- Wednesday
- April 2nd, 2025

ಕರ್ನಾಟಕ ರಾಜ್ಯ ಸರಕಾರ ನೀಡುವ ‘ಸಹಕಾರ ರತ್ನ’ ಪ್ರಶಸ್ತಿಗೆ ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ ಭಾಜನರಾಗಿದ್ದು, ಇಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ನಿತ್ಯಾನಂದ ಮುಂಡೋಡಿ ಅವರಿಗೆಸಹಕಾರ ರತ್ನ’ ಪ್ರಶಸ್ತಿ ಪ್ರದಾನ ನಡೆಯಿತು.

ಗುತ್ತಿಗಾರು ಪೇಟೆಯ ಜನತೆಗೆ ಕುಡಿಯುವ ನೀರಿನ ಸರಬರಾಜಿಗಾಗಿ ಪೈಪ್ ಲೈನ್ ಕಾಮಗಾರಿಗೆ ಇಂದು ಚಾಲನೆ ನೀಡಲಾಯಿತು.ಗ್ರಾ.ಪಂ.ಸದಸ್ಯ ವೆಂಕಟ್ ವಳಲಂಬೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಮಾಯಿಲಪ್ಪ ಕೊಂಬೊಟ್ಟು, ಜಗದೀಶ್ ಬಾಕಿಲ, ಸೊಸೈಟಿ ನಿರ್ದೇಶಕ ನವೀನ್ ಬಾಳುಗೋಡು, ಗುತ್ತಿಗಾರು ಮೆಸ್ಕಾಂ ಜೆಇ ಲೋಕೇಶ್ ಎಣ್ಣೆಮಜಲು, ಲೋಕಪ್ಪ ಶೀರಡ್ಕ, ಗುತ್ತಿಗೆದಾರ ಬಸವರಾಜ್, ಗುತ್ತಿಗಾರು ಗ್ರಾ.ಪಂ.ಸಿಬ್ಬಂದಿ ಚೋಮಯ್ಯ...