- Friday
- November 1st, 2024
ವಿಶ್ವ ಏಡ್ಸ್ ದಿನದ ಅಂಗವಾಗಿ ನೆಹರು ಮೆಮೊರಿಯಲ್ ಕಾಲೇಜಿನ ಸಮಾಜಕಾರ್ಯ ವಿಭಾಗದ ವಿಧ್ಯಾರ್ಥಿಗಳ ಕ್ಷೇತ್ರ ಕಾರ್ಯ ಸಂಸ್ಥೆಗಳಾದ ಗ್ರಾಮ ಪಂಚಾಯತ್ ಮಂಡೆಕೋಲು ಹಾಗೂ ಗ್ರಾಮಪಂಚಾಯತ್ ಅರಂತೋಡು ,ವ್ಯಾಪ್ತಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಅರಿವು ಮೂಡಿಸುವ ಕೆಲಸವನ್ನು ತೃತೀಯ ಸಮಾಜ ಕಾರ್ಯ ಪದವಿ ವಿಭಾಗದ ವಿದ್ಯಾರ್ಥಿಗಳು ಹಮ್ಮಿಕೊಂಡರು.ಈ ಸಂಧರ್ಬದಲ್ಲಿ ವಿಧ್ಯಾರ್ಥಿಗಳು ,ಮನೆಭೇಟಿ ,ಅಂಗಡಿ,ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ...
ವಿಶ್ವ ಏಡ್ಸ್ ದಿನದ ಅಂಗವಾಗಿ ನೆಹರು ಮೆಮೊರಿಯಲ್ ಕಾಲೇಜಿನ ಸಮಾಜಕಾರ್ಯ ವಿಭಾಗದ ವಿಧ್ಯಾರ್ಥಿಗಳ ಕ್ಷೇತ್ರ ಕಾರ್ಯ ಸಂಸ್ಥೆಗಳಾದ ಗ್ರಾಮ ಪಂಚಾಯತ್ ಮಂಡೆಕೋಲು ಹಾಗೂ ಗ್ರಾಮಪಂಚಾಯತ್ ಅರಂತೋಡು ,ವ್ಯಾಪ್ತಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಅರಿವು ಮೂಡಿಸುವ ಕೆಲಸವನ್ನು ತೃತೀಯ ಸಮಾಜ ಕಾರ್ಯ ಪದವಿ ವಿಭಾಗದ ವಿದ್ಯಾರ್ಥಿಗಳು ಹಮ್ಮಿಕೊಂಡರು.ಈ ಸಂಧರ್ಬದಲ್ಲಿ ವಿಧ್ಯಾರ್ಥಿಗಳು ,ಮನೆಭೇಟಿ ,ಅಂಗಡಿ,ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ...
ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಹಲ್ಲೆ ಮಾಡಿರುವ ಘಟನೆ ಬಗ್ಗೆ ಇದುವರೆಗೆ ಯಾವುದೇ ಕ್ರಮ ಜರುಗಿಸಿಲ್ಲ, ಪೊಲೀಸ್ ಇಲಾಖೆಯ ಬಗ್ಗೆ ನಂಬಿಕೆ ಇದ್ದು ದೌರ್ಜನ್ಯವೆಸಗಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಬೇಕು ಎಂದು ಹಿಂದೂ ಜಾಗರಣ ವೇದಿಕೆಯ...
ನೆಹರು ಮೆಮೊರಿಯಲ್ ಕಾಲೇಜು, ಸುಳ್ಯ ಸಮಾಜ ಕಾರ್ಯ ವಿಭಾಗ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಕಾತರಿಕೋಶ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರಕುಮಾರ್ .ಎಂ .ಎಂ ಹಾಗೂ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಕೃಪಾ ಎ ಯನ್ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶಾ...
ಗುತ್ತಿಗಾರಿನಲ್ಲಿ ಆಂಬುಲೆನ್ಸ್ ಸೇವಾ ಯೋಜನೆಗಾಗಿ ಟ್ರಸ್ಟ್ ರಚಿಸಿ ಇದೀಗ ಆಂಬುಲೆನ್ಸ್ ಸೇವೆ, ರಕ್ತದಾನ ಶಿಬಿರ, ಯೋಗ ತರಬೇತಿ ಕೇಂದ್ರ ಸೇರಿದಂತೆ ಹಲವಾರು ಸಾಮಾಜಿಕ ಸೇವಾ ಕಾರ್ಯದಲ್ಲಿ ಸಕ್ರೀಯ ಸೇವೆ ಸಲ್ಲಿಸುತ್ತಿರುವ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಇದೀಗ ಸರಕಾರದ ಕಾನೂನಿನ ಅಡಿಯಲ್ಲಿ 12A/80G ಮಾನ್ಯತೆ ನೀಡಿದೆ. ಮಾನ್ಯತೆ ಪಡೆದ ಟ್ರಸ್ಟ್ ಗೆ ಪ್ರಥಮ...
