- Thursday
- November 21st, 2024
ಸುಳ್ಯ ತಾಲೂಕು ಕಸಾಪ ವತಿಯಿಂದ ಇದೇ ಬರುವ ಡಿಸೇಂಬರ್ 10 ರಂದು ಗೂನಡ್ಕದ ಸಜ್ಜನ ಸಭಾ ಭವನದಲ್ಲಿ ನಡೆಯುವ 26 ನೇ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ ಹಿರಿಯ ಸಾಹಿತಿಗಳು , ಜೇಸಿ ತರಬೇತುದಾರರು ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಶ್ರೀ ಕೆ ಆರ್ ಗಂಗಾಧರ್ ಅವರನ್ನು ಅವರ ಸ್ವಗೃಹದಲ್ಲಿ ಸುಳ್ಯದ ಚಂದನ...
ಇದು ಮೆಸ್ಕಾಂ ಕಛೇರಿ ಎದುರು ಇರುವ ತಿರುವಿನಲ್ಲಿರುವ ಕಂಬ, ಈ ರಸ್ತೆಯಲ್ಲಿ ಕೆ.ವಿ.ಜಿ. ವಿದ್ಯಾ ಸಂಸ್ಥೆಗೆ ನೂರಾರು ವಿದ್ಯಾರ್ಥಿಗಳು, ಮೆಸ್ಕಾಂ,ತಾಲ್ಲೂಕು ಕಚೇರಿ ಹಾಗೂ ಪೋಲೀಸ್ ವೃತ್ತ ನಿರೀಕ್ಷರ ಕಛೇರಿಗೆ ಬರುವ ಜನರು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಇದಕ್ಕೆ ಸಂಬಂಧ ಪಟ್ಟ ಮೆಸ್ಕಾಂ ಹಾಗೂ ನಗರ ಪಂಚಾಯಿತಿಯ ಅಧಿಕಾರಿಗಳು ರಸ್ತೆಗೆ ತಾಗಿಕೊಂಡಿರುವ...
ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನ. 30ರಂದು ಅರಂತೋಡಿನಿಂದ ವರದಿಯಾಗಿದೆ. ಅರಂತೋಡು ಪೇಟೆಯಲ್ಲಿ ಹೊಟೇಲ್ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ ಖುಷಿ (8) ಮೃತ ಬಾಲಕಿ. ಅರಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಬಾಲಕಿ ಖುಷಿ, ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ...
ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ ಬೊಮ್ಮೆಟ್ಟಿ ಹಾಗೂ ನೂತನ ಉಪಾಧ್ಯಕ್ಷರಾಗಿ ಕರುಣಾಕರ ರೈ ಕುಕ್ಕಂದೂರು ಅವಿರೋಧವಾಗಿ ಆಯ್ಕೆಯಾದರು. ಎರಡೂವರೆ ವರ್ಷದ ಅವಧಿಗೆ ಡಾ. ಗೋಪಾಲಕೃಷ್ಣ ಭಟ್ ಅಧ್ಯಕ್ಷರಾಗಿದ್ದು, ಒಪ್ಪಂದದ ಪ್ರಕಾರ ಅಧ್ಯಕ್ಷತೆಗೆ ರಾಜೀನಾಮೆ ಸಲ್ಲಿಸಿದ್ದರು. ಅಧ್ಯಕ್ಷರಾಗಿ ಪ್ರಸ್ತುತ ಉಪಾಧ್ಯಕ್ಷರಾಗಿದ್ದ ನಾರಾಯಣ ಬೊಮ್ಮೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದರು. ಉಪಾಧ್ಯಕ್ಷರಾಗಿ ನಿರ್ದೇಶಕ ಕರುಣಾಕರ...
ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ ಬೊಮ್ಮೆಟ್ಟಿ ಹಾಗೂ ನೂತನ ಉಪಾಧ್ಯಕ್ಷರಾಗಿ ಕರುಣಾಕರ ರೈ ಕುಕ್ಕಂದೂರು ಅವಿರೋಧವಾಗಿ ಆಯ್ಕೆಯಾದರು. ಎರಡೂವರೆ ವರ್ಷದ ಅವಧಿಗೆ ಡಾ. ಗೋಪಾಲಕೃಷ್ಣಭಟ್ ಅಧ್ಯಕ್ಷರಾಗಿದ್ದು, ಒಪ್ಪಂದದ ಪ್ರಕಾರ ಅಧ್ಯಕ್ಷತೆಗೆ ರಾಜೀನಾಮೆ ಸಲ್ಲಿಸಿದ್ದರು. ಅಧ್ಯಕ್ಷರಾಗಿ ಪ್ರಸ್ತುತ ಉಪಾಧ್ಯಕ್ಷರಾಗಿದ್ದ ನಾರಾಯಣ ಬೊಮ್ಮೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದರು. ಉಪಾಧ್ಯಕ್ಷರಾಗಿ ನಿರ್ದೇಶಕ ಕರುಣಾಕರ ರೈ...
ಸುಳ್ಯ: "ಅಮರ ಸುಳ್ಯ - ಈ ಮಣ್ಣಿನ ಕ್ರಾಂತಿ" ಎಂಬ ವಿಷಯದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಇತಿಹಾಸ ವಿಭಾಗವು ನವೆಂಬರ್ 30ರಂದು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ 'ರಿಕಾಲಿಂಗ್ ಅಮರ ಸುಳ್ಯ' ಪುಸ್ತಕದ ಲೇಖಕರಾದ, ಶ್ರೀ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ...
ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ನ.೨೯ರಂದು ಜರುಗಿತು. ಬೆಳಿಗ್ಗೆ ೯ರಿಂದ ಗಣಪತಿ ಹವನ, ನವಕ ಪೂಜೆ, ಪಂಚಾಮೃತ ಅಭಿಷೇಕ, ನವಕ ಕಲಾಶಭಿಷೇಕ ಜರಗಿತು. ಪೂರ್ವಾಹ್ನ ವಿಶೇಷಭಜನೆ, ಮಧ್ಯಾಹ್ನ ದೇವರ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು. ರಾತ್ರಿ ೭ರಿಂದ ದೀಪಾರಾಧನೆ ಮಂಗಳಾರತಿ, ಶ್ರೀ ರಕ್ತೇಶ್ವರಿ ತಂಬಿಲ, ಪ್ರಸಾದ ವಿತರಣೆ ಜರಗಿತು.ಈ ಸಂದರ್ಭದಲ್ಲಿ...