Ad Widget

ಜಯನಗರ: ಕಬ್ಬಡಿ ಪಂದ್ಯಾಟ

ಜಯನಗರ ಶ್ರೀ ಗಜಾನನ ಭಜನಾ ಮಂದಿರ ಮತ್ತು ವಿಕ್ರಮ ಯುವಕ ಮಂಡಲದ ಆಶಯದಲಿ ಜಯನಗರ ಶಾಲಾ ಮೈದಾನದಲ್ಲಿ ಅಪರ್ಣಾ ಇಂಡಸ್ಟ್ರೀಸ್ ಮ್ಹಾಲಕ ದಿ.ರಾಮಚಂದ್ರ ಭಟ್ ಸ್ಮರಣಾರ್ಥ ನ.೨೭ರಂದು ಪುರುಷರ ಕಬ್ಬಡಿ ಪಂದ್ಯಾಟ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನೆರವೇರಿಸಿದರು. ಕಬಡ್ಡಿ ಅಂಕಣವನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ...

ದುಗ್ಗಲಡ್ಕ: ಉಚಿತ ಆರೋಗ್ಯ ತಪಾಸಣೆ ಶಿಬಿರ

ಸುಳ್ಯ: ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸುಳ್ಯ ಲಯನ್ಸ್ ಕ್ಲಬ್ ಆಶ್ರಯದಲ್ಲಿ ದುಗಲಡ್ಕದ ದುಗ್ಗಲಾಯ ದೇವಸ್ಥಾನ ಸಮಿತಿ, ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳುಕೂಟ, ಅಯ್ಯಪ್ಪ ಭಜನಾ ಮಂದಿರ ಸಮಿತಿ , ಹಾಲು ಸೊಸೈಟಿ, ದುಗ್ಗಲಾಯ ಮಹಿಳಾ ಸೇವಾ ಸಂಘ, ಶಿವಾಜಿ ಯುವ ವೃಂದ, ದುಗ್ಗಲಾಯ ಯುವ ಸೇವಾ ಸಂಘ,...
Ad Widget

ಸುಳ್ಯ: ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಂಗಳೂರಿನ ಕೆರಿಯರ್ ಡೆಸ್ಟಿನಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಪ್ಲೇಸ್‌ಮೆಂಟ್ ಸೆಲ್‌ನ ಆಶ್ರಯದಲ್ಲಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿ ದಿ. 26 ರಂದು ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು.ಕರ್ನಾಟಕ ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ...

ಐವರ್ನಾಡು ಶ್ರೀ ಅಯ್ಯಪ್ಪ ಸ್ವಾಮಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಐವರ್ನಾಡು ನರ್ಸರಿ 65 ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಕವಿ , ಗಾಯಕ ಪೆರುಮಾಳ್ ಲಕ್ಷ್ಮಣ್ ಐವರ್ನಾಡು ಅವರ ಹರಕೆಯ ಶ್ರೀ ಅಯ್ಯಪ್ಪ ಸ್ವಾಮೀ ಪೂಜಾ ಕಾರ್ಯಕ್ರಮ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿ ಹಾಗೂ ಗಾಯಕರಾದ ಎಚ್ .ಭೀಮರಾವ್ ವಾಷ್ಠರ್ ರವರು ಬಿಡುಗಡೆ ಮಾಡಿದರು . ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ...

ಸುಳ್ಯ : ತಹಶೀಲ್ದಾರ್ ನೇತೃತ್ವದಲ್ಲಿ ಸಂವಿಧಾನ ದಿನಾಚರಣೆ

ಸುಳ್ಯ ತಾಲೂಕು ಕಚೇರಿಯಲ್ಲಿ ನ.26ರಂದು ಸಂವಿಧಾನ ದಿನವನ್ನು ಆಚರಿಸಲಾಯಿತು.‌ ತಹಶೀಲ್ದಾರ್ ಕು.ಅನಿತಾ ಲಕ್ಷ್ಮೀ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೊಲ್ಲಮೊಗ್ರು :- ಡಿ.03 ರಂದು ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಕೆ.ವಿ.ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಅಂಬಟಡ್ಕ ಕುರುಂಜಿಭಾಗ್ ಸುಳ್ಯ ಹಾಗೂ ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರು, ಮಯೂರ ಕಲಾಮಂದಿರ ಕೊಲ್ಲಮೊಗ್ರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಲ್ಲಮೊಗ್ರು, ಮಹಾತ್ಮ ಯುವಕ ಮಂಡಲ ಕೊಲ್ಲಮೊಗ್ರು, ಚೈತನ್ಯ ಯುವತಿ ಮಂಡಲ ಕೊಲ್ಲಮೊಗ್ರು ಇವರ ಸಹಯೋಗದಲ್ಲಿ...

