Ad Widget

ಕುಲ್ಕುಂದ : ಅಟೋ ರಿಕ್ಷಾ ಪಲ್ಟಿ – ಚಾಲಕ ಅಪಾಯದಿಂದ ಪಾರು

ಸುಬ್ರಹ್ಮಣ್ಯದ ಕುಲ್ಕುಂದ ಸಮೀಪ ರಿಕ್ಷಾ ಕ್ಕೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾದ ಘಟನೆ ನ.30ರಂದು ನಡೆದಿದೆ. ಸವಾರ ಜಗದೀಶ್ ಕಿಲಾರ್ಕಜೆ ಅಪಾಯದಿಂದ ಪಾರಾಗಿದ್ದಾರೆ. ಇದು ಹೊಸ ರಿಕ್ಷವಾಗಿದ್ದು, ರಸ್ತೆಗಿಳಿದು 6 ದಿನಗಳಾಗಿತ್ತು. ರಿಕ್ಷಾದಲ್ಲಿ ಯಾರು ಪ್ರಯಾಣಿಕರು ಈ ಸಂದರ್ಭ ಇರಲಿಲ್ಲವಾದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಆಟೋ ಪಲ್ಟಿಯಾದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading