Ad Widget

ಎನ್ಎಂಸಿ : ಅಭಿ ವಿನ್ಯಾಸ ಕಾರ್ಯಕ್ರಮ

ರೋವರ್ ಮತ್ತು ರೇಂಜರ್ ಘಟಕ ದ ವತಿಯಿಂದ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಅಭಿ ವಿನ್ಯಾಸ ಕಾರ್ಯಕ್ರಮವು ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರ ಕುಮಾರ್ ಎಂ ಎಂ ಇವರು ವಹಿಸಿ ಪ್ರಥಮ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರೋವರ್ ಮತ್ತು ರೇಂಜರ್ ಘಟಕಗಳಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ...

ಸಾಹಿತ್ಯ ಸಂಭ್ರಮ ಪ್ರಯುಕ್ತ “ಜನಪದ ಸಾಹಿತ್ಯದಲ್ಲಿ ಸ್ತ್ರೀ” ಉಪನ್ಯಾಸ ಕಾರ್ಯಗಾರ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುವಿಚರ ವೇದಿಕೆ ಸುಳ್ಯ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ಇದರ ಸಹಭಾಗಿತ್ವದಲ್ಲಿ ಕನ್ನಡ ಭವನ ಅಂಬೆಟೆಡ್ಕ, ಸುಳ್ಯ ಇಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಹಿತ್ಯ ಸಂಭ್ರಮ 2022ರ 5ನೇ ದಿನದ ಪ್ರಯುಕ್ತ ಮಹಿಳಾ ಸಾಹಿತ್ಯ ಸಂಭ್ರಮದಲ್ಲಿ "ಜನಪದ ಸಾಹಿತ್ಯದಲ್ಲಿ ಸ್ತ್ರೀ"...
Ad Widget

ಅಪಾಯದ ಭೀತಿಯಲ್ಲಿದೆ ಮಣಿಮಜಲು ಕಾಲುಸೇತುವೆ

ಪಂಜಿಗಾರು ಬಳಿಯಿರುವ ಮಣಿಮಜಲು ಕಾಲುಸೇತುವೆಯ ಎರಡೂ ಬದಿಗಳಲ್ಲಿ ಅಳವಡಿಸಿರುವ ಕಬ್ಬಿಣದ ರಕ್ಷಣಾ ಬೇಲಿ ಮುರಿದುಹೋಗಿದ್ದು ಅಪಾಯದ ಸ್ಥಿತಿಯಲ್ಲಿದೆ. ಕಾಲುಸೇತುವೆ ಅತ್ಯಂತ ಕಿರಿದಾಗಿದ್ದು, ಸಾರ್ವಜನಿಕರು ಸಂಚರಿಸುವಾಗ ಅಪಾಯ ಎದುರಾಗುವ ಸಂಭವವಿದೆ. ಕಳಂಜ-ಮಣಿಮಜಲು ಭಾಗದ ಜನರಿಗೆ ಬೆಳ್ಳಾರೆ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲು ಇರುವ ಪ್ರಮುಖ ಕಾಲುಸೇತುವೆ ಇದಾಗಿದ್ದು ದಿನನಿತ್ಯ ಅನೇಕ ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರು ಈ ಕಾಲುಸೇತುವೆಯನ್ನು...

ಐವರ್ನಾಡು : ಹೊತ್ತಿ ಉರಿದ ಕಾರು

ಐವರ್ನಾಡಿನಲ್ಲಿ ಶರೀಫ್ ಎಂಬವರು ಚಲಾಯಿಸುತ್ತಿದ್ದ ಮಾರತಿ 800 ಕಾರು (KA 51 N 2220) ಇದ್ದಕ್ಕಿದ್ದಂತೆ ಒಮ್ಮೆಲೆ ಬೆಂಕಿ ಹೊತ್ತಿಕೊಂಡಿದ್ದು ಎದುರು ಎಂಜಿನ್ ಭಾಗ ಉರಿದು ಹೋಗಿದೆ.ಚಾಲಕ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.

ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದಿಂದ ಕಬಡ್ಡಿ ಪಂದ್ಯಾಟ

ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ 7 ನೇ ವಾರ್ಷಿಕೋತ್ಸವದ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಸಮಾರಂಭವು ನ. 12 ರಂದು ಸಂಜೆ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಎದುರಿನ ಜೆ.ಓ.ಸಿ ಕ್ರೀಡಾಂಗಣದಲ್ಲಿ ನಡೆಯಲಿರುವುದು. ಗೋಷ್ಠಿಯಲ್ಲಿ ಗೌರವಾಧ್ಯಕ್ಷ ಲೋಕನಾಥ್...

ಆಧುನಿಕತೆಯ ಹೆಸರಿನಲ್ಲಿ ನಮ್ಮ ಇಂದಿನ ಜೀವನ ಪದ್ಧತಿ, ಆಹಾರ ಪದ್ಧತಿ ಆರೋಗ್ಯಕ್ಕೆ ಪೂರಕವಾಗಿಲ್ಲದಿರುವುದು ವಿಷಾಧನೀಯ ಡಾ.ರೇಣುಕಾ ಪ್ರಸಾದ್ ಕೆ.ವಿ.

