- Wednesday
- April 2nd, 2025

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಗೆ 2022-23 ನೇ ರಾಜ್ಯ ವಲಯದ ಮುಂದುವರಿದ ಯೋಜನೆಯಡಿ ಎರಡು ತರಗತಿ ಕೊಠಡಿಯು ಮಂಜೂರಾಗಿದ್ದು ಇದಕ್ಕೆ ಶ್ರೀ ಎಸ್ ಅಂಗಾರ ಮಾನ್ಯ ಸಚಿವರು( ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಕರ್ನಾಟಕ ಸರ್ಕಾರ) ಇವರು ನವೆಂಬರ್ 14 ರಂದು ಶಂಕುಸ್ಥಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು"ಸರಕಾರ ಗುಣಮಟ್ಟದ ಶಿಕ್ಷಣಕ್ಕೆ...

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿ.ಎ ವಿದ್ಯಾರ್ಥಿ ಯಜ್ನೇಶ್ ಕೆ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿವಿ ತಂಡದ ಬ್ಯಾಡ್ಮಿಂಟನ್ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಯಜ್ಞೇಶ್ ವಿವಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿಶ್ವವಿದ್ಯಾನಿಲಯ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಬ್ಯಾಡ್ಮಿಂಟನ್ ಪಂದ್ಯಾಟವು ಜೈನ್ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ನಡೆಯಲಿದ್ದು, ಯಜ್ನೇಶ್ ಮಂಗಳೂರು...