Ad Widget

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಗೂನಡ್ಕದ ವ್ಯಕ್ತಿ ಎನ್ಐಎ ವಶಕ್ಕೆ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಎನ್ಐಎ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದಾತನನ್ನು ಗೂನಡ್ಕದ ಸಾಜಿದ್ ಐ ಜಿ ಎಂದು‌ ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆಯಿಂದಲೇ ಹಲವರ ಬೇಟೆಗೆ ಇಳಿದ ಎನ್ಐಎ ಪೊಲೀಸರು ಎಸ್ಡಿಪಿಐ ಪ್ರಮುಖರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಮತ್ತೆ ಎನ್.ಐ.ಎ ದಾಳಿ- ಇಕ್ಬಾಲ್ ಬೆಳ್ಳಾರೆ, ಶಾಪಿ ಬೆಳ್ಳಾರೆ, ಇಬ್ರಾಹಿಂ ವಶಕ್ಕೆ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಎಸ್.ಡಿ.ಪಿ.ಐ ನ ಇಕ್ಬಾಲ್ ಬೆಳ್ಳಾರೆ, ಶಾಫಿ ಬೆಳ್ಳಾರೆ, ಇಬ್ರಾಹಿಂ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ...
Ad Widget

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಮತ್ತೆ ಎನ್.ಐ.ಎ ದಾಳಿ- ಇಕ್ಬಾಲ್ ಬೆಳ್ಳಾರೆ, ಶಾಪಿ ಬೆಳ್ಳಾರೆ, ಇಬ್ರಾಹಿಂ ವಶಕ್ಕೆ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಎಸ್.ಡಿ.ಪಿ.ಐ ನ ಇಕ್ಬಾಲ್ ಬೆಳ್ಳಾರೆ, ಶಾಫಿ ಬೆಳ್ಳಾರೆ, ಇಬ್ರಾಹಿಂ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ...

ಅರಂತೋಡು: ಅರಂತೋಡು ಕಾಲೇಜಿನಲ್ಲಿ ಗಾನ ಯಾನ -ಗೀತಾ ಗಾಯನ ಸಂಭ್ರಮ

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು,ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ,ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಮತ್ತು ಭಾವನ ಸುಗಮ ಸಂಗೀತ ಬಳಗ (ರಿ.) ಸುಳ್ಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ "ಸಾಹಿತ್ಯ ಸಂಭ್ರಮ 2022" ಅಂಗವಾಗಿ ಗಾನ ಯಾನ-ಗೀತ ಗಾಯನ ಕಾರ್ಯಕ್ರಮ ನಡೆಯಿತು. 26ನೇ ಸುಳ್ಯ ಕನ್ನಡ ಸಾಹಿತ್ಯ...

SKSSF ಅಜ್ಜಾವರ ಕ್ಲಸ್ಟರ್: ಜನ ಸಂಚಲನ

ನವೆಂಬರ್ 01 ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಾದಕ ವ್ಯಸನದ ವಿರುದ್ದ ಜನಸಂಚಲನ ಕಾರ್ಯಕ್ರಮವು SKSSF ಅಜ್ಜಾವರ ಕ್ಲಸ್ಟರ್ ವತಿಯಿಂದ ಅಬ್ದುಲ್ ಖಾದರ್ ನೆಲ್ಯಡ್ಕ ರವರ ಅಧ್ಯಕ್ಷತೆಯಲ್ಲಿಅಡ್ಕ ಜಂಕ್ಷನ್ ನಲ್ಲಿ ನಡೆಯಿತು. ಸ್ಥಳೀಯ ಮದರಸ ಸದರ್ ಮುಹಲ್ಲಿಮರಾದ ಸಿ ಕೆ ಅಬ್ದುಲ್ಲ ಹಾಮಿದಿ ಉಸ್ತಾದರು ದುಆ ನೆರವೇರಿಸಿದರು. ಶ್ರೀ ಕ್ಷೇತ್ರ ಮೇನಾಲ ಇದರ ಗುರುಗಳಾದ ಶ್ರೀ ಪದ್ಮನಾಭ...