ಆಧುನಿಕತೆಯ ಹೆಸರಿನಲ್ಲಿ ನಮ್ಮ ಇಂದಿನ ಜೀವನ ಪದ್ಧತಿ, ಆಹಾರ ಪದ್ಧತಿ ಮತ್ತು ಪರಿಸರ ಕೂಡ ಆರೋಗ್ಯಕ್ಕೆ ಪೂರಕವಾಗಿಲ್ಲದಿರುವುದು ವಿಷಾಧನೀಯ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ, ರಾಜ್ಯಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಹೇಳಿದರು. ಅವರು ಅ.30 ರಂದು ಕೆ.ವಿ.ಜಿ ಸುಳ್ಯ ಹಬ್ಬ ಸೇವಾ ಸಂಘ ಕೆ.ವಿ.ಜಿ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವರಕ್ಷ-ತರಬೇತಿ ಕಾರ್ಯಕ್ರಮ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್.ಎಸ್.ಎಸ್. ಘಟಕ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ ಹಾಗೂ ಮಹಿಳಾ ಸುರಕ್ಷಾ ಘಟಕ ವತಿಯಿಂದ ಮಹಿಳೆಯರಿಗೆ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮ “ಸ್ವರಕ್ಷ” ನ.2ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸ್ವರಕ್ಷಣಾ ಮಹಿಳಾ ಟ್ರಸ್ಟ್ ಇದರ ಸಿ.ಇ.ಒ. ಕಾರ್ತಿಕ್ ಎಸ್. ಕಟೀಲ್ ಹಾಗು ಶ್ರೀಮತಿ ಶೋಭಲತಾ ಇವರು ವಿದ್ಯಾರ್ಥಿಗಳಿಗೆ ಸ್ವರಕ್ಷಣಾ ತರಬೇತಿಯನ್ನು ನೀಡಿದರು....

ಕೆ.ವಿ.ಜಿ ಪಾಲಿಟೆಕ್ನಿಕ್ ಸುಳ್ಯ ಇದರ ಕಂಪ್ಯೂಟರ್ ವಿಭಾಗದ ಶಾಶ್ವತ್‌ರವರಿಗೆ ರಾಜ್ಯ ಮಟ್ಟದಲ್ಲಿ 2ನೇ ರ‍್ಯಾಂಕ್

ಕೆ.ವಿ.ಜಿ.ಪಾಲಿಟೆಕ್ನಿಕ್ ಕುರುಂಜಿಭಾಗ್ ಸುಳ್ಯ ಇದರ ಕಂಪ್ಯೂಟರ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಶಾಶ್ವತ್ ಇವರು ಕರ್ನಾಟಕ ತಾಂತ್ರಿಕ ಶಿಕ್ಷಣ ಇಲಾಖೆಯು ನಡೆಸಿದ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ೩ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ದಿ.2ರಂದು ನಾಲ್ವಡಿ ಕೃಷ್ಣರಾಜ ಒಡೆಯರ ಘಟಿಕೋತ್ಸವ 2022 ಸಮಾರಂಭದಲ್ಲಿ, ಕಾಲೇಜ್ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ...

ಕುಸಿಯುತ್ತಿರುವ ಮಾನವೀಯ ಮೌಲ್ಯಗಳು

ಇಂದಿನ ಪ್ರಸುತ್ತ ಆಧುನಿಕ ಯುವ ಜನಾಂಗವು ಹೊಸ ಹೊಸ ರೀತಿಯ ದೂರಲೋಚನೆಗೆ ತಮ್ಮನ್ನು ತೊಡಿಗಿಸಿಕೊಳ್ಳುವ ಪರಿಪಾಠವನ್ನು ಅವಲಂಬಿಸಿವೆ. "ಹಣಕ್ಕಿರುವ ಬೆಲೆ ಮಾನವೀಯ ಮೌಲ್ಯಗಳಿಗೆ ಇಲ್ಲ ಇಂದು " ಈ ಮಾತು ಸತ್ಯಕರವಾದ ಸಂಗತಿ. ಬಹುತೇಕ ಮಂದಿ ಮಾನವೀಯ ಗುಣಗಳನ್ನು ಮರೆತಿದ್ದಾರೆ ವಕ್ತಿ ಎಷ್ಟೇ ಸಿರಿವಂತನಾದರು ಅವನಲ್ಲಿ ಮಾನವೀಯ ಗುಣಗಳು ಇಲ್ಲದಿದ್ದರೆ ಏನು ಪ್ರಯೋಜನ. ಎಲ್ಲಾ ಇದ್ದು...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸುಳ್ಯದಲ್ಲಿ ಮತ್ತೊಬ್ಬನ ಮನೆಗೆ ಎನ್ಐಎ ದಾಳಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯ ಮನೆಗೆ ಎನ್ಐಎ ಪೊಲೀಸರು ನ.5ರಂದು ದಾಳಿ ನಡೆಸಿದ್ದಾರೆ. ದಾಳಿಯಿಂದ ಮನೆಯನ್ನು ಗೂನಡ್ಕದ ಸಾಜಿದ್ ಐ ಜಿ ಯವರದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗತ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.ಇಂದು ಮುಂಜಾನೆಯಿಂದಲೇ ಹಲವರ ಬೇಟೆಗೆ ಇಳಿದ ಎನ್ಐಎ ಪೊಲೀಸರು ಎಸ್ಡಿಪಿಐ ಪ್ರಮುಖರನ್ನು...
Loading posts...

All posts loaded

No more posts

error: Content is protected !!