- Friday
- November 1st, 2024
ನಾಗಾರಾಧನೆಯ ಪ್ರಸಿದ್ಧ ಕ್ಷೇತ್ರವಾಗಿರುವ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸದ ಲಕ್ಷದೀಪೋತ್ಸವದ ದಿನ ಈ ಭಾರಿ ಕುಣಿತ ಭಜನೋತ್ಸವ ನೆರವೇರಲಿದೆ. ನ.23ರಂದು ನಡೆಯುವ ಉತ್ಸವ ಸಂದರ್ಭ ಕುಣಿತ ಭಜನೆಯು ವಿಶೇಷ ಮೆರುಗು ನೀಡಲಿದೆ ಎಂದು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಹೇಳಿದರು.ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ಆದಿತ್ಯವಾರ...
ನವೆಂಬರ್ 14 ರಂದು ಎಸ್.ಬಿ.ಎಮ್ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ ನಲ್ಲಿ ಸಂಜೆ 7:00 ಗಂಟೆಗೆ ಊರುಗೋಲು ಎನ್ನುವ ಕನ್ನಡ ಆಲ್ಬಮ್ ಗೀತೆ ಬಿಡುಗಡೆ ಆಗಲಿದ್ದು, ನವೀನ್.ಎಂ ಪುತ್ತೂರು ಇವರು ಸಾಹಿತ್ಯವನ್ನು ಬರೆದಿದ್ದು, ಹರ್ಷಿತಾ ಬಾಲಸುಬ್ರಹ್ಮಣ್ಯ ಅವರು ಈ ಹಾಡನ್ನು ಹಾಡಿದ್ದಾರೆ. ವಿಶೇಷವಾಗಿ “ನೆನಪಿನ ನಾವಿಕ ಖ್ಯಾತಿಯ ಆರ್.ಜೆ ಪ್ರಸನ್ನ” ಅವರ ಹಿನ್ನೆಲೆ ಧ್ವನಿ ಈ ಹಾಡಿನಲ್ಲಿದೆ.
ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನ.13 ರಂದು ಮಾಜಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ರವರು ಭೇಟಿ ನೀಡಿ ದೇವರ ದರುಶನ ಪಡೆದರು.ಸುರೇಶ್ ಕುಮಾರ್ ರವರು ಕ್ಷೇತ್ರಕ್ಕೆ ಎರಡನೇ ಬಾರಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಚಂದ್ರಶೇಖರ ಮಾವಿನಕಟ್ಟೆ, ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯ ವಿಜಯ ಕುಮಾರ್ ಚಾರ್ಮತ, ದೀರನ್ ಪರಮಲೆ, ಚಂದ್ರಶೇಖರ...
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ತಾಲೂಕಿನ ಆಯ್ದ ಭಜನಾ ಮಂಡಳಿಗಳಿಂದ ನಡೆದ ಭಜನೋತ್ಸವ - 2022 ಹಾಗೂ ರೂ. 10 ಲಕ್ಷ ಅನುದಾನದಲ್ಲಿ ದೇವಾಲಯದ ಆವರಣದಲ್ಲಿ ಗ್ರಾನೈಟ್ ಅಳವಡಿಕೆಯ ಗುದ್ದಲಿಪೂಜೆ ಅಂಗವಾಗಿ ಆಯೋಜಿಸಿದ ಸಭಾ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ...
ಕರ್ನಾಟಕ ರಾಜ್ಯ ಸರಕಾರ ನೀಡುವ ‘ಸಹಕಾರ ರತ್ನ’ ಪ್ರಶಸ್ತಿಗೆ ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.18ರಂದು ನಡೆಯುವ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ನಿತ್ಯಾನಂದ ಮುಂಡೋಡಿ ಅವರಿಗೆಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಸಹಕಾರ...
ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಐವರ್ನಾಡು ಇಲ್ಲಿ ಇಂದು(ನ.13) ಪ್ರಾತಃಕಾಲ 6:30 ರಿಂದ ಸೂರ್ಯಾಸ್ತ 5:59 ರವರೆಗೆ ತಾಲೂಕಿನ ಆಯ್ದ ಭಜನಾ ಮಂಡಳಿಗಳಿಂದ ಭಜನೋತ್ಸವ-2022 ಕಾರ್ಯಕ್ರಮ ನಡೆಯಲಿದೆ.
ಎಲ್ಲರಿಗೆ ಸರಕಾರಿ ಉದ್ಯೋಗ ಸಿಗುವುದು ಕಷ್ಟ, ಇಂತಹ ಸಂದರ್ಭಗಳಲ್ಲಿ ಯುವಕರು ವಂಚಿತರಾಗಬಾರದೆನ್ನುವ ಉದ್ದೇಶದಿಂದ ಇಂತಹ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡಲಾಗಿದ್ದು ಮಹತ್ವ ಪಡೆಯಲಿದೆ ಎಂದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ನ.26 ರಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ನಡೆಯಲಿರುವ...
ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪನೆಗೊಂಡಿರುವ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ನ.19 ರಂದು ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು ಸುಳ್ಯದಿಂದ 10 ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ಚಂದ್ರ ಕೋಲ್ಚಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಯನ್ನು...
Loading posts...
All posts loaded
No more posts