- Thursday
- April 3rd, 2025

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಗೆ 2022-23 ನೇ ರಾಜ್ಯ ವಲಯದ ಮುಂದುವರಿದ ಯೋಜನೆಯಡಿ ಎರಡು ತರಗತಿ ಕೊಠಡಿಯು ಮಂಜೂರಾಗಿದ್ದು, ಇದಕ್ಕೆ ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್.ಅಂಗಾರ ರವರು ನವೆಂಬರ್ 14 ರಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು"ಸರಕಾರ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆಯನ್ನು ನೀಡುತ್ತಿದ್ದು...

ಮಂಡೆಕೋಲು ಗ್ರಾಮದ ಪೇರಾಲು ಕುಕ್ಕೇಟಿ, ಪ್ರಸ್ತುತ ನೆಟ್ಟಣದಲ್ಲಿ ನೆಲೆಸಿರುವ ಗಂಗಾಧರ ಗೌಡರ ಧರ್ಮಪತ್ನಿ ಶ್ರೀಮತಿ ರಾಮಕ್ಕ(65ವ.) ರವರು ನ.20ರಂದು ಹೃದಯಾಘಾತವಾಗಿ ನಿಧನರಾದರು.ಮೃತರು ಪತಿ ಗಂಗಾಧರ ಗೌಡ, ಪುತ್ರರಾದ ಕಿರಣ್ ಕುಕ್ಕೇಟಿ, ವಿನಯ್ ಕುಕ್ಕೇಟಿ, ಪುತ್ರಿ ಶ್ರೀಮತಿ ಶಶಿಕಲಾ ಕಮಿಲ, ಸೊಸೆಯಂದಿರು, ಅಳಿಯ ಮತ್ತು ಮೊಮ್ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗುತ್ತಿಗಾರು ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ವತಿಯಿಂದ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ನ.20 ರಿಂದ ಪ್ರತೀ ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00...