
ಕೆ.ವಿ.ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಅಂಬಟಡ್ಕ ಕುರುಂಜಿಭಾಗ್ ಸುಳ್ಯ ಹಾಗೂ ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರು, ಮಯೂರ ಕಲಾಮಂದಿರ ಕೊಲ್ಲಮೊಗ್ರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಲ್ಲಮೊಗ್ರು, ಮಹಾತ್ಮ ಯುವಕ ಮಂಡಲ ಕೊಲ್ಲಮೊಗ್ರು, ಚೈತನ್ಯ ಯುವತಿ ಮಂಡಲ ಕೊಲ್ಲಮೊಗ್ರು ಇವರ ಸಹಯೋಗದಲ್ಲಿ ಡಿ.03 ರಂದು ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣೆ, ಸಲಹೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ.
ವರದಿ : ಉಲ್ಲಾಸ್ ಕಜ್ಜೋಡಿ