- Monday
- November 25th, 2024
ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 1 ಕೋಟಿ 30 ಲಕ್ಷ ರೂ. ಮೊತ್ತದ ರಸ್ತೆ ಕಾಮಗಾರಿಗಳಿಗೆ ಸಚಿವರಾದ ಎಸ್. ಅಂಗಾರರವರಿಂದ ಗುದ್ದಲಿ ಪೂಜೆ ನೆರವೇರಿಸಿದರು. ಕಂದ್ರಪ್ಪಾಡಿ-ವಾಲ್ತಾಜೆ ರಸ್ತೆಯ ರೂ.30 ಲಕ್ಷ ವೆಚ್ಚದ ಡಾಮರೀಕರಣ, ಮುಳಿಯಡ್ಕ, ವಾಲ್ತಾಜೆ ಕರಂಗಲ್ಲು ರಸ್ತೆಯ ರೂ.50 ಲಕ್ಷ ವೆಚ್ಚದ ಕಾಂಕ್ರೀಟೀಕರಣ, ದೇವ-ಮಡಪ್ಪಾಡಿ ರಸ್ತೆ ಕಾಂಕ್ರೀಟೀಕರಣ ರೂ. 50 ಲಕ್ಷ ವೆಚ್ಚದಲ್ಲಿ...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿ ವಿದ್ಯಾರ್ಥಿನಿ ದೀಪ್ತಿ ಕೆ.ಸಿ. 3000 ಮತ್ತು 1500 ಮೀ ಓಟದ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕೆ ಪಿ ಎಸ್ ಬೆಳ್ಳಾರೆಯಲ್ಲಿ ನಡೆದ ತಾಲೂಕು ಮಟ್ಟದ 3000ಮೀ ದ್ವಿತೀಯ ಹಾಗೂ 1500 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಯಾಗಿದ್ದರು....
ಕರ್ನಾಟಕ ರಾಜ್ಯ ಸರಕಾರ ನೀಡುವ ‘ಸಹಕಾರ ರತ್ನ’ ಪ್ರಶಸ್ತಿಗೆ ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ ಭಾಜನರಾಗಿದ್ದು, ಇಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ನಿತ್ಯಾನಂದ ಮುಂಡೋಡಿ ಅವರಿಗೆಸಹಕಾರ ರತ್ನ’ ಪ್ರಶಸ್ತಿ ಪ್ರದಾನ ನಡೆಯಿತು.
ಗುತ್ತಿಗಾರು ಪೇಟೆಯ ಜನತೆಗೆ ಕುಡಿಯುವ ನೀರಿನ ಸರಬರಾಜಿಗಾಗಿ ಪೈಪ್ ಲೈನ್ ಕಾಮಗಾರಿಗೆ ಇಂದು ಚಾಲನೆ ನೀಡಲಾಯಿತು.ಗ್ರಾ.ಪಂ.ಸದಸ್ಯ ವೆಂಕಟ್ ವಳಲಂಬೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಮಾಯಿಲಪ್ಪ ಕೊಂಬೊಟ್ಟು, ಜಗದೀಶ್ ಬಾಕಿಲ, ಸೊಸೈಟಿ ನಿರ್ದೇಶಕ ನವೀನ್ ಬಾಳುಗೋಡು, ಗುತ್ತಿಗಾರು ಮೆಸ್ಕಾಂ ಜೆಇ ಲೋಕೇಶ್ ಎಣ್ಣೆಮಜಲು, ಲೋಕಪ್ಪ ಶೀರಡ್ಕ, ಗುತ್ತಿಗೆದಾರ ಬಸವರಾಜ್, ಗುತ್ತಿಗಾರು ಗ್ರಾ.ಪಂ.ಸಿಬ್ಬಂದಿ ಚೋಮಯ್ಯ...
