Ad Widget

ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ ಹೇರಲು ಜಾಗರಣ ವೇದಿಕೆ ಆಗ್ರಹ

ಕುಕ್ಕೆ ಸುಬ್ರಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಅಲ್ಲದೇ ಹಿಂದೂ ಸಂಘಟನೆಯ ಮುಖಂಡ ಹರಿಪ್ರಸಾದ್ ಎಂಬವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು , ಕ್ಷೇತ್ರದ ಪಾವಿರ್ತ್ಯತೆ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ.ಪ್ರತೀ ವರ್ಷ ಕುಕ್ಕೆ ಸುಬ್ರಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂ-ಮುಸ್ಲಿಂ ಸೇರಿದಂತೆ ಎಲ್ಲಾ ಜಾತಿ ಧರ್ಮದವರೂ...

ನ.27ರಂದು ಮಂಡೆಕೋಲಿನಲ್ಲಿ ಒಳನಾಡು ಮೀನುಗಾರಿಕೆ ಹಾಗೂ ಸವಲತ್ತುಗಳ ಮಾಹಿತಿ ಕಾರ್ಯಾಗಾರ

ಮಹಶೀರ್ ಮತ್ಸ್ಯ ರೈತ ಉತ್ಪಾದಕರ ಕಂಪೆನಿ ಲಿಮಿಟೆಡ್ ಸುಳ್ಯ ಮತ್ತು ಮೀನುಗಾರಿಕಾ ಇಲಾಖೆ ಮಂಗಳೂರು ಹಾಗು ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಕಾರದಲ್ಲಿ ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗು ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ ನ.27ರಂದು ಮಂಡೆಕೋಲು ಸಹಕಾರ ಸಂಘದ ಅಮೃತ ಸಭಾಭವನದಲ್ಲಿ ನಡೆಯಲಿದೆ ಎಂದು ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪೆನಿಯ...
Ad Widget

ಕುಕ್ಕೆ ಕ್ಷೇತ್ರದಲ್ಲಿ ನಾಗರ ಹಾವು ಪ್ರತ್ಯಕ್ಷ – ಭಕ್ತರಲ್ಲಿ ಪುಳಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವ ಜಾತ್ರೆ ಆರಂಭವಾಗಿ ಮೂರನೇ ದಿನ ನ.23 ರಂದು ನಾಗರ ಹಾವೊಂದು ಕಂಡು ಬಂದು ಭಕ್ತರ ಅಚ್ಚರಿಗೆ ಕಾರಣವಾಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಜ್ರಂಭಿಸಿದ ಕುಣಿತ ಭಜನೆ

https://youtu.be/BdkL4OfNuEc ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸದ ಲಕ್ಷದೀಪೋತ್ಸವದ ದಿನ ಈ ಭಾರಿ ವಿಶೇಷವಾಗಿ ಕುಣಿತ ಭಜನೋತ್ಸವ ನೆರವೇರಿತು. ಶ್ರೀ ದೇವರ ರಥೋತ್ಸವದ ಮೊದಲು ಶ್ರೀ ದೇವಳದ ರಾಜಗೋಪುರದ ಬಳಿಯಿಂದ ರಥಬೀದಿ, ಅಡ್ಡಬೀದಿ, ಕಾಶಿಕಟ್ಟೆ ವರೆಗೆ ಕುಣಿತ ಭಜನೆ ನೆರವೇರಿತು. 175ಕ್ಕೂ ಅಧಿಕ ತಂಡಗಳಿಂದ ಸುಮಾರು 1750 ಮಂದಿ ಕುಣಿತ ಭಜನೆಯ ಮೂಲಕ...

ಸಂಪಾಜೆಯಲ್ಲಿ‌ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಚತಾ ಅಭಿಯಾನ

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಾದ ಲಯನ್ಸ್ ಕ್ಲಬ್, ಯಶಸ್ವಿ ಯುವಕ ಮಂಡಲ, ಸ್ತ್ರೀ ಶಕ್ತಿ ಸಂಜೀವಿನಿ ಒಕ್ಕೂಟ, ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರದಲ್ಲಿ. ಗ್ರಾಮದಾದ್ಯಂತ ಬ್ರಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಛತೆಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟ್ ತಾರೆ ಕೆ.ಎಲ್ ರಾಹುಲ್

ಸುಬ್ರಹ್ಮಣ್ಯ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಹಾಗೂ ತಂಡದ ಉಪನಾಯಕ ಕೆ.ಎಲ್ ರಾಹುಲ್ ಇಂದು ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪ್ರತೀ ವರ್ಷವೂ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದ ಕೆ.ಎಲ್ ರಾಹುಲ್ ಈ ಬಾರಿಯೂ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ಮಹಾಪೂಜೆ ನೆರವೇರಿಸಿ ತಮ್ಮ ಭಕ್ತಿ ಸಮರ್ಪಿಸಿದರು....

