Ad Widget

ಏನಾಗಿದೆ ನನ್ನ ಹೃದಯ ಆಲ್ಬಮ್ ಸಾಂಗ್ ನ ಟೀಸರ್ ಬಿಡುಗಡೆ

ಎ ಯು ಕ್ರಿಯೇಷನ್ಸ್ ನಿರ್ಮಾಣದಲ್ಲಿ ಹಾಗೂ ಅಚಲ್ ಉಬರಡ್ಕ ಅವರ ಸಾಹಿತ್ಯ ಮತ್ತು ನಿರ್ದೇಶನದಲ್ಲಿ ಹೊಸ ಆಲ್ಬಮ್ ಸಾಂಗ್ ಮೂಡಿಬರುತ್ತಿದ್ದು, ಇದರ ಸಂಗೀತವನ್ನು ಅಶ್ವಿನ್ ಬಾಬಣ್ಣ ಮಾಡಿದ್ದು ಶರತ್ ಕೆ ಎನ್ ಇವರು ಹಾಡಿರುತ್ತಾರೆ.ಈ ಆಲ್ಬಮ್ ಸಾಂಗ್ ನ ಛಾಯಾಗ್ರಹಣ ಮತ್ತು ಸಂಕಲನವನ್ನು ಪ್ರಸೀದ ಕೃಷ್ಣ ಇವರು ಮಾಡಿದ್ದು, ಈ ಆಲ್ಬಮ್ ಸಾಂಗ್ ನಲ್ಲಿ ಗುರು...

ಆನ್ಲೈನ್ ನಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಕ್ಷಿತ್ ಕೆ.ವಿ. ಪ್ರಥಮ

ನವೆಂಬರ್ 13 ರಂದು ಆನ್ಲೈನ್ನಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿನೋಬನಗರದ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ರಕ್ಷಿತ್. ಕೆ. ವಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾನೆ. ಈತ ಮಂಡೆಕೋಲು ಗ್ರಾಮದ ಕಲ್ಲಡ್ಕ ವಿಶ್ವನಾಥ ಗೌಡರ ಪುತ್ರ.
Ad Widget

ರುದ್ರಪಾದ :- ದೀಪೋತ್ಸವ

ನ.23 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಸುಬ್ರಹ್ಮಣ್ಯ ಗ್ರಾಮದ ರುದ್ರಪಾದದಲ್ಲಿ ರವೀಂದ್ರ ಕುಮಾರ್ ರುದ್ರಪಾದ ಅವರ ನೇತೃತ್ವದಲ್ಲಿ ದೀಪೋತ್ಸವ ನಡೆಯಿತು.ಈ ಸಂದರ್ಭದಲ್ಲಿ ಶಿವರಾಮ ರೈ, ಮೋಹನ್ ದಾಸ್ ರೈ, ವಿಠಲ, ಸುಬ್ರಹ್ಮಣ್ಯ ಭಟ್, ಪವನ್ ದಿನೇಶ್, ಗೋಪಾಲಕೃಷ್ಣ ಭಟ್, ಬಾಲಕೃಷ್ಣ ಮರೀಲ್, ಶೇಷ ಕುಮಾರ್, ಜಗದೀಶ್ ಪಡ್ಪು, ಸುರೇಶ್ ಉಜಿರಡ್ಕ, ಮನೋಜ್ ಕೈಕಂಬ,...

ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ ಹೇರಲು ಜಾಗರಣ ವೇದಿಕೆ ಆಗ್ರಹ

ಕುಕ್ಕೆ ಸುಬ್ರಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಅಲ್ಲದೇ ಹಿಂದೂ ಸಂಘಟನೆಯ ಮುಖಂಡ ಹರಿಪ್ರಸಾದ್ ಎಂಬವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು , ಕ್ಷೇತ್ರದ ಪಾವಿರ್ತ್ಯತೆ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ.ಪ್ರತೀ ವರ್ಷ ಕುಕ್ಕೆ ಸುಬ್ರಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂ-ಮುಸ್ಲಿಂ ಸೇರಿದಂತೆ ಎಲ್ಲಾ ಜಾತಿ ಧರ್ಮದವರೂ...

ನ.27ರಂದು ಮಂಡೆಕೋಲಿನಲ್ಲಿ ಒಳನಾಡು ಮೀನುಗಾರಿಕೆ ಹಾಗೂ ಸವಲತ್ತುಗಳ ಮಾಹಿತಿ ಕಾರ್ಯಾಗಾರ

ಮಹಶೀರ್ ಮತ್ಸ್ಯ ರೈತ ಉತ್ಪಾದಕರ ಕಂಪೆನಿ ಲಿಮಿಟೆಡ್ ಸುಳ್ಯ ಮತ್ತು ಮೀನುಗಾರಿಕಾ ಇಲಾಖೆ ಮಂಗಳೂರು ಹಾಗು ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಕಾರದಲ್ಲಿ ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗು ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ ನ.27ರಂದು ಮಂಡೆಕೋಲು ಸಹಕಾರ ಸಂಘದ ಅಮೃತ ಸಭಾಭವನದಲ್ಲಿ ನಡೆಯಲಿದೆ ಎಂದು ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪೆನಿಯ...

ಕುಕ್ಕೆ ಕ್ಷೇತ್ರದಲ್ಲಿ ನಾಗರ ಹಾವು ಪ್ರತ್ಯಕ್ಷ – ಭಕ್ತರಲ್ಲಿ ಪುಳಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವ ಜಾತ್ರೆ ಆರಂಭವಾಗಿ ಮೂರನೇ ದಿನ ನ.23 ರಂದು ನಾಗರ ಹಾವೊಂದು ಕಂಡು ಬಂದು ಭಕ್ತರ ಅಚ್ಚರಿಗೆ ಕಾರಣವಾಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಜ್ರಂಭಿಸಿದ ಕುಣಿತ ಭಜನೆ

https://youtu.be/BdkL4OfNuEc ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸದ ಲಕ್ಷದೀಪೋತ್ಸವದ ದಿನ ಈ ಭಾರಿ ವಿಶೇಷವಾಗಿ ಕುಣಿತ ಭಜನೋತ್ಸವ ನೆರವೇರಿತು. ಶ್ರೀ ದೇವರ ರಥೋತ್ಸವದ ಮೊದಲು ಶ್ರೀ ದೇವಳದ ರಾಜಗೋಪುರದ ಬಳಿಯಿಂದ ರಥಬೀದಿ, ಅಡ್ಡಬೀದಿ, ಕಾಶಿಕಟ್ಟೆ ವರೆಗೆ ಕುಣಿತ ಭಜನೆ ನೆರವೇರಿತು. 175ಕ್ಕೂ ಅಧಿಕ ತಂಡಗಳಿಂದ ಸುಮಾರು 1750 ಮಂದಿ ಕುಣಿತ ಭಜನೆಯ ಮೂಲಕ...
error: Content is protected !!