- Friday
- November 1st, 2024
ದಕ್ಷಿಣ ಬೀರಮಂಗಲದಲ್ಲಿ ಮಹಿಳೆಯೊಬ್ಬಳನ್ನು ಪತಿಯೇ ಕೊಲೆ ಮಾಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ.ಸುಳ್ಯದ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಬಂಗಾಳಿ ಮೂಲದ ಇಮ್ರಾನ್ ದಕ್ಷಿಣ ಬೀರಮಂಗಲದಲ್ಲಿ ಬಾಡಿಗೆ ಮನೆಯಲ್ಲಿ ವಾಸದಲ್ಲಿದ್ದ. ಕೆಲ ದಿನಗಳ ಹಿಂದೆ ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದು, ಗೋಣಿ ಚೀಲದಲ್ಲಿ ತುಂಬಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಸ್ಥಳೀಯರ ದೂರಿನ ಮೇರೆಗೆ ಪೋಲೀಸರು...
ಕೊಲ್ಲಮೊಗ್ರು ಗ್ರಾಮದ ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ ದೇವಸ್ಥಾನದ ಪ್ರವೇಶ ದ್ವಾರದ ಮುಂಭಾಗದಲ್ಲಿರುವ ಜಾಗವನ್ನು ಶ್ರೀಮತಿ ವಸಂತಿ.ಎಸ್ ಇವರು ಬಜಾರ್ ದಾರಣೆ 7 ಲಕ್ಷ ರೂಪಾಯಿ ಮಾರಾಟ ದರವನ್ನು ನಿಗದಿಪಡಿಸಿ ಶ್ರೀ ಕ್ಷೇತ್ರಕ್ಕೆ ಮಾರಾಟ ಮಾಡುವುದೆಂದು ತೀರ್ಮಾನಿಸಿದ್ದರು. ಇದಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ಒಪ್ಪಿ...
ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಹಾಗೂ ಗ್ರಾಮ ಪಂಚಾಯತ್ ಗುತ್ತಿಗಾರು ಇವುಗಳ ಸಂಯುಕ್ತಾಶ್ರಯದಲ್ಲಿ ನ.19 ರಂದು ಗ್ರಾಮ ಪಂಚಾಯತ್ ಗಿರಿಜನ ಸಭಾಭವನ ಗುತ್ತಿಗಾರು ಇಲ್ಲಿ ವಿಶೇಷ ಮಹಿಳಾ ಗ್ರಾಮ ಸಭೆ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇವತಿ ಆಚಳ್ಳಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು....
ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಪ್ರಯುಕ್ತ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಖಂಡ ಭಜನೋತ್ಸವ ಸೋಮವಾರ ಆರಂಭವಾಯಿತು. ಸೋಮವಾರ ಸೂರ್ಯೋದಯದಿಂದ ಮಂಗಳವಾರ ಸೂರ್ಯೋದಯದ ತನಕ ಶ್ರೀ ದೇವಳದ ಧರ್ಮಸಮ್ಮೇಲನ ಮಂಟಪದಲ್ಲಿ ನಡೆಯುವ ಭಜನೋತ್ಸವವನ್ನು ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ವನಜಾ.ವಿ.ಭಟ್, ಶೋಭಾ ಗಿರಿಧರ್, ಗ್ರಾ.ಪಂ.ಸದಸ್ಯರಾದ...
https://youtu.be/e1SWKYeEK64 ಕಲಾಮಾಯೆ ಫಿಲ್ಮ್ ಸಂಸ್ಥೆ ನಿರ್ಮಾಣದ, ಶ್ರೀ ಟೆಕ್ನಾಲಜಿಸ್ ಸುಳ್ಯ ಅರ್ಪಿಸುವ ಸುಧೀರ್ ಏನೆಕಲ್ ನಿರ್ದೇಶನದ ಕೇಸ್ ಪುಸ್ಕ ಚಿತ್ರವು ದಿನಾಂಕ 21 ಸೋಮವಾರ ಕಲಾಮಾಯೆ ಫಿಲ್ಮ್ ಯೌಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಂಡಿದೆ ಸುಮಾರು ಐದು ಗ್ರಾಮೀಣ ಪ್ರದೇಶದಲ್ಲಿ ಪ್ರದರ್ಶನಗೊಂಡ ಅರೆಭಾಷೆಯ ಮೊದಲ ಚಿತ್ರಕ್ಕೆ ಅಪಾರ ಪ್ರೇಕ್ಷಕ ಬೆಂಬಲ ದೊರಕಿದ್ದು ಅರೆಭಾಷೆ ಚಿತ್ರರಂಗಕ್ಕೆ ಒಂದು ಹೆಮ್ಮೆ. ಸ್ಥಳೀಯ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿಯ ಅಂಗವಾಗಿ ಕೂಜುಗೋಡು ಮನೆತನದವರಿಂದ ನ.21 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಸಿರು ಕಾಣಿಕೆ ಸಮರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ವನಜಾ.ವಿ ಭಟ್, ಲೋಕೇಶ್, ಶೋಭಾ ಗಿರಿಧರ್,...
ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅರಂತೋಡು ನೆಹರೂ ಸ್ಮಾರಕ ಪ.ಪೂ ಕಾಲೇಜಿನಲ್ಲಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಭಾನುವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹದೇವ ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕನ್ನಡ, ನಾಡು- ನುಡಿ ಉಳಿಸುವ ಕೆಲಸ ಸಾಹಿತ್ಯಿಕ ಚಟುವಟಿಕೆಗಳ ಮೂಲಕ ಆಗಬೇಕಿದೆ ಎಂದರು.ಕನ್ನಡ ಸಾಹಿತ್ಯ...