ಸುಬ್ರಹ್ಮಣ್ಯದಲ್ಲಿ ವ್ಯಾಪಾರ ಮಾಡುತ್ತಿದ್ದ ಸಂದರ್ಭ ಪೋಲೀಸರೊಬ್ಬರು ಹಣಕ್ಕಾಗಿ ಬೇಡಿಕೆ ಇಟ್ಟು ಹಲ್ಲೆ ನಡೆಸಿದ್ದಾರೆಂದು ಕಡಬದ ಯುವಕನೋರ್ವ ಆಸ್ಪತ್ರೆಯಲ್ಲಿ ದಾಖಲಾಗಿ ಪೋಲೀಸ್ ದೂರು ನೀಡಿದ ಘಟನೆ ಡಿ.1 ರಂದು ನಡೆದಿದೆ. ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಕುಟ್ರುಪ್ಪಾಡಿ ಗ್ರಾಮದ ಭೀಮಗುಂಡಿ...
ಸುಳ್ಯ ರಥಬೀದಿಯಲ್ಲಿರುವ ಕಟ್ಟೆಕಾರ್ ಕಾಂಪ್ಲೆಕ್ಸ್ ನಲ್ಲಿ ಜನತಾದಳದ (ಜಾ) ಕಚೇರಿ ಉದ್ಘಾಟನೆ ನ.28 ರಂದು ನಡೆಯಿತು.ಕಚೇರಿಯನ್ನು ರಾಜ್ಯ ಜೆ ಡಿ ಎಸ್ ವಕ್ತಾರ ಎಂ ಬಿ ಸದಾಶಿವ ಉದ್ಘಾಟಿಸಿ ಶುಭ ಹಾರೈಸಿದರು. ಜೆ ಡಿ ಎಸ್ ಜಿಲ್ಲಾದ್ಯಕ್ಷ ಜಾಕೆ ಮಾದವ ಗೌಡ ದೀಪ ಪ್ರಜ್ವಲಿಸಿದರು. ನಂತರ ಸುಳ್ಯ ಶ್ರೀ ರಾಮ ಪೇಟೆಯ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್...
ಆಧುನಿಕ ಸುಳ್ಯದ ನವ್ಯ ಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟು ಹಬ್ಬವನ್ನು 'ಸುಳ್ಯ ಹಬ್ಬ' ವನ್ನಾಗಿ ಆಚರಿಸಲಾಗುತ್ತಿದ್ದು ಇದರ ಆಮಂತ್ರಣ ಬಿಡುಗಡೆ ನ.30ರಂದು ಕೆ.ವಿ.ಜಿ. ಸುಳ್ಯ ಹಬ್ಬ ಕಚೇರಿಯಲ್ಲಿ ನಡೆಯಿತು.ಡಿ.25 ಮತ್ತು ಡಿ.26ರಂದು ಕಾರ್ಯಕ್ರಮ ನಡೆಯಲಿದ್ದು, ಡಿ.25ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ, ಡಿ.26ರಂದು ಕೆ.ವಿ.ಜಿ. ಕಾನೂನು ಕಾಲೇಜಿ ಆವರಣದಲ್ಲಿ ಕಾರ್ಯಕ್ರಮ ನಡೆಯುವುದು.ಈ ಸಂದರ್ಭದಲ್ಲಿ ಕೆ.ವಿ.ಜಿ....
ಸುಳ್ಯದಲ್ಲಿ ಡಿ.16, 17 ಮತ್ತು 18ರಂದು ಬೃಹತ್ ಕೃಷಿ ಮೇಳ ನಡೆಯಲಿದ್ದು ಸಿದ್ಧತೆಗಳ ಅವಲೋಕನಕ್ಕಾಗಿ ಪೂರ್ವ ಭಾವಿ ಸಭೆಯು ಸುಳ್ಯದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯಿತು.ಕೃಷಿ ಮೇಳದ ಅಧ್ಯಕ್ಷತೆಯನ್ನು ಪ್ರಣವ ಸಹಕಾರಿ ಸಂಘದ ಅಧ್ಯಕ್ಷ ಜಿ.ಆರ್. ಪ್ರಸಾದ್‌ರ ವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಕಾರ್ಯಕ್ರಮದ ರೂಪುರೇಷೆ ಮುಂದಿಟ್ಟರು.ಕಾರ್ಯಕ್ರಮದಲ್ಲಿ ಕೃಷಿ ಮೇಳದ ವಿವಿಧ ಸಮಿತಿಗಳ ಸಂಚಾಲಕರುಗಳಾದ ಸೋಮಪ್ಪ ನಾಯ್ಕ...