ನ.13 ರಂದು ಆಯುರ್ಧಾಮ ಆಸ್ಪತ್ರೆಯಲ್ಲಿ ಮೂಲವ್ಯಾಧಿ ರೋಗದ ಬಗ್ಗೆ ಚಿಕಿತ್ಸಾ ಶಿಬಿರ

ಸುಳ್ಯದ ಹಳೆಗೇಟಿನಲ್ಲಿರುವ ಆಯುರ್ಧಾಮ ಆಯುರ್ವೇದ ಆಸ್ಪತ್ರೆಯಲ್ಲಿ ವಿಶೇಷ ಚಿಕಿತ್ಸಾ ಶಿಬಿರ ನ.13 ಭಾನುವಾರ ನಡೆಯಲಿದೆ. ಮೂಲವ್ಯಾಧಿ(ಪೈಲ್ಸ್) ಭಗಂದರ(ಪಿಸ್ಟುಲಾ),ಫಿಶರ್ ಮೊದಲಾದ ಗುದರೋಗಗಳ ತಪಾಸಣೆ, ಚಿಕಿತ್ಸೆ ಹಾಗು ಅವಶ್ಯಕತೆ ಕಂಡು ಬಂದಲ್ಲಿ ಕಾರ ಚಿಕಿತ್ಸೆ ಶಿಬಿರ ನಡೆಯಲಿದೆ. ನ.15ರಂದು ಬೆಳಿಗ್ಗೆ 11ಗಂಟೆಯಿಂದ ಅಪರಾಹ್ನ 3 ರ ತನಕ ಶಿಬಿರ ನಡೆಯಲಿದ್ದು ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ, ಚಿಕಿತ್ಸೆ...

ಪ್ರೆಂಡ್ಸ್ ಬೆಳ್ಳಾರೆ ವತಿಯಿಂದ ನೆರವಿನ ಹಸ್ತ – ಮೂರು ಕುಟುಂಬಗಳ ನೋವಿಗೆ ಸ್ಪಂದನೆ

ಹಲವು ಸಾಂಸ್ಕ್ರತಿಕ,ಧಾರ್ಮಿಕ ಹಾಗೂ ಸಮಾಜ ಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಫ್ರೆಂಡ್ಸ್ ಬೆಳ್ಳಾರೆ ತಂಡ ಇದೀಗ ಕಮರಿದ ಕನಸಿಗೆ ಮಿಡಿಯುವ ಮನಸ್ಸು ಎಂಬ ಧ್ಯೇಯ ದೊಂದಿಗೆ ಕಷ್ಟದ ಕುಟುಂಬಕ್ಕೆ ಆರ್ಥಿಕವಾಗಿ ನೆರವು ನೀಡುವ ಯೋಜನೆ ಹಾಕಿಕೊಂಡು ನವರಾತ್ರಿಯ ಒಂದು ದಿನ ವಿವಿಧ ವೇಷಭೂಷಣಗಳೊಂದಿಗೆ ಬೆಳ್ಳಾರೆ ಆಸುಪಾಸಿನಲ್ಲಿ ತೆರಳಿ ಮತ್ತು ಗೂಗಲ್ ಪೇ ಮೂಲಕ ಹಣ...

ಸುಬ್ರಹ್ಮಣ್ಯ : ಬಾಕಿ ಆಗಿರುವ ವಿದ್ಯಾರ್ಥಿ ವೇತನ ಕೂಡಲೇ ನೀಡುವಂತೆ ಎಬಿವಿಪಿ ವತಿಯಿಂದ ಪ್ರತಿಭಟನೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕುಕ್ಕೆ ಸುಬ್ರಹ್ಮಣ್ಯ ಶಾಖೆ ವತಿಯಿಂದ 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ ಯುಯುಸಿಎಂಎಸ್ (UUCMS) ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಿಸುವಂತೆ ಆಗ್ರಹಿಸಿ ಕೆ.ಎಸ್.ಎಸ್ ಕಾಲೇಜ್ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಸೃಜನ್...

ಗುತ್ತಿಗಾರು : ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಧನಸಹಾಯ

ವೀರಮಾರುತಿ‌ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ಇದರ ವತಿಯಿಂದ ಅಪಘಾತದಲ್ಲಿ ಗಾಯಾಳು ಆಗಿರುವ ಚೇತನ್ ಮತ್ತು ರಚನ್ ಮೆಟ್ಟಿನಡ್ಕ ಇವರಿಗೆ‌ ವಿಶ್ವನಾಥ್ ಮೆಟ್ಟಿನಡ್ಕ ಇವರ ಮುಖಾಂತರ ಸಂಗ್ರಹವಾದ ಧನಸಹಾಯವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಕ್ಲಬ್ ನ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.

ಕು. ಸಮೀಕ್ಷಾ ಮೋಟ್ನೂರು ಚಿಕಿತ್ಸೆಗಾಗಿ ವೀರ ಮಾರುತಿ ಸ್ಪೋಟ್ಸ್ ಕ್ಲಬ್ ನಿಂದ ಧನ ಸಹಾಯ

ವೀರಮಾರುತಿ‌ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ಇದರ ವತಿಯಿಂದ ಕು.ಸಮೀಕ್ಷಾ ಮೋಟ್ನೂರು ಇವರಿಗೆ ಸಂಗ್ರಹವಾದ ಧನಸಹಾಯವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಮಾಧವ ಎರ್ದಡ್ಕ, ಕೋಶಾಧಿಕಾರಿ ವಿನ್ಯಾಸ್ ಕೊಚ್ಚಿ, ಗೌರವಾಧ್ಯಕ್ಷ ಸತೀಶ್ ಮೂಕಮಲೆ ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!