- Wednesday
- April 2nd, 2025

ಐವರ್ನಾಡು ನರ್ಸರಿ 65 ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಕವಿ , ಗಾಯಕ ಪೆರುಮಾಳ್ ಲಕ್ಷ್ಮಣ್ ಐವರ್ನಾಡು ಅವರ ಹರಕೆಯ ಶ್ರೀ ಅಯ್ಯಪ್ಪ ಸ್ವಾಮೀ ಪೂಜಾ ಕಾರ್ಯಕ್ರಮ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿ ಹಾಗೂ ಗಾಯಕರಾದ ಎಚ್ .ಭೀಮರಾವ್ ವಾಷ್ಠರ್ ರವರು ಬಿಡುಗಡೆ ಮಾಡಿದರು . ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ...

ಸುಳ್ಯ ತಾಲೂಕು ಕಚೇರಿಯಲ್ಲಿ ನ.26ರಂದು ಸಂವಿಧಾನ ದಿನವನ್ನು ಆಚರಿಸಲಾಯಿತು. ತಹಶೀಲ್ದಾರ್ ಕು.ಅನಿತಾ ಲಕ್ಷ್ಮೀ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೆ.ವಿ.ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಅಂಬಟಡ್ಕ ಕುರುಂಜಿಭಾಗ್ ಸುಳ್ಯ ಹಾಗೂ ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರು, ಮಯೂರ ಕಲಾಮಂದಿರ ಕೊಲ್ಲಮೊಗ್ರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಲ್ಲಮೊಗ್ರು, ಮಹಾತ್ಮ ಯುವಕ ಮಂಡಲ ಕೊಲ್ಲಮೊಗ್ರು, ಚೈತನ್ಯ ಯುವತಿ ಮಂಡಲ ಕೊಲ್ಲಮೊಗ್ರು ಇವರ ಸಹಯೋಗದಲ್ಲಿ...