ಗಾಂಧಿನಗರ: ವಾಸ್ತವ್ಯ ವಿಂಡೋಟೆಕ್ ಶುಭಾರಂಭ

ಪೆರಾಜೆಯ ಅವಿನ್ ಪೆರುಮುಂಡ ಹಾಗೂ ಬಾಲಕೃಷ್ಣ ಕೆ ಯವರ ಪಾಲುದಾರಿಕೆಯಲ್ಲಿ ಸುಳ್ಯದ ಗಾಂಧಿನಗರದ ಆಲೆಟ್ಟಿ ಕ್ರಾಸ್ ರೋಡ್ ಸಮಿಪದ ಕಟ್ಟೆಕಾರ್ ಸಂಕೀರ್ಣದಲ್ಲಿ ವಾಸ್ತವ್ಯ ವಿಂಡೋಟೆಕ್ ಸಂಸ್ಥೆ ಶುಭಾರಂಭಗೊಂಡಿದೆ.ಕೃಷಿಕರಾದ ಪೆರಾಜೆಯ ದಯಾನಂದ ಪೆರುಮುಂಡ, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಸುಳ್ಯ ನ.ಪಂ. ಸದಸ್ಯ ಎಂ.ವೆಂಕಪ್ಪ ಗೌಡರು ಜತೆಯಾಗಿ ದೀಪ ಬೆಳಗಿಸಿ ಸಂಸ್ಥೆಯನ್ನು ಲೋಕಾರ್ಪಣೆಗೊಳಿಸಿದರು.ಸಂಸ್ಥೆಯಲ್ಲಿ ಟಾಟಾ...

ಏನಾಗಿದೆ ನನ್ನ ಹೃದಯ ಆಲ್ಬಮ್ ಸಾಂಗ್ ನ ಟೀಸರ್ ಬಿಡುಗಡೆ

ಎ ಯು ಕ್ರಿಯೇಷನ್ಸ್ ನಿರ್ಮಾಣದಲ್ಲಿ ಹಾಗೂ ಅಚಲ್ ಉಬರಡ್ಕ ಅವರ ಸಾಹಿತ್ಯ ಮತ್ತು ನಿರ್ದೇಶನದಲ್ಲಿ ಹೊಸ ಆಲ್ಬಮ್ ಸಾಂಗ್ ಮೂಡಿಬರುತ್ತಿದ್ದು, ಇದರ ಸಂಗೀತವನ್ನು ಅಶ್ವಿನ್ ಬಾಬಣ್ಣ ಮಾಡಿದ್ದು ಶರತ್ ಕೆ ಎನ್ ಇವರು ಹಾಡಿರುತ್ತಾರೆ.ಈ ಆಲ್ಬಮ್ ಸಾಂಗ್ ನ ಛಾಯಾಗ್ರಹಣ ಮತ್ತು ಸಂಕಲನವನ್ನು ಪ್ರಸೀದ ಕೃಷ್ಣ ಇವರು ಮಾಡಿದ್ದು, ಈ ಆಲ್ಬಮ್ ಸಾಂಗ್ ನಲ್ಲಿ ಗುರು...

ಆನ್ಲೈನ್ ನಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಕ್ಷಿತ್ ಕೆ.ವಿ. ಪ್ರಥಮ

ನವೆಂಬರ್ 13 ರಂದು ಆನ್ಲೈನ್ನಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿನೋಬನಗರದ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ರಕ್ಷಿತ್. ಕೆ. ವಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾನೆ. ಈತ ಮಂಡೆಕೋಲು ಗ್ರಾಮದ ಕಲ್ಲಡ್ಕ ವಿಶ್ವನಾಥ ಗೌಡರ ಪುತ್ರ.

ರುದ್ರಪಾದ :- ದೀಪೋತ್ಸವ

ನ.23 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಸುಬ್ರಹ್ಮಣ್ಯ ಗ್ರಾಮದ ರುದ್ರಪಾದದಲ್ಲಿ ರವೀಂದ್ರ ಕುಮಾರ್ ರುದ್ರಪಾದ ಅವರ ನೇತೃತ್ವದಲ್ಲಿ ದೀಪೋತ್ಸವ ನಡೆಯಿತು.ಈ ಸಂದರ್ಭದಲ್ಲಿ ಶಿವರಾಮ ರೈ, ಮೋಹನ್ ದಾಸ್ ರೈ, ವಿಠಲ, ಸುಬ್ರಹ್ಮಣ್ಯ ಭಟ್, ಪವನ್ ದಿನೇಶ್, ಗೋಪಾಲಕೃಷ್ಣ ಭಟ್, ಬಾಲಕೃಷ್ಣ ಮರೀಲ್, ಶೇಷ ಕುಮಾರ್, ಜಗದೀಶ್ ಪಡ್ಪು, ಸುರೇಶ್ ಉಜಿರಡ್ಕ, ಮನೋಜ್ ಕೈಕಂಬ,...
Loading posts...

All posts loaded

No more posts

error: Content is protected !!