ಐವರ್ನಾಡು : ಜನರಿಗೆ ನಿರಂತರ ಸೇವೆ ನೀಡದ ಎಟಿಎಂ – ಸಿಬ್ಬಂದಿಯ ದುರ್ಬಳಕೆ ಮಾತ್ರ ನಿರಂತರ

ಐವರ್ನಾಡಿನಲ್ಲಿರುವ ಎಸ್.ಬಿ.ಐ. ಬ್ಯಾಂಕ್ ನ ಎಟಿಎಂ ಜನರಿಗೆ ನಿರಂತರ ಸೇವೆ ನೀಡುವುದಂತೂ ಗ್ಯಾರಂಟಿ ಇಲ್ಲ. ಎಟಿಎಂ ಇದೆ ಎಂದು ನಂಬಿ ಹಣ ಬಿಟ್ಟು ಬಂದರೇ ಪರದಾಡಬೇಕಷ್ಟೇ ಎಂದು ಊರಿನ ಜನರಿಗೆ ಅರ್ಥವಾಗಿದೆ. ಆದರೇ ಸಿಬ್ಬಂದಿಯೊರ್ವರು ಮಾತ್ರ ದಿನಾ ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜ್ ಮಾಡಲು ನಿರಂತರ ದುರ್ಬಳಕೆಯಾಗುತ್ತಿದೆ. ಬೇಕಾದಷ್ಟೂ ಸಂಬಳ ಪಡೆದರೂ ಚಿಲ್ಲರೆ ಕಾಸಿಗೆ ಆಸೆ ಪಡುವವರೂ...

ನ.30 ರಂದು ಸುಳ್ಯ ಪ್ರೆಸ್ ಕ್ಲಬ್ ನೂತನ ಕಟ್ಟಡ ಉದ್ಘಾಟನೆ

ಪ್ರೆಸ್ ಕ್ಲಬ್ ಸುಳ್ಯದ ವತಿಯಿಂದ ಸುಳ್ಯದ ಅಂಬಟಡ್ಕದಲ್ಲಿ ನಿರ್ಮಾಣಗೊಂಡ 'ಪತ್ರಕರ್ತರ ಸಮುದಾಯ ಭವನ'ದ ನೆಲ ಅಂತಸ್ತಿನ ಉದ್ಘಾಟನೆ ನ.30 ರಂದು ನಡೆಯಲಿದೆ ಎಂದು ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಹೇಳಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಪ್ರೆಸ್ ಕ್ಲಬ್‌ಗೆ ತಾಲೂಕು ಪಂಚಾಯತ್ ನೀಡಿದ ನಿವೇಶನದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದೆ....

ನ.30 ರಂದು ಸುಳ್ಯ ಪ್ರೆಸ್ ಕ್ಲಬ್ ನೂತನ ಕಟ್ಟಡ ಉದ್ಘಾಟನೆ

ಪ್ರೆಸ್ ಕ್ಲಬ್ ಸುಳ್ಯದ ವತಿಯಿಂದ ಸುಳ್ಯದ ಅಂಬಟಡ್ಕದಲ್ಲಿ ನಿರ್ಮಾಣಗೊಂಡ 'ಪತ್ರಕರ್ತರ ಸಮುದಾಯ ಭವನ'ದ ನೆಲ ಅಂತಸ್ತಿನ ಉದ್ಘಾಟನೆ ನ.30 ರಂದು ನಡೆಯಲಿದೆ ಎಂದು ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಹೇಳಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಪ್ರೆಸ್ ಕ್ಲಬ್‌ಗೆ ತಾಲೂಕು ಪಂಚಾಯತ್ ನೀಡಿದ ನಿವೇಶನದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದೆ....

ಗ್ರಾ.ಪಂ.ಸದಸ್ಯೆ ನಾಪತ್ತೆ ಪ್ರಕರಣಕ್ಕೆ ರೋಚಕ ತಿರುವು – ವಿಡಿಯೋ ಸಹಿತ ಹೇಳಿಕೆ ನೀಡಿದ ಭಾರತಿ

ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಭಾರತಿ ನಾಪತ್ತೆ ಪ್ರಕರಣ ಭಾರಿ ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಭಾರತಿ ಮೂಕಮಲೆ ಅವರ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಅ. 29ರಂದು ಐನೆಕಿದು ಗ್ರಾಮದ ಮೂಕಮಲೆ ಮನೆ ನಿವಾಸಿ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ ನಾಪತ್ತೆಯಾಗಿದ್ದು, ಈ ಬಗ್ಗೆ...
Loading posts...

All posts loaded

No more posts

error: Content is protected !!