ad Widget

ನಿಹಾಲ್ ಕಮಾಲ್‌ ಅಜ್ಜಾವರ CBSE 100 ಮೀಟರ್ ಓಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುವೈತ್ CBSE ಕ್ಲಸ್ಟರ್ ಅಥ್ಲೆಟಿಕ್ಸ್‌ನ 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 100 ಮೀಟರ್ ಓಟದಲ್ಲಿ ನಿಹಾಲ್ ಕಮಾಲ್ ಅಜ್ಜಾವರ ಚಿನ್ನದ ಪದಕ ಗಳಿಸಿದರು. ಇದರೊಂದಿಗೆ ಭಾರತದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ನಿಹಾಲ್ ಕಮಾಲ್ ಕವೈತ್ ದೆಹಲಿ ಪಬ್ಲಿಕ್ಶಾಲೆಯ (DPS -FAIPS) 9ನೇ ತರಗತಿಯ ವಿದ್ಯಾರ್ಥಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರ್,...

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸಮಾಜ ಕಾರ್ಯದಲ್ಲಿ ವೃತ್ತಿ ವ್ಯಾಪ್ತಿ ಉಪನ್ಯಾಸ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಸಮಾಜಕಾರ್ಯ ವಿಭಾಗ ಇದರ ಸಮಾಜ ಕಾರ್ಯ ಸಂಘದ ವತಿಯಿಂದ ಸಮಾಜ ಕಾರ್ಯದಲ್ಲಿ ವೃತ್ತಿ ವ್ಯಾಪ್ತಿ ಎಂಬ ವಿಚಾರದಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರ ಕುಮಾರ್ ಎಂ. ಎಂ. ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು...

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸಮಾಜ ಕಾರ್ಯದಲ್ಲಿ ವೃತ್ತಿ ವ್ಯಾಪ್ತಿ ಉಪನ್ಯಾಸ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಸಮಾಜಕಾರ್ಯ ವಿಭಾಗ ಇದರ ಸಮಾಜ ಕಾರ್ಯ ಸಂಘದ ವತಿಯಿಂದ ಸಮಾಜ ಕಾರ್ಯದಲ್ಲಿ ವೃತ್ತಿ ವ್ಯಾಪ್ತಿ ಎಂಬ ವಿಚಾರದಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರ ಕುಮಾರ್ ಎಂ. ಎಂ. ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು...

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಅಭಿಲಾಷ ಮೋಟ್ನೂರುರವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲ್ಲೂಕು ಪಂಚಾಯತ್, ಜಾಲ್ಸೂರು ಗ್ರಾಮ ಪಂಚಾಯತ್, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಜಾಲ್ಸೂರು, ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ(ರಿ) ಬಡಗನ್ನೂರು ಪುತ್ತೂರು, ಯಶಸ್ವಿ ನಾಗರೀಕ ಸೇವಾ ಸಂಘ ವಾಸುದೇವ ನಗರ ಕಾರ್ಕಳ (ರಿ) ಉಡುಪಿ, ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ...

ತಾಲೂಕು ಮಟ್ಟದ ಉತ್ತಮ ಗ್ರಂಥಾಲಯ ಮೇಲ್ವಿಚಾರಕರು

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲ್ಲೂಕು ಪಂಚಾಯತ್, ಜಾಲ್ಸೂರು ಗ್ರಾಮ ಪಂಚಾಯತ್, ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಜಾಲ್ಸೂರು, ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ(ರಿ) ಬಡಗನ್ನೂರು ಪುತ್ತೂರು, ಯಶಸ್ವಿ ನಾಗರೀಕ ಸೇವಾ ಸಂಘ ವಾಸುದೇವ ನಗರ ಕಾರ್ಕಳ (ರಿ) ಉಡುಪಿ, ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ...
error: Content is protected !!