ಸಪ್ತಪದಿ ಇದು ಸಪ್ತಪದಿ ಈ ಏಳು ಹೆಜ್ಜೆಗಳ ಸಂಬಂಧ ನಮ್ಮ ಏಳು ಜನ್ಮಗಳ ಅನುಬಂಧ.ಮದುವೆ ಎಂದಾಕ್ಷಣ ತಾಳಿ ಕಟ್ಟುವಿಕೆ , ಧಾರ ಕಾರ್ಯಕ್ರಮ, ಬೀಗರ ಔತಣ, ಪ್ರಾಮುಖ್ಯ ಪಡೆಯುತ್ತದೆ. ಹಾಗೆ ಅಲಂಕಾರ ಪ್ರಿಯರೇ ಅದರಲ್ಲೂ ಏಳು ಹೆಜ್ಜೆಯ ಸಪ್ತಪದಿ ಶಾಸ್ತ್ರವು ಲಾಜ ಹೋಮದ ಹತ್ತಿರ ನಡೆಯುತ್ತದೆ. ಆದರೆ ಇಲ್ಲಿ ಏಳು ಹೆಜ್ಜೆಗಳನ್ನು ಹೂವಲ್ಲಿ ಅಲಂಕರಿಸಿ ಒಂದೊಂದು...
ಪಂಜದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ-2022 ನ.18 ಮತ್ತು ನ.19 ರಂದು ಕಾಲೇಜಿನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯಾಟದಲ್ಲಿ ಒಟ್ಟು 32 ತಂಡಗಳು ಪಾಲ್ಗೊಳ್ಳಲಿದ್ದು, 14 ರ ವಯೋಮಿತಿಯ ಬಾಲಕರ 8 ತಂಡ ಮತ್ತು 17 ವಯೋಮಿತಿಯ ಬಾಲಕರ 8 ತಂಡ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವಕ್ಕೆ ಈ ಬಾರಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರನ್ನು ದೇವಸ್ಥಾನದ ವತಿಯಿಂದ ಅಹ್ವಾನಿಸಲಾಯಿತು. ಸಚಿವ ಎಸ್ ಅಂಗಾರ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವ ಆಮಂತ್ರಣ ನೀಡಿ ಆಮಂತ್ರಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರುಗಳಾದ ಪ್ರಸನ್ನ...
ಕುವೈತ್ CBSE ಕ್ಲಸ್ಟರ್ ಅಥ್ಲೆಟಿಕ್ಸ್‌ನ 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 100 ಮೀಟರ್ ಓಟದಲ್ಲಿ ನಿಹಾಲ್ ಕಮಾಲ್ ಅಜ್ಜಾವರ ಚಿನ್ನದ ಪದಕ ಗಳಿಸಿದರು. ಇದರೊಂದಿಗೆ ಭಾರತದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ನಿಹಾಲ್ ಕಮಾಲ್ ಕವೈತ್ ದೆಹಲಿ ಪಬ್ಲಿಕ್ಶಾಲೆಯ (DPS -FAIPS) 9ನೇ ತರಗತಿಯ ವಿದ್ಯಾರ್ಥಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರ್,...
ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಸಮಾಜಕಾರ್ಯ ವಿಭಾಗ ಇದರ ಸಮಾಜ ಕಾರ್ಯ ಸಂಘದ ವತಿಯಿಂದ ಸಮಾಜ ಕಾರ್ಯದಲ್ಲಿ ವೃತ್ತಿ ವ್ಯಾಪ್ತಿ ಎಂಬ ವಿಚಾರದಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರ ಕುಮಾರ್ ಎಂ. ಎಂ. ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು...
ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಸಮಾಜಕಾರ್ಯ ವಿಭಾಗ ಇದರ ಸಮಾಜ ಕಾರ್ಯ ಸಂಘದ ವತಿಯಿಂದ ಸಮಾಜ ಕಾರ್ಯದಲ್ಲಿ ವೃತ್ತಿ ವ್ಯಾಪ್ತಿ ಎಂಬ ವಿಚಾರದಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರ ಕುಮಾರ್ ಎಂ. ಎಂ. ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು...
Loading posts...
All posts loaded
No more posts